CHITRADURGA NEWS | 21 MAY 2026
ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾನಿಲಯ ಗುಡ್ಡದರಂಗವ್ವನಹಳ್ಳಿ ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿಯಾಗಿ ಡಾ.ರಾಜೇಂದ್ರಪ್ರಸಾದ್ ಎಸ್. ನೂತನವಾಗಿ ಅಧಿಕಾರ ಸ್ವೀಕರಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್
ನಿಕಟ ಪೂರ್ವ ನಿರ್ದೇಶಕರಾದ ಡಾ.ಸತ್ಯನಾರಾಯಣ ಅಧಿಕಾರ ಹಸ್ತಾಂತರಿಸಿದರು. ವಿಶ್ವವಿದ್ಯಾನಿಲಯದ ಕುಲ ಸಚಿವರಾದ ಶಬ್ಬೀರ್‍ಬಾಶ ಗಂಟಿ ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

