
CHITRADURGA NEWS | 17 JUNE 2025
ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಾ.ಎಸ್.ರಂಗಸ್ವಾಮಿ ಅವರಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಅಭಿನಂದಿಸಿ ಶುಭ ಹಾರೈಸಲಾಯಿತು.
ಇದನ್ನೂ ಓದಿ: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ನಾಯಕ, ಜಿಲ್ಲಾಧ್ಯಕ್ಷ, ರಾಜಪ್ಪ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಮಹೇಶ, ವಸಂತಕುಮಾರ್, ಮೊಳಕಾಲ್ಮುರು ತಾಲ್ಲೂಕು ಘಟಕದ ಗೌರವಾಧ್ಯಕ್ಷ ರಾಮಚಂದ್ರಯ್ಯ, ಪ್ರೌಢಶಾಲಾ ಸಹ ಶಿಕ್ಷಕರ ತಾಲ್ಲೂಕು ಅಧ್ಯಕ್ಷ ಸಿದ್ದಣ್ಣ, ಅರುಣಕುಮಾರ್, ಸ್ವಾಮಿ, ಕರಿಸಿದ್ದಪ್ಪ, ಜಯಣ್ಣ, ರಘು ಹಾಗೂ ಇನ್ನಿತರರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
