By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: BREAKING NEWS: ಗಂಡ ಹೆಂಡತಿಯ ಬರ್ಭರ ಕೊಲೆ | ಬೆಚ್ಚಿ ಬಿದ್ದ‌ಕೋಟೆ ನಾಡು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » BREAKING NEWS: ಗಂಡ ಹೆಂಡತಿಯ ಬರ್ಭರ ಕೊಲೆ | ಬೆಚ್ಚಿ ಬಿದ್ದ‌ಕೋಟೆ ನಾಡು

ಕ್ರೈಂ ಸುದ್ದಿ

BREAKING NEWS: ಗಂಡ ಹೆಂಡತಿಯ ಬರ್ಭರ ಕೊಲೆ | ಬೆಚ್ಚಿ ಬಿದ್ದ‌ಕೋಟೆ ನಾಡು

chitradurganews.com
Last updated: 19 September 2024 21:36
chitradurganews.com
9 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS |19 SEPTEMBER 2024

ಚಿತ್ರದುರ್ಗ: ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸುವ ಗಂಡ ಹೆಂಡತಿಯ ಭೀಕರ ಕೊಲೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ತುರುವನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪತಿ, ಪತ್ನಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ.

ತಾಲೂಕಿನ ಬೊಮ್ಮಕ್ಕನಹಳ್ಳಿ ಗ್ರಾಮದ ಹನುಮಂತಪ್ಪ (48) ಹಾಗೂ ಆತನ ಪತ್ನಿ ತಿಪ್ಪಮ್ಮ (43) ಕೊಲೆಯಾದ ದುರ್ದೈವಿಗಳು.

ಸಂಜೆ ಜಮೀನಿನಲ್ಲಿ ಈರುಳ್ಳಿಗೆ ನೀರು ಹಾಯಿಸಲು ತೆರಳಿದ್ದಾಗ ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ತುರುವನೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:breaking newsChitradurgaChitradurga newsChitradurga UpdatesDouble murderKannada Latest NewsPoliceturuvanuruwife husbandಕನ್ನಡ ನ್ಯೂಸ್ಗಂಡಹೆಂಡತಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗನ್ಯೂಸ್‌ಜೋಡಿಕೊಲೆತುರುವನೂರುಪೊಲೀಸ್
Share This Article
Facebook Email Print
Previous Article ಭೀಕರ ಅಪಘಾತ | ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ | ಸ್ಥಳದಲ್ಲೇ ಸಾವು Accident; ಭೀಕರ ಅಪಘಾತ | ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ | ಸ್ಥಳದಲ್ಲೇ ಸಾವು
Next Article ಕ್ರೂಸರ್ ವಾಹನದ ಟಯ‌ರ್ ಬ್ಲಾಸ್ಟ್ | 13 ಮಂದಿ ಪ್ರಾಣಾಪಯಾದಿಂದ ಪಾರು  Cruiser tire blast; ಕ್ರೂಸರ್ ವಾಹನದ ಟಯ‌ರ್ ಬ್ಲಾಸ್ಟ್ | 13 ಮಂದಿ ಪ್ರಾಣಾಪಯಾದಿಂದ ಪಾರು 
Leave a Comment

Leave a Reply Cancel reply

Your email address will not be published. Required fields are marked *

ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up