CHITRADURGA NEWS | 20 JULY 2025
ಚಿತ್ರದುರ್ಗ: ನಗರದ ಖ್ಯಾತ ನೇತ್ರ ತಜ್ಞರಾದ ಡಾ. ಉಜ್ಜಿನಪ್ಪ (75) ನಿಧನರಾಗಿದ್ದಾರೆ.
ಮೃತರಿಗೆ ದಂತ ವೈದ್ಯರಾದ ಪತ್ನಿ ಡಾ.ಶೋಭಾ, ಓರ್ವ ಪುತ್ರ ಖ್ಯಾತ ವೈದ್ಯರಾದ ಸಂತೋಷ್ ಉಜ್ಜನಪ್ಪ, ಓರ್ವ ಪುತ್ರಿ ಇದ್ದಾರೆ.
ಇದನ್ನೂ ಓದಿ: ಭೂ ಒಡೆತನ ಯೋಜನೆಯಡಿ ಭೂಮಿ ಖರೀದಿ | ಆಕ್ಷೇಪಣೆ ಸಲ್ಲಿಸಲು ಅವಕಾಶ
ಭಾನುವಾರ ಸಂಜೆ ಅಂತ್ಯಕ್ರಿಯೆ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಚಿತ್ರದುರ್ಗ ಮೆಡಿಕಲ್ ಅಸೋಸಿಯೇಷನ್ ಮತ್ತು ಚಿತ್ರದುರ್ಗ ರೆಡ್ ಕ್ರಾಸ್ ಸಂಸ್ಥೆ ಮತ್ತು ಬಸವೇಶ್ವರ ಪುನರ್ ಜ್ಯೋತಿ ನೇತ್ರ ಭಂಡಾರ, ವಿ ಪಿ ಮತ್ತು ಜೆ ಸಿ ಆರ್ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ, ಇತರ ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
