By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿ.ಪಲ್ಲವಿ
    SC/ST ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಜಿಲ್ಲಾ ಪ್ರವಾಸ 
    3 hours ago
    ಯಡಿಯೂರಪ್ಪ ಅಭಿಮಾನಿಯಿಂದ ಅಭಿಮಾನದ ಬೈಕ್‌ ಯಾತ್ರೆ
    ಯಡಿಯೂರಪ್ಪ ಅಭಿಮಾನಿಯಿಂದ ಅಭಿಮಾನದ ಬೈಕ್‌ ಯಾತ್ರೆ
    6 hours ago
    ಎಚ್.ಎಂ.ಶರಣೇಂದ್ರಪ್ಪ
    ಮೆದೇಹಳ್ಳಿಯ ಎಚ್.ಎಂ.ಶರಣೇಂದ್ರಪ್ಪ ನಿಧನ 
    6 hours ago
    ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
    ಬೆಳೆ ವಿಮೆ ಬಿಡುಗಡೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ | ರೈತ ಸಂಘ ಎಚ್ಚರಿಕೆ 
    20 hours ago
    Power Cut chitradurga News (3)
    ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ… ಇಲ್ಲಿದೆ ಮಾಹಿತಿ 
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 month ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 month ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 month ago
  • ತಾಲೂಕು
    ತಾಲೂಕುShow More
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    6 hours ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    6 days ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    7 days ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    1 week ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 05 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು, ಶುಭ ಸುದ್ದಿ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 04 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆಧ್ಯಾತ್ಮಿಕ ಚಿಂತೆಗಳು ಹೆಚ್ಚು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.03 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ ವಹಿಸಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 02 | ವ್ಯವಹಾರದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 01 | ಉದ್ಯೋಗಿಗಳಿಗೆ ಬಡ್ತಿ, ಹೊಸ ವಾಹನ ಖರೀದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 04 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ. 02| ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 30 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 day ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 month ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    6 hours ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    4 weeks ago
  • Life Style
    Life StyleShow More
    Ashwagandha
    ಅಶ್ವಗಂಧ ಸೇವಿಸುವ ಮುನ್ನ ಎಚ್ಚರ; ಇದರ ಎಲೆಗಳನ್ನು ಸೇವಿಸುವುದು ಅಪಾಯಕಾರಿಯಂತೆ
    7 hours ago
    Mix Vitamin E with this oil before going to bed and apply it to get glowing skin
    ರಾತ್ರಿ ಮಲಗುವ ಮುನ್ನ ಈ ಎಣ್ಣೆಗೆ ವಿಟಮಿನ್ ಇ ಮಿಕ್ಸ್ ಮಾಡಿ ಹಚ್ಚಿ ಹೊಳೆಯುವ ತ್ವಚೆ ಪಡೆಯಿರಿ
    8 hours ago
    pimples on your back
    ನಿಮ್ಮ ಬೆನ್ನಿನ ಮೇಲಿನ ಗುಳ್ಳೆಗಳನ್ನು ಕಡಿಮೆ ಮಾಡಲು ಈ ಸಲಹೆ ಅನುಸರಿಸಿ
    1 day ago
    chew gum
    ದಿನವಿಡೀ ಚೂಯಿಂಗ್ ಗಮ್ ಜಗಿಯುವವರು ಎಚ್ಚರ; ಅದು ಬಂಜೆತನಕ್ಕೆ ಕಾರಣವಾಗಬಹುದಂತೆ
    1 day ago
    legumes
    ಪ್ರತಿದಿನ ದ್ವಿದಳ ಧಾನ್ಯವನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?
    2 days ago
Reading: ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ | ಇಂದು ಎರೆಡು ನಾಮಪತ್ರ ಸಲ್ಲಿಕೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ | ಇಂದು ಎರೆಡು ನಾಮಪತ್ರ ಸಲ್ಲಿಕೆ 

News Desk Chitradurga News
Last updated: 2 January 2025 19:55
News Desk Chitradurga News
1 year ago
Share
Pld Bank Election
ನಾಮಪತ್ರ ಸಲ್ಲಿಕೆ
SHARE

CHITRADURGA NEWS | 02 JANUARY 2025

ಚಿತ್ರದುರ್ಗ: ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್‍ಗೆ ಜ.12 ರಂದು ನಿರ್ದೇಶಕರುಗಳ ಆಯ್ಕೆಗೆ ಚುನಾವಣೆ ನಡೆಯಲಿದೆ.

ಕ್ಲಿಕ್ ಮಾಡಿ ಓದಿ: ಮಕ್ಕಳ ಕಳ್ಳತನಕ್ಕೆ ಯತ್ನ | ಓಮಿನಿಯಲ್ಲಿ ಬಂದ ನಾಲ್ವರಿಂದ ಕೃತ್ಯ | ನಡು ದಾರಿಯಲ್ಲೇ ಮಕ್ಕಳನ್ನು ಬಿಟ್ಟು ಎಸ್ಕೇಪ್

ಇಂದು ಸಾಲಗಾರರಲ್ಲದೆ ಕ್ಷೇತ್ರದಿಂದ ಜಾಲಿಕಟ್ಟೆಯ ಸಿ.ರುದ್ರಪ್ಪ, ಸಾಲಗಾರರ ಕ್ಷೇತ್ರದಿಂದ ಎಂ.ಶಶಿಧರ್ ನಾಮಪತ್ರವನ್ನು ಸಲ್ಲಿಸಿದರು.

ಈ ಬ್ಯಾಂಕ್‍ನಲ್ಲಿ ಸಾಲಗಾರರ ಕ್ಷೇತ್ರದಿಂದ 14 ಜನರ ನಿರ್ದೆಶಕ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ಇದರಲ್ಲಿ ಸಾಮಾನ್ಯ ಕ್ಷೇತ್ರದಲ್ಲಿ 07, ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ 01, ಪರಿಶಿಷ್ಠ ಪಂಗಡದ ಮಿಸಲು ಸ್ಥಾನ 01ಕ್ಕೆ, ಮಹಿಳಾ ಮೀಸಲು ಸ್ಥಾನ 02, ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನ 01ಕ್ಕೆ, ಹಿಂದುಳಿದ ವರ್ಗ ಪ್ರವರ್ಗ ಬಿ ಮೀಸಲು ಸ್ಥಾನ 01 ಕ್ಕೆ ಹಾಗೂ ಸಾಲಗಾರರಲ್ಲದ ಕ್ಷೇತ್ರಕ್ಕೆ 01 ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಸಾಲಗಾರ ಕ್ಷೇತ್ರದಲ್ಲಿ ಕಸಬಾ ಹೋಬಳಿಯಲ್ಲಿ 05, ಭರಮಸಾಗರ ಹೋಬಳಿಯಲ್ಲಿ 03, ತುರುವನೂರು ಹೋಬಳಿ 03, ಹಿರೇಗುಂಟನೂರು ಹೋಬಳಿಯಲ್ಲಿ 02 ಹಾಗೂ ಸಾಲಗಾರರಲ್ಲದೆ ಕ್ಷೇತ್ರಕ್ಕೆ ಚಿತ್ರದುರ್ಗ ತಾಲ್ಲೂಕು ಪೂರ್ಣವಾಗಿದ್ದು ಇದಕ್ಕೆ 01 ಸ್ಥಾನವನ್ನು ನೀಡಲಾಗಿದೆ, ಇದಕ್ಕೆಲ್ಲಾ ಪೂರ್ಣವಾಗಿ 369 ಮತದಾರರಿದ್ದಾರೆ.

ಕ್ಲಿಕ್ ಮಾಡಿ ಓದಿ: ಪ್ಯಾಸೆಂಜರ್ ಆಟೋ ಪಲ್ಟಿ | 9 ಮಂದಿಗೆ ಗಾಯ

ಈ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೇ ಈಗಾಗಲೇ ಪ್ರಾರಂಭವಾಗಿದ್ದು, ಜ.4ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ಜ.05 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದ್ದು, ಜ.06 ನಾಮಪತ್ರ ಹಿಂಪಡೆಯಲು ಕೂನೆಯ ದಿನವಾಗಿದೆ. ಜ.8 ರಂದು ಮಾದರಿ ಮತ ಪತ್ರ ಪ್ರಕಟಣೆ, ಜ.12 ರಂದು ಬೆಳಿಗ್ಗ 9 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು ಚುನಾವಣೆ ಮುಗಿದ ನಂತರ ಮತಗಳ ಎಣಿಕೆ ಕಾರ್ಯ ನಡೆದು ಫಲಿತಾಂಶವನ್ನು ಘೋಷಿಸಲಾಗುವುದು.

ಈ ಸಂದರ್ಭದಲ್ಲಿ ಶಶಿಧರ್, ಶಿವಾನಂದ, ನಾಗರಾಜ್, ಲಿಂಗಬಸಪ್ಪ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesElectionElection of DirectorsKannada Latest NewsKannada Newsnomination paperPLD Bankಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚುನಾವಣೆನಾಮಪತ್ರನಿರ್ದೇಶಕರುಗಳ ಆಯ್ಕೆಪಿಎಲ್ ಡಿ ಬ್ಯಾಂಕ್
Share This Article
Facebook Email Print
Previous Article Abbinahole police station ಮಕ್ಕಳ ಕಳ್ಳತನಕ್ಕೆ ಯತ್ನ | ಓಮಿನಿಯಲ್ಲಿ ಬಂದ ನಾಲ್ವರಿಂದ ಕೃತ್ಯ | ನಡು ದಾರಿಯಲ್ಲೇ ಮಕ್ಕಳನ್ನು ಬಿಟ್ಟು ಎಸ್ಕೇಪ್
Next Article Shivalingananda Shri ಕಬೀರಾನಂದ ಮಠದಲ್ಲಿ 95ನೇ ಶಿವನಾಮ ಸಪ್ತಾಹ | ಜ.4 ರಂದು ಪೂರ್ವಭಾವಿ ಸಭೆ 
Leave a Comment

Leave a Reply Cancel reply

Your email address will not be published. Required fields are marked *

ಜಿ.ಪಲ್ಲವಿ
SC/ST ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಜಿಲ್ಲಾ ಪ್ರವಾಸ 
ಮುಖ್ಯ ಸುದ್ದಿ
ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
ಹೊಸದುರ್ಗ
ಯಡಿಯೂರಪ್ಪ ಅಭಿಮಾನಿಯಿಂದ ಅಭಿಮಾನದ ಬೈಕ್‌ ಯಾತ್ರೆ
ಯಡಿಯೂರಪ್ಪ ಅಭಿಮಾನಿಯಿಂದ ಅಭಿಮಾನದ ಬೈಕ್‌ ಯಾತ್ರೆ
ಮುಖ್ಯ ಸುದ್ದಿ
ಎಚ್.ಎಂ.ಶರಣೇಂದ್ರಪ್ಪ
ಮೆದೇಹಳ್ಳಿಯ ಎಚ್.ಎಂ.ಶರಣೇಂದ್ರಪ್ಪ ನಿಧನ 
ನಿಧನವಾರ್ತೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up