Connect with us

ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣಾ ವೇಳಾಪಟ್ಟಿ ಪ್ರಕಟ | ನವೆಂಬರ್ 16 ರಂದು ಚುನಾವಣೆ

ಡಿ.ಟಿ.ಜಗನ್ನಾಥ

ಮುಖ್ಯ ಸುದ್ದಿ

ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣಾ ವೇಳಾಪಟ್ಟಿ ಪ್ರಕಟ | ನವೆಂಬರ್ 16 ರಂದು ಚುನಾವಣೆ

ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣಾ ವೇಳಾಪಟ್ಟಿ ಪ್ರಕಟ | ನವೆಂಬರ್ 16 ರಂದು ಚುನಾವಣೆ

CHITRADURGA NEWS | 27 OCTOBER 2024

ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಶಾಖೆಯ ನಿರ್ದೇಶಕರ ಚುನಾವಣೆ ನವೆಂಬರ್ 16 ರಂದು ನಡೆಯಲಿದೆ.

ಕ್ಲಿಕ್ ಮಾಡಿ ಓದಿ: ಹೆತ್ತ ತಂದೆಯನ್ನೇ ಕೊಂದ ಪಾಪಿ ಪುತ್ರ

2024-29ನೇ ಅವಧಿಯ ಚಿತ್ರದುರ್ಗ ಜಿಲ್ಲಾ ಶಾಖೆಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆಗೆ ಅಕ್ಟೋಬರ್ 28 ರಿಂದ ನವೆಂಬರ್ 7ರ ವರೆಗೆ ನಾಮಪತ್ರ ಸಲ್ಲಿಕೆ, ನವೆಂಬರ್ 8 ರಂದು ನಾಮಪತ್ರ ಪರಿಶೀಲನೆ, ನವೆಂಬರ್ 11 ರಂದು ಉಮೇದುವಾರಿಕೆಯನ್ನು ವಾಪಸ್ ಪಡೆಯುವುದು.

ನವೆಂಬರ್ 16 ರಂದು ಚಿತ್ರದುರ್ಗದ ಸೆಂಟ್ ಜೋಸೆಫ್ ಕಾನ್ವೆಂಟ್ ನಲ್ಲಿ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರಗೆ ಮತದಾನ ನಡೆಯಲಿದೆ.

ಕ್ಲಿಕ್ ಮಾಡಿ ಓದಿ: ಹೊಳಲ್ಕೆರೆಯಲ್ಲಿ ಅದ್ದೂರಿ ವಾಲ್ಮೀಕಿ ಜಯಂತ್ಯುತ್ಸವ ಆಚರಣೆ | ಶಾಸಕ ಎಂ.ಚಂದ್ರಪ್ಪ, ಪ್ರಸನ್ನಾನಂದ ಶ್ರೀ ಭಾಗೀ  

ಇದೇ ದಿನ ಮತದಾನ ಮುಗಿದ ನಂತರ ಫಲಿತಾಂಶ ಪ್ರಕಟಣೆ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಡಿ.ಟಿ.ಜಗನ್ನಾಥ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version