ಮುಖ್ಯ ಸುದ್ದಿ
Dyamalamba Devi: ಹೂವಿನ ಅಲಂಕಾರದಲ್ಲಿ ಹಿರೇಗುಂಟನೂರು ದ್ಯಾಮಲಾಂಬ ದೇವಿ | ಮುಂಜಾನೆಯಿಂದಲೇ ಪೂಜಾ ಕಾರ್ಯ

Published on

CHITRADURGA NEWS | 30 AUGUST 2024
ಚಿತ್ರದುರ್ಗ: ತಾಲ್ಲೂಕಿನ ಹಿರೇಗುಂಟನೂರು ಗ್ರಾಮದ ಶಕ್ತಿ ದೇವತೆ ದ್ಯಾಮಲಾಂಬ ದೇವಿಗೆ ಶ್ರಾವಣ ಮಾಸದ ನಾಲ್ಕನೇ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಗಿದೆ.
ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ನಡೆದವು. ಬಳಿಕ ದೇವಿಯನ್ನು ನಾನಾ ರೀತಿಯ ಹೂವುಗಳಿಂದ ಅಲಂಕರಿಸಿ ಮಹಾಮಂಗಳಾರತಿ ಸಲ್ಲಿಸಲಾಯಿತು.
ಕ್ಲಿಕ್ ಮಾಡಿ ಓದಿ: ‘ಕೈ’ ಬಲಪಡಿಸಿದ ಜೆಡಿಎಸ್ | ಚಳ್ಳಕೆರೆ ನಗರಸಭೆ ಕಾಂಗ್ರೆಸ್ ತಕ್ಕೆಗೆ


ಹಿರೇಗುಂಟನೂರು ದ್ಯಾಮಲಾಂಬ ದೇವಿ
ದೇವಸ್ಥಾನಕ್ಕೆ ಬರುವ ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ ಎಂದು ದೇವಸ್ಥಾನದ ಅರ್ಚಕ ಮಂಜುನಾಥ್ ತಿಳಿಸಿದ್ದಾರೆ.
Continue Reading
Related Topics:Decoration, Dyamalamba Devi, Flower, Hireguntanur, Morning, Puja, ಅಲಂಕಾರ, ದ್ಯಾಮಲಾಂಬ ದೇವಿ, ಪೂಜೆ, ಮುಂಜಾನೆ, ಹಿರೇಗುಂಟನೂರು, ಹೂವು

Click to comment