
CHITRADURGA NEWS | 12 JUNE 2024
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಜೂನ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಕ್ಲಿಕ್ ಮಾಡಿ ಓದಿ: ನಟ ದರ್ಶನ್‍ಗೆ ನನ್ನ ಮಗನಿಗೆ ಬಂದ ಸ್ಥಿತಿ ಬರಲಿ
ಭರಮಗಿರಿ, ಸೋಮೇರಹಳ್ಳಿ, ಪರಮೇನಹಳ್ಳಿ, ಉಡುವಳ್ಳಿ, ಹುಲುಗಲಕುಂಟೆ, ಹಾಲುಮಾದೇನಹಳ್ಳಿ, ರಂಗಾಪುರ, ವೀರವ್ವನಾಗತಿಹಳ್ಳಿ, ಮಾವಿನಮಡು, ಪಿಲ್ಲಾಲಿ, ದಿಂಡಾವರ, ಅರಿಶಿಣಗುಂಡಿ, ಗೋಕುಲನಗರ, ಬ್ಯಾರಮಡು, ಕುರುಬರಹಳ್ಳಿ, ಲಕ್ಕಿಹಳ್ಳಿ, ವಿವಿ ಪುರ, ಎವಿ ಕೊಟ್ಟಿಗೆ, ಗೋಗುದ್ದು, ಭೂತಯ್ಯನಹಟ್ಟಿ, ಕೂನಿಕೆರೆ, ಶಿವಪುರ, ಕೂನಿಕೆರೆ ಕಾವಲು, ಕಾಟನಹಟ್ಟಿ, ಬೀರೇನಹಳ್ಳಿ, ಬ್ಯಾಡರಹಳ್ಳಿ, ಕುಂದಲಗುರ, ಕೋಡಿಹಳ್ಳಿ, ಉಪ್ಪಳಗೆರೆ, ಪಿಟ್ಲಾಲಿ, ಆಲೂರು, ಆರನಕಟ್ಟೆ, ಲಕ್ಷ್ಮೀಪುರ ಹಾಗೂ ಸುತ್ತಮುತ್ತಲ ಪ್ರದೇಶದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪೀರ್‌ಸಾಬ್ ತಿಳಿಸಿದ್ದಾರೆ.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
