By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    10 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    10 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    12 hours ago
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    23 hours ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    22 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    34 minutes ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    24 hours ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    16 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    22 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    23 hours ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    3 days ago
Reading: ಜಿಲ್ಲಾ-ತಾಲೂಕು ಪಂಚಾಯಿತಿಗೆ ಸದ್ಯದಲ್ಲೇ ಚುನಾವಣೆ | ಮೀಸಲಾತಿ ನಿಗಧಿ | ಭರದ ಸಿದ್ಧತೆ ನಡೆಸುತ್ತಿರುವ ಚುನಾವಣಾ ಆಯೋಗ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲಾ-ತಾಲೂಕು ಪಂಚಾಯಿತಿಗೆ ಸದ್ಯದಲ್ಲೇ ಚುನಾವಣೆ | ಮೀಸಲಾತಿ ನಿಗಧಿ | ಭರದ ಸಿದ್ಧತೆ ನಡೆಸುತ್ತಿರುವ ಚುನಾವಣಾ ಆಯೋಗ

chitradurganews.com
Last updated: 21 December 2023 08:40
chitradurganews.com
3 years ago
Share
ಜಿಲ್ಲಾ ಪಂಚಾಯಿತಿ
ಜಿಲ್ಲಾ ಪಂಚಾಯಿತಿ
SHARE

ಚಿತ್ರದುರ್ಗ ನ್ಯೂಸ್.ಕಾಂ: ಕಳೆದ ಎರಡು ವರ್ಷಗಳಿಂದ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯದೇ ಸ್ಥಳೀಯ ಸರ್ಕಾರ ಎಂದೇ ಗುರುತಿಸಿಕೊಂಡಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳು ನಿಶ್ಯಬ್ದವಾಗಿಬಿಟ್ಟಿವೆ.

ಶಾಸಕರನ್ನು ಬಿಟ್ಟರೆ ಆನಂತರದ ಸ್ಥಾನದಲ್ಲಿ ಸಿಗುತ್ತಿದ್ದವರು ಜಿಲ್ಲಾ ಪಂಚಾಯಿತಿ ಹಾಘೂ ತಾಲೂಕು ಪಂಚಾಯಿತಿ ಸದಸ್ಯರು. ಆದರೆ, ಮೀಸಲಾತಿ, ಗಡಿ ನಿಗಧಿ ಸೇರಿದಂತೆ ಹಲವು ಕಾರಣಗಳಿಗೆ ಕಳೆದ ಎರಡು ವರ್ಷಗಳಿಂದ ಚುನಾವಣೆ ಮುಂದೂಡುತ್ತಲೇ ಬರಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಟಿಕೇಟ್ ಕೇಳಿದ್ದೇನೆ | ಎಂ.ಸಿ.ರಘುಚಂದನ್

ಅಂತಿಮವಾಗಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ನಂತರ ನಿವೃತ್ತ ಐಎಎಸ್ ಅಧಿಕಾರಿ ಕಾಂಬ್ಳೆ ಆಯೋಗದ ಕ್ಷೇತ್ರ ಪುನರ್ ವಿಂಗಡಣೆ ವರದಿಯನ್ನು ಕೋರ್ಟ್‍ಗೆ ಸಲ್ಲಿಕೆ ಮಾಡಲಾಗಿದೆ.

ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಇತ್ತೀಚೆಗೆ ಹೈಕೋರ್ಟ್ ನಾಲ್ಕು ವಾರಗಳ ಗಡುವು ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಪಂಚಾಯತ್‍ರಾಜ್ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇತ್ತ ಚುನಾವಣಾ ಆಯೋಗ ಕೂಡಾ ಜಿಪಂ, ತಾಪಂ ಚುನಾವಣೆಗೆ ಭರದ ಸಿದ್ಧತೆ ಮಾಡಿಕೊಂಡಿದ್ದು, ಲೋಕಸಭೆಗೆ ಮೊದಲೇ ಬಹುತೇಕ ಈ ಚುನಾವಣೆ ನಡೆಯುವುದು ಪಕ್ಕಾ ಆಗಿದೆ.

ಬಂದೇ ಬಿಟ್ಟಿತು ಜಿಲ್ಲಾವಾರು ಮೀಸಲಾತಿ ಪಟ್ಟಿ:

ಇದೆಲ್ಲದರ ನಡುವೆ ಪ್ರತಿ ಜಿಲ್ಲೆಯಲ್ಲಿರುವ ಒಟ್ಟು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ, ಇದರಲ್ಲಿ ಶೇ.50 ರಷ್ಟು ಮಹಿಳೆಯರಿಗೆ ಮೀಸಲಿಟ್ಟು, ಆನಂತರ ಜಿಲ್ಲೆಯಲ್ಲಿ ಇಂತಿಂಥ ಸಮುದಾಯಕ್ಕೆ ಇಷ್ಟು ಸ್ಥಾನಗಳು ಎನ್ನುವ ಮೀಸಲಾತಿ ನಿಗಧಿ ಮಾಡಿ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

ಇದನ್ನೂ ಓದಿ: ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಲು 2 ಡಜನ್ ಆಕಾಂಕ್ಷಿಗಳು

2023 ಡಿಸೆಂಬರ್ 19ರ ರಾಜ್ಯಪತ್ರದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಒಟ್ಟು ಸ್ಥಾನ, ಅದರಲ್ಲಿ ಯಾವ ವರ್ಗಕ್ಕೆ ಎಷ್ಟು ಸ್ಥಾನಗಳು ಮೀಸಲು ಎನ್ನುವ ಅಧಿಕೃತ ಪಟ್ಟಿ ಹೊರಬಿದ್ದಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಯಾವ ವರ್ಗಕ್ಕೆ ಎಷ್ಟು ಸ್ಥಾನ:

ಚಿತ್ರದುರ್ಗ ಜಿಲ್ಲಾ ಪಂಚಾಯಿತಿಗೆ ಒಟ್ಟು ಸದಸ್ಯ ಸ್ಥಾನ 37 ಇದ್ದು, ಇದರಲ್ಲಿ ಶೇ.50 ರಷ್ಟು ಮಹಿಳೆಯರಿಗೆ ಮೀಸಲು ಅಂದರೆ, 19 ಸ್ಥಾನಗಳಿಗೆ ಮಹಿಳಾ ಮೀಸಲಾತಿ ಇದೆ.

ಒಟ್ಟು 37 ಸ್ಥಾನಗಳ ಪೈಕಿ ಅನುಸೂಚಿತ ಜಾತಿಗೆ 9 ಸದಸ್ಯ ಸ್ಥಾನಗಳನ್ನು ನಿಗಧಿ ಮಾಡಿದೆ. ಈ 9 ಸ್ಥಾನಗಳಲ್ಲಿ ಮಹಿಳೆಗೆ 5 ಸ್ಥಾನ ಮೀಸಲಾಗಿವೆ. ಅನುಸೂಚಿತ ಪಂಗಡಕ್ಕೆ 7 ಸದಸ್ಯ ಸ್ಥಾನಗಳನ್ನು ಮೀಸಲಿಟ್ಟಿದ್ದು ಇದರಲ್ಲಿ ಮಹಿಳೆಗೆ 4 ಸ್ಥಾನಗಳು ನಿಗಧಿಯಾಗಿವೆ. ಹಿಂದುಳಿದ ವರ್ಗ ‘ಅ’ 2 ಸದಸ್ಯ ಸ್ಥಾನಗಳಿದ್ದು, ಇದರಲ್ಲಿ 1 ಸ್ಥಾನ ಮಹಿಳಾ ಮೀಸಲು. ಉಳಿದ 19 ಸ್ಥಾನಗಳು ಸಾಮಾನ್ಯ ವರ್ಗಕ್ಕೆ ಮೀಸಲಾಗಿವೆ. ಇದರಲ್ಲಿ 9 ಸದಸ್ಯ ಸ್ಥಾನಗಳು ಮಹಿಳಾ ಮೀಸಲಾತಿಗೆ ಒಳಪಟ್ಟಿವೆ.

ಜಿಲ್ಲೆಯ ಒಟ್ಟು ಸದಸ್ಯ ಸ್ಥಾನಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ, ಸಾಮಾನ್ಯ ಹಾಗೂ ಪ್ರವರ್ಗಕ್ಕೆ ಸ್ಥಾನಗಳನ್ನು ನಿಗಧಿ ಮಾಡಲಾಗಿದೆ. ಇದರಲ್ಲಿ ಯಾವ ಕ್ಷೇತ್ರಕ್ಕೆ ಯಾವ ಮೀಸಲಾತಿ ಎನ್ನುವುದು ಇನ್ನೂ ನಿಗಧಿಯಾಗಿಲ್ಲ.

ತಾಲೂಕು ಪಂಚಾಯಿತಿ ಮೀಸಲಾತಿಗಳ ವಿವರ:

ಇನ್ನೂ ಜಿಲ್ಲಾ ಪಂಚಾಯಿತಿ ಜೊತೆ ಜೊತೆಗೆ ನಡೆಯುವ ತಾಲೂಕು ಪಂಚಾಯಿತಿ ಚುನಾವಣೆಗೂ ಮೀಸಲಾತಿ ನಿಗಧಿಯಾಗಿದೆ.

ಚಿತ್ರದುರ್ಗ ಜಿಲ್ಲೆಯ 6 ತಾಲೂಕು ಪಂಚಾಯಿತಿಗಳಿಗೆ ಒಟ್ಟು 125 ಸದಸ್ಯ ಸ್ಥಾನಗಳು ನಿಗಧಿಯಾಗಿದ್ದು, ಇದರಲ್ಲಿ 65 ಸದಸ್ಯ ಸ್ಥಾನಗಳು ಮಹಿಳೆಗೆ ಮೀಸಲಾಗಿವೆ.

ಇದನ್ನೂ ಓದಿ: ಅಖಾಡಕ್ಕಿಳಿದ ಆರ್.ಬಿ.ತಿಮ್ಮಾಪುರ ಅಂಡ್ ಸನ್

ಯಾವ ತಾಲೂಕಿಗೆ ಎಷ್ಟು ಸ್ಥಾನ, ಯಾರಿಗೆ ಎಷ್ಟು ಮೀಸಲು:

ಮೊಳಕಾಲ್ಮೂರು ತಾಲೂಕಿಗೆ ಒಟ್ಟು 13 ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳಿದ್ದು, ಇದರಲ್ಲಿ 7 ಮಹಿಳೆಗೆ ಮೀಸಲಾಗಿವೆ. ಅನುಸೂಚಿತ ಜಾತಿಗೆ 2 ಸ್ಥಾನಗಳಿದ್ದು, 1 ಮಹಿಳೆಗೆ, ಅನುಸೂಚಿತ ಪಂಗಡಕ್ಕೆ 4 ಸ್ಥಾನಗಳಿದ್ದು, 2 ಮಹಿಳಾ ಮೀಸಲು. ಸಾಮಾನ್ಯ ವರ್ಗಕ್ಕೆ 7 ಸ್ಥಾನಗಳ ಪೈಕಿ 4 ಮಹಿಳಾ ಮೀಸಲಾತಿ ಪಡೆದುಕೊಂಡಿವೆ.

ಹೊಳಲ್ಕೆರೆ ತಾಲೂಕು ಪಂಚಾಯಿತಿಯ 19 ಸದಸ್ಯ ಸ್ಥಾನಗಳಲ್ಲಿ 10 ಮಹಿಳೆಗೆ. ಅನುಸೂಚಿತ ಜಾತಿಗೆ 5 ನಿಗಧಿಯಾಗಿದ್ದು, 3 ಮಹಿಳಾ ಮೀಸಲು. ಅನುಸೂಚಿತ ಪಂಗಡಕ್ಕೆ 2 ಸ್ಥಾನ, ಇದರಲ್ಲಿ 1 ಮಹಿಳೆಗೆ, ಹಿಂದುಳಿದ ವರ್ಗ ‘ಅ’ 2 ಸ್ಥಾನ ಇದರಲ್ಲಿ 1 ಮಹಿಳಾ ಮೀಸಲು. 10 ಸ್ಥಾನಗಳು ಸಾಮಾನ್ಯವಾಗಿದ್ದು, 5 ಮಹಿಳಾ ಮೀಸಲು.

ಹೊಸದುರ್ಗ ತಾಲೂಕು ಪಂಚಾಯಿತಿಗೆ 21 ಸದಸ್ಯ ಸ್ಥಾನಗಳಿದ್ದು, ಇದರಲ್ಲಿ ಅನುಸೂಚಿತ ಜಾತಿಗೆ 5, ಇದರಲ್ಲಿ 3 ಮಹಿಳಾ ಮೀಸಲು. ಅನುಸೂಚಿತ ಪಂಗಡಕ್ಕೆ 1 ಸ್ಥಾನವಿದ್ದು, ಅದು ಮಹಿಳೆಗೆ ಮೀಸಲಾಗಿದೆ. ಹಿಂದುಳಿದ ವರ್ಗ ‘ಅ’ಗೆ 2 ಸ್ಥಾನ, 1 ಮಹಿಳಾ ಮೀಸಲು, ಹಿಂದುಳಿದ ವರ್ಗ ‘ಬ’ 1 ಸ್ಥಾನವಿದ್ದು, ಅದು ಮಹಿಳಾ ಮೀಸಲು ಉಳಿದ 11 ಸ್ಥಾನಗಳು ಸಾಮಾನ್ಯ ವರ್ಗಕ್ಕೆ, ಇದರಲ್ಲಿ 5 ಮಹಿಳೆಯರಿಗೆ.

ಚಿತ್ರದುರ್ಗ ತಾಲೂಕು ಪಂಚಾಯಿತಿಗೆ 24 ಸದಸ್ಯ ಸ್ಥಾನ, ಅನುಸೂಚಿತ ಜಾತಿಗೆ 7, ಇದರಲ್ಲಿ 4 ಮಹಿಳೆಗೆ, ಅನುಸೂಚಿತ ಪಂಗಡಕ್ಕೆ 5 ಸ್ಥಾನ, 3 ಮಹಿಳೆಗೆ. ಸಾಮಾನ್ಯ ವರ್ಗಕ್ಕೆ 12 ಸ್ಥಾನಗಳಿದ್ದು, 5 ಮಹಿಳಾ ಮೀಸಲಾತಿ ಇವೆ.

ಚಳ್ಳಕೆರೆ ತಾಲೂಕು ಪಂಚಾಯಿತಿಯ 25 ಸ್ಥಾನಗಳಲ್ಲಿ ಅನುಸೂಚಿತ ಜಾತಿಗೆ 5, 3 ಮಹಿಳೆಗೆ, ಅನುಸೂಚಿತ ಪಂಗಡಕ್ಕೆ 7, ಇದರಲ್ಲಿ 4 ಮಹಿಳೆಗೆ. ಸಾಮಾನ್ಯ ವರ್ಗಕ್ಕೆ 13 ಸ್ಥಾನಗಳಿದ್ದು, 6 ಮಹಿಳಾ ಮೀಸಲು.

ಹಿರಿಯೂರು ತಾಲೂಕುಗೆ 23 ಸದಸ್ಯ ಸ್ಥಾನಗಳಿದ್ದು, ಅನುಸೂಚಿತ ಜಾತಿಗೆ 6 ಸ್ಥಾನ, ಅನುಸೂಚಿತ ಪಂಗಡಕ್ಕೆ 2 ಸ್ಥಾನ, ಇದರಲ್ಲಿ 1 ಮಹಿಳಾ ಮೀಸಲು, ಹಿಂದುಳಿದ ವರ್ಗ ‘ಅ’ 2 ಸ್ಥಾನಗಳಿದ್ದು, 1 ಮಹಿಳಾ ಮೀಸಲು. ಹಿಂದುಳಿದ ವರ್ಗ ‘ಬ’ 1 ಸ್ಥಾನವಿದ್ದು, ಅದೂ ಮಹಿಳಾ ಮೀಸಲಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChallakereChitradurgaElectionHiriyurHolalkereHosadurgaMolakalmuruReservationTaluk PanchayatZilla Panchayatಚಳ್ಳಕೆರೆಚಿತ್ರದುರ್ಗಚುನಾವಣೆಜಿಲ್ಲಾ ಪಂಚಾಯಿತಿತಾಲೂಕು ಪಂಚಾಯಿತಿಮೀಸಲಾತಿಮೊಳಕಾಲ್ಮೂರುಹಿರಿಯೂರುಹೊಸದುರ್ಗಹೊಳಲ್ಕೆರೆ
Share This Article
Facebook Email Print
Previous Article ಸಮಗ್ರ ಚಾಂಪಿಯನ್ ಪ್ರಶಸ್ತಿ ಮುಡಿಗೇರಿಸಿಕೊಂಡ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಾಂಪಿಯನ್ | ಹೊನ್ನಾಳಿ ಎಸ್‍ಎಂಎಸ್ ವಿದ್ಯಾರ್ಥಿನಿಯರ ಮೇಲುಗೈ
Next Article FIR ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ; ಯುವಕನ ವಿರುದ್ಧ ಪೋಕ್ಸೊ ಕೇಸ್
Leave a Comment

Leave a Reply Cancel reply

Your email address will not be published. Required fields are marked *

ದಿನ ಭವಿಷ್ಯ
ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
Dina Bhavishya
ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
ಮುಖ್ಯ ಸುದ್ದಿ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up