By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಶಿವಗಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ | ಗಿರೀಶ್ ಮಾಧುರಿ ನೇತೃತ್ವದ ಗುಂಪಿಗೆ ಜಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಶಿವಗಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ | ಗಿರೀಶ್ ಮಾಧುರಿ ನೇತೃತ್ವದ ಗುಂಪಿಗೆ ಜಯ

ಹೊಳಲ್ಕೆರೆ

ಶಿವಗಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ | ಗಿರೀಶ್ ಮಾಧುರಿ ನೇತೃತ್ವದ ಗುಂಪಿಗೆ ಜಯ

News Desk Chitradurga News
Last updated: 7 January 2025 20:43
News Desk Chitradurga News
6 months ago
Share
Election of Sivaganga Primary Agricultural Cooperative Society
ಗಿರೀಶ್ ಮಾಧುರಿ ನೇತೃತ್ವದ ಗುಂಪಿಗೆ ಜಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 07 JANUARY 2025

ಹೊಳಲ್ಕೆರೆ: ತಾಲೂಕಿನ ಶಿವಗಂಗದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರುಗಳ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಸ್.ಆರ್.ಗಿರೀಶ್ ಮಾಧುರಿ ಗುಂಪಿಗೆ ಭರ್ಜರಿ ಜಯ ದೊರಕಿದೆ.

ಕ್ಲಿಕ್ ಮಾಡಿ ಓದಿ: ಮುಖ್ಯ ರಸ್ತೆ ಅಗಲೀಕರಣ ಫಿಕ್ಸ್ | 15 ದಿನಗಳಲ್ಲಿ ದಾಖಲೆ ಸಂಗ್ರಹಿಸಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಸಾಲಗಾರರಲ್ಲದ ಕ್ಷೇತ್ರದಿಂದ ಎಸ್.ಆರ್.ಗಿರೀಶ್-670, ಹೆಚ್.ಕುಬೇರಪ್ಪ-471, ಎ.ಎನ್.ಮೌನೇಶ್-466, ವೀರಭದ್ರಪ್ಪ ಯು.ಎಂ.-446, ಜಿ.ಶಶಿಧರ-481, ಮಹದೇವಪ್ಪ-533 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಮಹಿಳಾ ಮೀಸಲು ಕ್ಷೇತ್ರದಿಂದ ಮಮತ-526, ಸುಜಾತ ವಿ-507 ಮತಗಳನ್ನು ಪಡೆದಿದ್ದಾರೆ.

ಎಸ್.ಟಿ.ಮೀಸಲು ಕ್ಷೇತ್ರದಿಂದ ತಿಪ್ಪೇರುದ್ರಪ್ಪ ಡಿ-474, ಎಸ್ಸಿ ಮೀಸಲು ಕ್ಷೇತ್ರದಿಂದ ಮಹದೇವಪ್ಪ ಎಸ್-533 ಮತಗಳನ್ನು ಗಿಟ್ಟಿಸಿಕೊಂಡು ಜಯಶಾಲಿಗಳಾಗಿದ್ದಾರೆ.

ಕ್ಲಿಕ್ ಮಾಡಿ ಓದಿ: ವಿವಿ ಸಾಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗೀನ ಅರ್ಪಣೆ | ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಬಿ.ಸಿ.ಎಂ.ಬಿ. ಯಿಂದ ಯೋಗೇಶ್ ಹೆಚ್, ಬಿ.ಸಿ.ಎಂ.ಎ. ಯಿಂದ ಆರ್.ಕರಿಯಪ್ಪ, ಸಾಲಗಾರರಲ್ಲದ ಕ್ಷೇತ್ರದಿಂದ ಎಂ.ಬಸವರಾಜಪ್ಪ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಿತ ಚುನಾವಣೆಯಲ್ಲಿ ಒಟ್ಟು 1001 ಮತಗಳಿದ್ದು, 930 ಮತಗಳು ಚಲಾವಣೆಯಾಗಿವೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesElectionGirish MadhuriKannada Latest NewsKannada NewsPrimary Agricultural Co-operative SocietySivagangavictoryಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗಿರೀಶ್ ಮಾಧುರಿಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚುನಾವಣೆಜಯಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಶಿವಗಂಗ
Share This Article
Facebook Email Print
Previous Article kc veerendra puppy ks naveen road widening meating ಮುಖ್ಯ ರಸ್ತೆ ಅಗಲೀಕರಣ ಫಿಕ್ಸ್ | 15 ದಿನಗಳಲ್ಲಿ ದಾಖಲೆ ಸಂಗ್ರಹಿಸಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Next Article arecanut price list ಅಡಿಕೆ ಧಾರಣೆ | ಜನವರಿ 7 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up