By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
    ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
    8 hours ago
    ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    9 hours ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ
    9 hours ago
    ಅರ್ಜಿ ಅಹ್ವಾನ
    ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ
    18 hours ago
    Rudset Institute
    ರುಡ್‌ಸೆಟ್ ಸಂಸ್ಥೆಯಿಂದ ಉಚಿತ ಟೈಲರಿಂಗ್, ಅಣಬೆ ಬೇಸಾಯ ತರಬೇತಿ | ಸೆ.2ರಂದು ಸಂದರ್ಶನ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    21 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    14 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 day ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    20 hours ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    21 hours ago
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    2 days ago
    heart attack
    ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
    2 days ago
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    3 days ago
Reading: ವಿದ್ಯಾರ್ಥಿಗಳ ಜೀವನಕ್ಕೆ ಶಿಕ್ಷಣ ಮತ್ತು ಸಂಸ್ಕಾರ ಅತ್ಯಗತ್ಯ | ಶ್ರೀ ಬಸವಪ್ರಭು ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿದ್ಯಾರ್ಥಿಗಳ ಜೀವನಕ್ಕೆ ಶಿಕ್ಷಣ ಮತ್ತು ಸಂಸ್ಕಾರ ಅತ್ಯಗತ್ಯ | ಶ್ರೀ ಬಸವಪ್ರಭು ಸ್ವಾಮೀಜಿ

News Desk Chitradurga News
Last updated: 14 July 2026 21:23
News Desk Chitradurga News
2 months ago
Share
ವೀರಶೈವ ಸಮಾಜದಿಂದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು
ವೀರಶೈವ ಸಮಾಜದಿಂದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು
SHARE

CHITRADURGA NEWS | 14 JULY 2026

ಚಿತ್ರದುರ್ಗ: ವಿದ್ಯಾರ್ಥಿಗಳು ಜೀವನದಲ್ಲಿ ಗುರು ಮತ್ತು ಗುರಿಯನ್ನು ಹೊಂದಿದ್ದು, ಉತ್ತಮ ಶಿಕ್ಷಣ ಹಾಗೂ ಸಂಸ್ಕಾರವನ್ನು ಪಡೆದಾಗ ಮಾತ್ರ ವಿದ್ಯಾರ್ಥಿ ಜೀವನ ಸಾರ್ಥಕವಾಗುತ್ತದೆ. ಇದರಿಂದ ಸಮಾಜವೂ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ದಾವಣಗೆರೆ ವಿರಕ್ತ ಮಠದ ಡಾ. ಬಸವಪ್ರಭು ಸ್ವಾಮೀಜಿ ತಿಳಿಸಿದರು.

ಇದನ್ನೂ ಓದಿ: ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ

ನಗರದ ವೀರಶೈವ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.

“ವಿದ್ಯಾರ್ಥಿಗಳು ಬಸವಾದಿ ಶರಣರ ತತ್ವ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟು, ಪರಿಶುದ್ಧ ಜೀವನ ಹಾಗೂ ಸಂಸ್ಕಾರಯುತ ಶಿಕ್ಷಣ ಪಡೆಯಬೇಕು. ಸತ್ಯ ಶುದ್ಧ ಕಾಯಕದಲ್ಲಿ ತೊಡಗುವ ಮೂಲಕ ಸಮಾಜವನ್ನು ಶ್ರೀಮಂತಗೊಳಿಸಬೇಕು. ಪೋಷಕರ ಬೆಂಬಲ ಹಾಗೂ ಗುರು-ಹಿರಿಯರ ಮಾರ್ಗದರ್ಶನದೊಂದಿಗೆ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಹೊರಹೊಮ್ಮಬೇಕು” ಎಂದು ಕರೆ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ಮಾತನಾಡಿ, “ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಂತೆ ಭವ್ಯ ಭವಿಷ್ಯದ ಚಿಂತನೆ ಹೊಂದಿರಬೇಕು. ಸಾಧನೆಯ ಹಾದಿಯಲ್ಲಿ ಆತ್ಮವಿಶ್ವಾಸ, ಪ್ರಾಮಾಣಿಕ ಪ್ರಯತ್ನ ಹಾಗೂ ಛಲವನ್ನು ಮೈಗೂಡಿಸಿಕೊಂಡು ಬದುಕನ್ನು ಯಶಸ್ವಿಗೊಳಿಸಬೇಕು. ತಂದೆ-ತಾಯಿಯ ಆಸೆ-ಆಕಾಂಕ್ಷೆಗಳಿಗೆ ಪೂರಕವಾಗಿ ನಡೆದುಕೊಂಡು, ಧರ್ಮ ಮತ್ತು ಪರಂಪರೆಯ ಪ್ರಜ್ಞೆಯೊಂದಿಗೆ ಸಮಾಜಕ್ಕೆ ಕೀರ್ತಿ ತರಬೇಕು ಎಂದರು.

ಇದನ್ನೂ ಓದಿ: ಆಷಾಢ ಮಾಸದ ಅಮಾವಾಸ್ಯೆ ಪ್ರಯುಕ್ತ ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ 

ಅಧ್ಯಕ್ಷತೆ ವಹಿಸಿದ್ದ ವೀರಶೈವ ಸಮಾಜದ ಅಧ್ಯಕ್ಷರಾದ ಹೆಚ್.ಎಸ್. ತಿಪ್ಪೇಸ್ವಾಮಿ ಮಾತನಾಡಿ, ಸಮಾಜದ ಪ್ರಗತಿ ಆರ್ಥಿಕ ಹಾಗೂ ಶೈಕ್ಷಣಿಕ ಸಬಲೀಕರಣದಿಂದ ಮಾತ್ರ ಸಾಧ್ಯ. ಇಂದಿನ ಆಧುನಿಕತೆಗೆ ತಕ್ಕಂತೆ ಶಿಕ್ಷಣ ಪಡೆದು ಉತ್ತಮ ಉದ್ಯೋಗಗಳನ್ನು ಸೃಷ್ಟಿಸಿಕೊಳ್ಳಬೇಕು. ನಿರಂತರ ಅಧ್ಯಯನ ಮತ್ತು ಪರಿಶ್ರಮದಿಂದ ಮಾತ್ರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ವೀರಶೈವ ಸಮಾಜದ ಕಾರ್ಯದರ್ಶಿ ಪಿ. ವೀರೇಂದ್ರ ಕುಮಾರ್ ಅವರು ಸಮಾಜದ ಕಾರ್ಯಯೋಜನೆಗಳು, ಅನುಷ್ಠಾನ ಹಾಗೂ ಸಂಘಟನಾತ್ಮಕ ವಿಚಾರಗಳ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ: ಚೋಳಗುಡ್ಡದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ 

ಸಹ ಕಾರ್ಯದರ್ಶಿ ಜಿತೇಂದ್ರ ಹುಲಿಕುಂಟೆ ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭದಲ್ಲಿ ಸಮಾಜದ ನಿರ್ದೇಶಕರಾದ ಎಸ್.ಷಡಕ್ಷರಯ್ಯ, ಟಿ.ಕೆ.ಲತಾ ಉಮೇಶ್, ಸಿದ್ಧವ್ವನಹಳ್ಳಿ ಎಸ್.ಪರಮೇಶ್, ಡಿ.ಎಸ್.ಮಲ್ಲಿಕಾರ್ಜುನ, ಡಿ.ವಿ.ಎಸ್.ಪ್ರದೀಪ್, ಟಿ.ಜಯಣ್ಣ, ಜಿ.ಎಂ.ಪ್ರಕಾಶ್, ನಿರಂಜನ ದೇವರಮನೆ, ಎಂ.ಸಿದ್ದಪ್ಪ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCultureEducationಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಿಕ್ಷಣಸಂಸ್ಕಾರ
Share This Article
Facebook Email Print
Previous Article ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
Next Article today bhavishya ದಿನ ಭವಿಷ್ಯ | ಜುಲೈ 15 | ಉದ್ಯೋಗಿಗಳಿಗೆ ಬಡ್ತಿ, ಆರ್ಥಿಕವಾಗಿ ಅನುಕೂಲಕರ ವಾತಾವರಣ
Leave a Comment

Leave a Reply Cancel reply

Your email address will not be published. Required fields are marked *

ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
ಮುಖ್ಯ ಸುದ್ದಿ
ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
ಮುಖ್ಯ ಸುದ್ದಿ
ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up