By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    8 hours ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    9 hours ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    9 hours ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    11 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    6 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    22 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    21 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    21 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    2 days ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    3 days ago
Reading: ಡಾ.ಸೈಯದ್ ನಾಸೀರ್ ಹುಸೇನ್ ವ್ಯಕ್ತಿಚಿತ್ರ | ಇಂದು ಚಿತ್ರದುರ್ಗದಲ್ಲಿ ಸನ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಡಾ.ಸೈಯದ್ ನಾಸೀರ್ ಹುಸೇನ್ ವ್ಯಕ್ತಿಚಿತ್ರ | ಇಂದು ಚಿತ್ರದುರ್ಗದಲ್ಲಿ ಸನ್ಮಾನ

chitradurganews.com
Last updated: 21 October 2023 23:57
chitradurganews.com
2 years ago
Share
ಡಾ.ಸೈಯದ್ ನಾಸೀರ್ ಹುಸೇನ್
ಡಾ.ಸೈಯದ್ ನಾಸೀರ್ ಹುಸೇನ್
SHARE

ಚಿತ್ರದುರ್ಗ ನ್ಯೂಸ್.ಕಾಂ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲುಸಿ) ಸದಸ್ಯ, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ, ಚಿತ್ರದುರ್ಗ ಮೂಲದ ಡಾ.ಸೈಯದ್ ನಾಸೀರ್ ಹುಸೇನ್ ಅವರಿಗೆ ಚಿತ್ರದುರ್ಗದಲ್ಲಿ ಇಂದು ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

1970 ಆಗಸ್ಟ್ 27 ರಂದು ಅವಿಭಜಿತ ಚಿತ್ರದುರ್ಗ ಜಿಲ್ಲೆಯಾಗಿದ್ದ ಚನ್ನಗಿರಿಯಲ್ಲಿ ಜನಿಸಿದ್ದ ಸೈಯದ್ ನಾಸೀರ್ ಹುಸೇನ್, ಚಿತ್ರದುರ್ಗ, ಬಳ್ಳಾರಿ, ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದ ಪ್ರಕರಣ | ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ಎಚ್.ಏಕಾಂತಯ್ಯ

ಅತ್ಯಂತ ಕಿರಿಯ ವಯಸ್ಸಿಗೆ ಕಾಂಗ್ರೆಸ್ಸಿನ ಸಿಡಬ್ಲ್ಯುಸಿ ಸಮಿತಿ ಸದಸ್ಯರಾಗುವ ಮೂಲಕ ಅಖಿಲ ಭಾರತ ಕಾಂಗ್ರೆಸ್ ವಲಯದಲ್ಲಿ ಕರ್ನಾಟಕದ ಛಾಪು ಮೂಡಿಸುವಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಜೊತೆ ಹೆಜ್ಜೆ ಹಾಕುತ್ತಿದ್ದಾರೆ.

ತೆರೆ ಮರೆಯಲ್ಲೇ ಪಕ್ಷ ಸಂಘಟಿಸುವ ಚತುರ ಎಂದೇ ಗುರುತಿಸಿಕೊಂಡುರುವ ನಾಸೀರ್ ಹುಸೇನ್, ಪ್ರತಿಷ್ಠಿತ ಜೆಎನ್‍ಯುನಲ್ಲಿ ಪಿಎಚ್‍ಡಿ ಮಾಡಿದ್ದಾರೆ.
ಮೈಸೂರಿನ ಸೆಂಟ್ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗುವ ಮೂಲಕ ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವದ ಗುಣ ಮೈಗೂಡಿಸಿಕೊಂಡಿದ್ದ ಅವರು, ಆನಂತರ ಜೆಎನ್‍ಯುನಲ್ಲಿ ಕಾರ್ಯದರ್ಶಿ, ಉಪಾಧ್ಯಕ್ಷ, ಅಧ್ಯಕ್ಷರಾದ ಏಕೈಕ ಕನ್ನಡಿಗ.

ಡಾ.ಸೈಯದ್ ನಾಸೀರ್ ಹುಸೇನ್
ಡಾ.ಸೈಯದ್ ನಾಸೀರ್ ಹುಸೇನ್

ತಮ್ಮ ರಾಜಕೀಯ ಚಿಂತನೆಗಳಿಂದ ರಾಷ್ಟ್ರ ನಾಯಕರ ಗಮನ ಸೆಳೆದ ಡಾ.ಸೈಯದ್ ನಾಸೀರ್ ಹುಸೇನ್, 2004 ರಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕವಾಗಿ, 2014ರವರೆಗೆ ಎರಡೂ ಅವಧಿಗೆ ಈ ಹುದ್ದೆಯಲ್ಲಿದ್ದರು.

ಭಾರತ ಬಾಲ ಕಾರ್ಮಿಕ ಮಂಡಳಿ ಮತ್ತು ತಂಬಾಕು ಮಂಡಳಿಗಳಲ್ಲಿ ಸೇವೆ ಸಲ್ಲಿಸಿದ್ದ ಸೈಯದ್ ನಾಸೀರ್ ಹುಸೇನ್, ಸಿನಿಮಾ ಕಾರ್ಮಿಕರ ನಿಧಿ ಸಂಸ್ಥೆಯಲ್ಲೂ ದುಡಿದಿದ್ದಾರೆ. ಸುನಾಮಿಯಿಂದ ತತ್ತರಿಸಿದ್ದ ಅಂಡಮಾನ್-ನಿಕೋಬಾರ್ ಅಭಿವೃದ್ಧಿಗೆ ತೊಡಗಿಸಿಕೊಂಡಿದ್ದರು.

ರಾಜ್ಯ ರಾಷ್ಟ್ರದ ವಿವಿಧ ಚುನಾವಣೆಗಳಲ್ಲಿ ಪಕ್ಷದ ಕಾರ್ಯ ಯೋಜನೆ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ದೇಶಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾದ ನಂತರ ಅವರ ಮಾತಿನ ವೈಭವ ಗರಿಗೆದರಿದೆ.

2018ರಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಡಾ.ಸೈಯದ್ ನಾಸೀರ್ ಹುಸೇನ್ ಹಲವು ಸ್ಥಾಯಿ ಸಮಿತಿಗಳಲ್ಲಿ ಕೆಲಸ ಮಾಡಿದ್ದಾರೆ. ರಾಜ್ಯಸಭೆಯ ಸಚೇತಕರೂ ಆಗಿರುವ ಅವರು ನಾಡು ಕಂಡ ಶ್ರೇಷ್ಠ ಕಾಂಗ್ರೆಸ್ಸಿಗ ಎಂದು ಚಿತ್ರದುರ್ಗದಲ್ಲಿ ಸನ್ಮಾನಿಸಲಾಗುತ್ತಿದೆ.

ಡಾ.ಸೈಯದ್ ನಾಸೀರ್ ಹುಸೇನ್
ಡಾ.ಸೈಯದ್ ನಾಸೀರ್ ಹುಸೇನ್

ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಹಾಗೂ ಎಂ.ಜಯಣ್ಣ ಸ್ಮಾರಕ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಮಾಜಿ ಸಚಿವ ಎಚ್.ಆಂಜನೇಯ ನೇತೃತ್ವದಲ್ಲಿ ತರಾಸು ರಂಗಮಂದಿರದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ನಾಗೇಂದ್ರ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಕಕರಾದ ಅಬ್ದುಲ್ ಜಬ್ಬಾರ್, ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ(ಪಪ್ಪಿ), ಕ.ಎಸ್.ಬಸವಂತಪ್ಪ, ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChannagiriChitradurgacongressCongress Working CommitteeDelhiDr. BR Ambedkar Vidyarthi ParishadDr. Syed Naseer HussainH.AnjaneyaJNUKarnatakaRajya Sabha MemberSpokespersonಎಚ್.ಆಂಜನೇಯಕರ್ನಾಟಕಕಾಂಗ್ರೆಸ್ಕಾಂಗ್ರೆಸ್ ಕಾರ್ಯಕಾರಿ ಸಮಿತಿಚನ್ನಗಿರಿಚಿತ್ರದುರ್ಗಜೆಎನ್‍ಯುಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ಡಾ.ಸೈಯದ್ ನಾಸೀರ್ ಹುಸೇನ್ದೆಹಲಿರಾಜ್ಯಸಭೆ ಸದಸ್ಯವಕ್ತಾರ
Share This Article
Facebook Email Print
Previous Article ಖಾಸಗಿ ಸಾರಿಗೆ ಖಾಸಗಿ ಸಾರಿಗೆ ಸಿಬ್ಬಂದಿಗೆ ಗುಡ್‍ನ್ಯೂಸ್ | ಡ್ರೈವರ್, ಕ್ಲೀನರ್, ಕಂಡಕ್ಟರುಗಳಿಗೆ ವಿಮೆ
Next Article ಸಿರಿಗೆರೆ ತರಳಬಾಳು ಸಿದ್ಧರ್ಮ ನ್ಯಾಯಪೀಠಕ್ಕೆ ಅ.23 ರಂದು ರಜೆ
Leave a Comment

Leave a Reply Cancel reply

Your email address will not be published. Required fields are marked *

ಕೃಷಿ ಹೊಂಡ
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up