By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
    ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
    20 minutes ago
    ನಾಗರಹಾವು
    ಶಾಲೆಯ ಅಡುಗೆ ಕೋಣೆಗೆ ನುಗ್ಗಿದ ನಾಗರಹಾವು..!
    21 minutes ago
    ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
    11 hours ago
    ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
    ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
    12 hours ago
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    18 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    1 hour ago
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    2 hours ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    1 day ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    1 day ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
Reading: ವೆಂಕಟೇಶ್ವರ ಬಡಾವಣೆಯ ನವ ಜವಾನ್ ಕಮಿಟಿ ಯುವಕರಿಂದ ವಿಶಿಷ್ಟ ಈದ್-ಮಿಲಾದ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವೆಂಕಟೇಶ್ವರ ಬಡಾವಣೆಯ ನವ ಜವಾನ್ ಕಮಿಟಿ ಯುವಕರಿಂದ ವಿಶಿಷ್ಟ ಈದ್-ಮಿಲಾದ್

chitradurganews.com
Last updated: 28 September 2023 18:12
chitradurganews.com
3 years ago
Share
ವೆಂಕಟೇಶ್ವರ ಬಡಾವಣೆಯ ನವ ಜವಾನ್ ಕಮಿಟಿ
ವೆಂಕಟೇಶ್ವರ ಬಡಾವಣೆಯ ನವ ಜವಾನ್ ಕಮಿಟಿ
SHARE

ಚಿತ್ರದುರ್ಗ ನ್ಯೂಸ್.ಕಾಂ: ಪ್ರವಾದಿ ಮಹಮ್ಮದ್ ಜನ್ಮ ದಿನಾಚರಣೆ ಈದ್ ಮಿಲಾದ್ ಹಬ್ಬವನ್ನು ಮುಸ್ಲೀಂ ಬಾಂಧವರು ಜಿಲ್ಲೆಯಾದ್ಯಂತ ಭಕ್ತಿ, ಭಾವ ಹಾಗೂ ಸಡಗರದಿಂದ ಆಚರಣೆ ಮಾಡಿದರು.

ಇದನ್ನೂ ಓದಿ: ಡಿಸಿ ದಿವ್ಯಪ್ರಭು ಹೇಳಿದ ಶಿವ-ಪಾರ್ವತಿ ಕಥೆಯ ತಾತ್ಪರ್ಯ ಏನು ಗೊತ್ತಾ..

ನಗರದ ಚಳ್ಳಕೆರೆ ರಸ್ತೆಯ ವೆಂಕಟೇಶ್ವರ ಬಡಾವಣೆಯ ಯುವಕರು ಚಳ್ಳಕೆರೆ ಚಿತ್ರದುರ್ಗ ನಡುವೆ ಸಂಚರಿಸುವ ವಾಹನ ಸವಾರರಿಗೆ ಹಣ್ಣು, ಜ್ಯೂಸ್ ವಿತರಣೆ ಮಾಡುವ ಮೂಲಕ ವಿಶಿಷ್ಟವಾಗಿ ಆಚರಣೆ ಮಾಡಿದ್ದು, ಗಮನ ಸೆಳೆಯಿತು.

ಇಲ್ಲಿನ ಮದೀನ ಮಸ್ಜೀದ್ ನವ ಜವಾನ್ ಕಮಿಟಿಯ ಸುಮಾರು 20 ಯುವಕರು ಬೆಳಗ್ಗೆ 9 ಗಂಟೆಯಿಂದಲೇ ಸಾರ್ವಜನಿಕರಿಗೆ ಹಣ್ಣು, ಜ್ಯೂಸ್ ಹಾಗೂ ಪಾಯಸ ವಿತರಣೆ ಮಾಡಿ ಈದ್ ಮಿಲಾದ್ ಸಂಭ್ರಮಿಸಿದರು.

ವಾಹನಗಳನ್ನು ತಡೆದು ಜ್ಯೂಸ್ ವಿತರಣೆ ಮಾಡಿದ ಯುವಕರು
ವಾಹನಗಳನ್ನು ತಡೆದು ಜ್ಯೂಸ್ ವಿತರಣೆ ಮಾಡಿದ ಯುವಕರು

ಇದಕ್ಕಾಗಿ ಸುಮಾರು 60 ಕೆಜಿ ಪಾಯಸ, 30 ಕೆ.ಜಿ ಹಣ್ಣು ಹಾಗೂ ರೂವಾಬ್ಜಾ ಜ್ಯೂಸ್ ವಿತರಿಸಿದರು. ಮೂರ್ನಾಲ್ಕು ಡ್ರಮ್‍ಗಳಲ್ಲಿ ಜ್ಯೂಸ್ ತಯಾರಿಸಿ, ಈ ಮಾರ್ಗದಲ್ಲಿ ಸಾಗುವ ವಾಹನಗಳನ್ನು ತಡೆದು ವಿತರಣೆ ಮಾಡುತ್ತಿದ್ದರು.

ಬಡಾವಣೆಯ ಸಾಧಿಕ್, ಶಬಾಜ್, ಇಮ್ರಾನ್, ಸಲೀಂ, ಬಿಲ್ಲು, ದಾದಾಪೀರ್ ಸೇರಿದಂತೆ ಹಲವು ಯುವಕರು ಈ ಕಾರ್ಯಕ್ಕೆ ಕೈ ಜೋಡಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Challakere RoadChitradurgaEid-MiladKannada Latest NewsMuhammad PaigamberVenkateswara Barangayಈದ್‍ಮಿಲಾದ್ಕನ್ನಡ ಲೇಟೆಸ್ಟ್ ನ್ಯೂಸ್ಚಳ್ಳಕೆರೆ ರಸ್ತೆಚಿತ್ರದುರ್ಗಮಹಮ್ಮದ್ ಪೈಗಂಬರ್ವೆಂಕಟೇಶ್ವರ ಬಡಾವಣೆ
Share This Article
Facebook Email Print
Previous Article ನವೋದಯ ಶಾಲೆ, ಉಡುವಳ್ಳಿ, ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಉಡುವಳ್ಳಿ ನವೋದಯ ವಿದ್ಯಾಲಯ ಪ್ರಾಚಾರ್ಯರ ಸ್ಪಷ್ಟನೆ
Next Article ಭಗತ್ ಸಿಂಗ್ ಜನ್ಮ ದಿನಾಚರಣೆ ಆಚರಿಸಿದ ಎಬಿವಿಪಿ ಸ್ಟೇಡಿಯಂ ರಸ್ತೆಯಲ್ಲಿ ಭಗತ್ ಸಿಂಗ್ ಜನ್ಮ ದಿನಾಚರಣೆ ಆಚರಿಸಿದ ಎಬಿವಿಪಿ
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
ಮುಖ್ಯ ಸುದ್ದಿ
ನಾಗರಹಾವು
ಶಾಲೆಯ ಅಡುಗೆ ಕೋಣೆಗೆ ನುಗ್ಗಿದ ನಾಗರಹಾವು..!
ಮುಖ್ಯ ಸುದ್ದಿ
These items never spoil, so they can be stored for a long time
ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
Life Style
Eat these fruits to stay healthy during the rainy season
ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up