
CHITRADURGA NEWS | 10 MARCH 2026
ಚಿತ್ರದುರ್ಗ: ನಗರ ದೇವತೆ ಏಕನಾಥೇಶ್ವರಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯನ್ನು ಫಿಲ್ಟರ್ ಹೌಸ್ ಸಮೀಪದ ಏಕನಾಥೇಶ್ವರಿ ಪಾದಗುಡಿಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ತಹಸೀಲ್ದಾರ್ ಗೋವಿಂದರಾಜು ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.
ಇದನ್ನೂ ಓದಿ: ವೈದ್ಯರ ಮುಷ್ಕರ | OPD ಬಂದ್ | ಬೇಡಿಕೆಗಳ ಈಡೇರಿಕೆಗೆ ವೈದ್ಯರಿಂದ ಸರ್ಕಾರಕ್ಕೆ ಪಟ್ಟು
ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಾಧಿಕಾರಿಗಳು, ದೇವಸ್ಥಾನ ಸಮಿತಿಯವರು, ಭಕ್ತರು ಉಪಸ್ಥಿತರಲಿದ್ದು, ಹಾಲಿ-ಮಾಜಿ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡುವಂತೆ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
