By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಚಾಲಕನ ನಿಯಂತ್ರಣ ತಪ್ಪಿ ಬುಲೇರೋ ವಾಹನ ಸೇತುವೆಗೆ ಡಿಕ್ಕಿ | ಇಬ್ಬರು ಸಾವು 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಚಾಲಕನ ನಿಯಂತ್ರಣ ತಪ್ಪಿ ಬುಲೇರೋ ವಾಹನ ಸೇತುವೆಗೆ ಡಿಕ್ಕಿ | ಇಬ್ಬರು ಸಾವು 

ಕ್ರೈಂ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಬುಲೇರೋ ವಾಹನ ಸೇತುವೆಗೆ ಡಿಕ್ಕಿ | ಇಬ್ಬರು ಸಾವು 

News Desk Chitradurga News
Last updated: 23 May 2025 16:28
News Desk Chitradurga News
1 month ago
Share
ಚಾಲಕನ ನಿಯಂತ್ರಣ ತಪ್ಪಿ ಬುಲೇರೋ ವಾಹನ ಸೇತುವೆಗೆ ಡಿಕ್ಕಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 MAY 2025 

ಹೊಳಲ್ಕೆರೆ: ಚಾಲಕನ ನಿಯಂತ್ರಣ ತಪ್ಪಿ ಬುಲೇರೋ ಪಿಕಪ್ ವಾಹನ ಸೇತುವೆಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಲೋಕದೊಳಲು ಸಮೀಪ ನಡೆದಿದೆ.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?

ಹೊಳಲ್ಕೆರೆ ತಾಲ್ಲೂಕಿನ ಉಪ್ಪಾರಹಟ್ಟಿ ಗ್ರಾಮದವಾರದ ಧರಣೇಶ್ (58), ರಂಗಸ್ವಾಮಿ (45) ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಬಸವರಾಜ್, ಪ್ರದೀಪ್, ಕೃಷ್ಣ, ರುದ್ರೇಶ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:accidentBULERO VEHICLEChitradurgaChitradurga newsChitradurga UpdatesincidentKannada Latest NewsKannada Newsಅಪಘಾತಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಘಟನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಬುಲೇರೋ ವಾಹನ
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
Next Article ಜಿಲ್ಲೆಯಲ್ಲಿ 28 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ-2 | ಡಿಸಿ ಟಿ.ವೆಂಕಟೇಶ್
Leave a Comment

Leave a Reply Cancel reply

Your email address will not be published. Required fields are marked *

ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up