BREAKING NEWS: ಗಂಡ ಹೆಂಡತಿಯ ಬರ್ಭರ ಕೊಲೆ | ಬೆಚ್ಚಿ ಬಿದ್ದ‌ಕೋಟೆ ನಾಡು

CHITRADURGA NEWS |19 SEPTEMBER 2024

ಚಿತ್ರದುರ್ಗ: ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸುವ ಗಂಡ ಹೆಂಡತಿಯ ಭೀಕರ ಕೊಲೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ತುರುವನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪತಿ, ಪತ್ನಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ.

ತಾಲೂಕಿನ ಬೊಮ್ಮಕ್ಕನಹಳ್ಳಿ ಗ್ರಾಮದ ಹನುಮಂತಪ್ಪ (48) ಹಾಗೂ ಆತನ ಪತ್ನಿ ತಿಪ್ಪಮ್ಮ (43) ಕೊಲೆಯಾದ ದುರ್ದೈವಿಗಳು.

ಸಂಜೆ ಜಮೀನಿನಲ್ಲಿ ಈರುಳ್ಳಿಗೆ ನೀರು ಹಾಯಿಸಲು ತೆರಳಿದ್ದಾಗ ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ತುರುವನೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version