
CHITRADURGA NEWS | 14 MARCH 2024
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಹಳೇಕುಂದೂರು ಗ್ರಾಮದ ಮಹೇಶ್ವರಮ್ಮ ಹಾಗೂ ನಿವೃತ್ತ ಶಿಕ್ಷಕ ಕೆ.ಈಶ್ವರಪ್ಪ ಅವರ ಪುತ್ರಿ ಈ.ವಿಶಾಲ ಅವರಿಗೆ ಜೀವ ರಾಸಾಯನಶಾಸ್ತ್ರ ವಿಷಯದಲ್ಲಿ ಈಚೆಗೆ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪಿಹೆಚ್‍ಡಿ ಪದವಿ ಪ್ರಧಾನ ಮಾಡಲಾಯಿತು.
ಇದನ್ನೂ ಓದಿ: ಚಿತ್ರದುರ್ಗ ಎಂಪಿ ಟಿಕೇಟ್ ಸಸ್ಪೆನ್ಸ್
ಜೀವ ರಾಸಾಯನಶಾಸ್ತ್ರ ವಿಭಾಗದ ಪ್ರೊ. ವಡ್ಲಪುಡಿ ಕುಮಾರ್ ಹಾಗೂ ಆಹಾರ ತಂತ್ರಜ್ಞಾನ ವಿಭಾಗದ ಡಾ.ಪೂರ್ಣಿಮಾ ಅವರ ಮಾರ್ಗದರ್ಶನದಲ್ಲಿ “In vitro Plant regeneration and Production of Terpenoids and Saponins in cell and Tissue Culture of Gnidia Glauca (Fresen) Gilg” ವಿಷಯದಲ್ಲಿ ನಡೆಸಿದ ಸಂಶೋಧನಾ ಕಾರ್ಯಕ್ಕೆ ಜೀವರಸಾಯನ ಶಾಸ್ತ್ರದಲ್ಲಿ ಪಿಹೆಚ್‍ಡಿ ಲಭಿಸಿದೆ.
ಇದನ್ನೂ ಓದಿ: ದುರ್ಗದ ಸೊಸೆ ದಾವಣಗೆರೆ ಬಿಜೆಪಿ ಅಭ್ಯರ್ಥಿ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
