By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    32 minutes ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    12 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    13 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    13 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    53 minutes ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    11 minutes ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    1 hour ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ಆಗ್ನೇಯ ಶಿಕ್ಷಕರ ಮತದಾರರ ಪಟ್ಟಿ ಬಿಡುಗಡೆ | ಜಿಲ್ಲೆಯಲ್ಲಿರುವ ಶಿಕ್ಷಕ ಮತದಾರರ ಸಂಖ್ಯೆ ಎಷ್ಟು ಗೊತ್ತಾ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಆಗ್ನೇಯ ಶಿಕ್ಷಕರ ಮತದಾರರ ಪಟ್ಟಿ ಬಿಡುಗಡೆ | ಜಿಲ್ಲೆಯಲ್ಲಿರುವ ಶಿಕ್ಷಕ ಮತದಾರರ ಸಂಖ್ಯೆ ಎಷ್ಟು ಗೊತ್ತಾ

chitradurganews.com
Last updated: 30 December 2023 21:13
chitradurganews.com
2 years ago
Share
ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿ ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಬಿಡುಗಡೆ ಮಾಡಿದ್ದಾರೆ.
ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿ ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಬಿಡುಗಡೆ ಮಾಡಿದ್ದಾರೆ.
SHARE

ಚಿತ್ರದುರ್ಗ ನ್ಯೂಸ್.ಕಾಂ: ಲೋಕಸಭೆ ಚುನಾವಣೆ ನಂತರ ಎದುರಾಗಲಿರುವ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಬಿಡುಗಡೆ ಮಾಡಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಅಂತಿಮ ಪಟ್ಟಿಯಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 3238 ಪುರುಷರು, 1377 ಮಹಿಳೆಯರು ಸೇರಿದಂತೆ ಒಟ್ಟು 4615 ಶಿಕ್ಷಕ ಮತದಾರರು ಇದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದರು.

ಈ ವೇಳೆ ಮಾತನಾಡಿದ ಅವರು, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಕಳೆದ ನವೆಂಬರ್ ಮಾಹೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಡಿಸೆಂಬರ್ 30 ಶನಿವಾರದಂದು ಮತದಾರರ ಅಂತಿಮ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ಮತದಾರರ ಅಂತಿಮ ಪಟ್ಟಿ ಪ್ರಕಟವಾದ ನಂತರವೂ ಸಹ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಹೆಚ್ಚುವರಿ (ಸಪ್ಲಿಮೆಂಟರಿ) ಪಟ್ಟಿಯನ್ನು ಸಿದ್ದಪಡಿಸಲಾಗುವುದು ಎಂದರು.

ಮತದಾರರ ಅಂತಿಮ ಪಟ್ಟಿಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ತಹಶೀಲ್ದಾರ್‍ಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಕಚೇರಿ ವೇಳೆಯಲ್ಲಿ ಪರಿಶೀಲನೆಗೆ ದೊರೆಯುತ್ತದೆ ಎಂದರು.

ಜಿಲ್ಲೆಯಲ್ಲಿದ್ದಾರೆ 4615 ಶಿಕ್ಷಕ ಮತದಾರರು:

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಅಂತಿಮ ಪಟ್ಟಿಯಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 3238 ಪುರುಷರು, 1377 ಮಹಿಳೆಯರು ಸೇರಿದಂತೆ ಒಟ್ಟು 4615 ಶಿಕ್ಷಕ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದರು.

ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 4271 ಮತದಾರರು ಇದ್ದರು. ಅಂತಿಮ ಮತದಾರರ ಪಟ್ಟಿ ಅನ್ವಯ ಮೊಳಕಾಲ್ಮುರು ತಾಲ್ಲೂಕಿನಲ್ಲಿ 253, ಚಳ್ಳಕರೆ 903, ಚಿತ್ರದುರ್ಗ 1519, ಹಿರಿಯೂರು 822, ಹೊಸದುರ್ಗ 665 ಹಾಗೂ ಹೊಳಲ್ಕೆರೆಯಲ್ಲಿ 453 ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 4615 ಶಿಕ್ಷಕ ಮತದಾರರು ಇದ್ದಾರೆ.

ಕರಡು ಪಟ್ಟಿಗೆ ಹೋಲಿಸಿದಾಗ, ಅಂತಿಮ ಪಟ್ಟಿಯಲ್ಲಿ ಹೊಸದಾಗಿ 344 ಮತದಾರರು ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಐದು ಜನರ ಅಸ್ಥಿಪಂಜರ ಪ್ರಕರಣ | ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಹೇಳಿದ್ದೇನು

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ಶೇ.40ಕ್ಕಿಂತ ಹೆಚ್ಚಿನ ಅಂಗವೈಕಲ್ಯ ಹೊಂದಿರುವ ಅಂಗವಿಕಲ ಮತದಾರರಿಗೆ ಮನೆಯಿಂದ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ.

ಈ ಹಿನ್ನಲೆಯಲ್ಲಿ ಈಗಾಗಲೆ ಶೇ.95 ರಷ್ಟು ಮ್ಯಾಪಿಂಗ್ ಮಾಡಿದ್ದು, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅಂಗವಿಕಲರು ಹಾಗೂ 80 ವರ್ಷ ಮೇಲ್ಪಟ್ಟವರ ವಿವರ ಮ್ಯಾಪಿಂಗ್ ಆಗದ ಕಾರಣ, ಅರ್ಹರಿದ್ದರೂ, ಮನೆಯಿಂದಲೇ ಮತದಾನ ಮಾಡಲು ಸಾಧ್ಯವಾಗಿರಲಿಲ್ಲ.

ಹೀಗಾಗಿ ಬಿಎಲ್‍ಒಗಳು ಮನೆ ಮನೆ ಭೇಟಿ ಸಂದರ್ಭದಲ್ಲಿ ವಯೋವೃದ್ಧರು ಹಾಗೂ ಅಂಗವಿಕಲರನ್ನು ಗುರುತಿಸಿ ಮಾಡಿ ಮ್ಯಾಪಿಂಗ್ ಮಾಡಲು ತಿಳಿಸಲಾಗಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಹ ಅಗತ್ಯ ಸಹಕಾರ ನೀಡಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಈ ಕಾರ್ಯಕ್ಕೆ ಪಕ್ಷದ ಕಾರ್ಯಕರ್ತರ ಮೂಲಕ ವಯೋವೃದ್ಧರು ಹಾಗೂ ಅಂಗವಿಕಲರ ಮ್ಯಾಪಿಂಗ್ ಮಾಡಿಸಲು ಸೂಕ್ತ ಸಹಕಾರ ನೀಡಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, 2023 ರ ನವೆಂಬರ್ 01 ಅರ್ಹತಾ ದಿನಾಂಕವಾಗಿದ್ದು, ಅರ್ಹತಾ ದಿನಾಂಕದಂತೆ ನಿರಂತರ ಪರಿಷ್ಕರಣೆ ನಡೆಯಲಿದೆ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರದೇ ಇದ್ದಲ್ಲಿ, ಅಂತಹ ಶಿಕ್ಷಕರು ನೊಂದಣಿ ಮಾಡಿಕೊಳ್ಳಬಹುದು.

ಕಳೆದ ಆರು ವರ್ಷಗಳಲ್ಲಿ, ಕನಿಷ್ಟ ಮೂರು ವರ್ಷಗಳು ನಿರಂತರವಾಗಿ ಪ್ರೌಢಶಾಲೆ ಹಾಗೂ ನಂತರದ ಹಂತದ ಕಾಲೇಜುಗಳು, ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ ಕಾಲೇಜುಗಳಲ್ಲಿ (ಅಧಿಕೃತ ಶಾಲಾ ಕಾಲೇಜುಗಳ ಪಟ್ಟಿಯಲ್ಲಿರುವ) ಬೋಧನಾ ವೃತ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ನಿವಾಸಿಗಳು ನೊಂದಣಿಗೆ ಅರ್ಹರು.

ಅತಿಥಿ ಶಿಕ್ಷಕರು, ಪ್ರಾಥಮಿಕ ಶಾಲಾ ಶಿಕ್ಷಕರು ನೊಂದಣಿಗೆ ಅರ್ಹರಲ್ಲ ಎಂದು ತಿಳಿಸಿದ ಅವರು, ಹೆಚ್ಚಿನ ವಿವರಗಳು ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಲಭ್ಯವಿರುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಹೊನ್ನಾಳ್, ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಸಿಪಿಐಎಂ ಡಿಒಸಿ ಸಿ.ಕೆ. ಗೌಸ್‍ಪೀರ್ ಸೇರಿದಂತೆ ಚುನಾವಣಾ ತಹಶೀಲ್ದಾರ್ ಸಂತೋಷ್ ಕುಮಾರ್ ಹಾಗೂ ಚುನಾವಣೆ ಶಾಖೆಯ ಸಿಬ್ಬಂದಿ ವರ್ಗದವರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaDCDivya PrabhuElectionSouth East Teachers ConstituencyVoter Listಆಗ್ನೇಯ ಶಿಕ್ಷಕರ ಕ್ಷೇತ್ರಚಿತ್ರದುರ್ಗಚುನಾವಣೆಡಿಸಿದಿವ್ಯಪ್ರಭುಮತದಾರರ ಪಟ್ಟಿ
Share This Article
Facebook Email Print
Previous Article ಚಿತ್ರದುರ್ಗ ಅಪರಾಧ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ | ಕೊಲೆ ಮಾಡಿ ಹೂತಿಟ್ಟಿದ್ದ ಶಂಕೆ
Next Article books ಪುಸ್ತಕ ಪ್ರಿಯರಿಗೆ ಗುಡ್‍ನ್ಯೂಸ್ | ತಿಂಗಳು ಪೂರ್ತಿ ಅರ್ಧ ಬೆಲೆಗೆ ಮಾರಾಟ
Leave a Comment

Leave a Reply Cancel reply

Your email address will not be published. Required fields are marked *

fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
tooth
ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up