
CHITRADURGA NEWS | 26 FEBRUARY 2024
ಚಿತ್ರದುರ್ಗ: ಬೆಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದಿಕ್ ಕಾಲೇಜಿನ 2022ರ ಅಂತಿಮ ಬಿ.ಎ.ಎಂ.ಎಸ್ ಪದವಿ ಪರೀಕ್ಷೆಯ ಪಂಚಕರ್ಮ ವಿಷಯದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಹಿರಿಯೂರಿನ ಡಾ.ಸ್ನೇಹಾ ಬಂಗಾರ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ರೈಲು ನಿಲ್ದಾಣಕ್ಕೆ ಹೊಸ ಲುಕ್

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 26ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್‍ಚಂದ್ ಗೆಹೋಟ್ ಡಾ.ಸ್ನೇಹಾಗೆ ಬಂಗಾರದ ಪದಕ ನೀಡಿ ಗೌರವಿಸಲಿದ್ದಾರೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
ಡಾ.ಸ್ನೇಹ ಹಿರಿಯೂರಿನ ಮಾರುತಿ ನಗರದ ನಿವಾಸಿ ಗಣಿತ ಶಿಕ್ಷಕ ಕೆಂಚಲಿಂಗಪ್ಪ ಮತ್ತು ಲಕ್ಷ್ಮೀ ದಂಪತಿಯ ಪುತ್ರಿ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
