
CHITRADURGA NEWS | 14 JUNE 20225
ಚಿತ್ರದುರ್ಗ: ನಗರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಇಂದು ಮತ್ತು ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇಂದು (ಜೂನ್ 14) ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-10 ಜಿಲ್ಲಾ ಪಂಚಾಯತ್ 11 ಕೆ.ವಿ. ಮಾರ್ಗದ ಐ.ಯು.ಡಿ.ಪಿ. ಲೇಔಟ್, ಕಂದಾಯಗಿರಿ ನಗರ, ಕೆ.ಹೆಚ್.ಬಿ., ಟೀಚರ್ಸ್ ಕಾಲೋನಿ, ಸ್ಟೇಡಿಯಂ ರಸ್ತೆ, ಜೋಗಿಮಟ್ಟಿ ರಸ್ತೆ, ಗಾಂಧಿ ನಗರ, ಬುದ್ಧ ನಗರ, ಪ್ರಶಾಂತ್ ನಗರ, ವಿ.ವಿ ಬಡಾವಣೆ ಮತ್ತು ಸುತ್ತಮುತ್ತಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Also Read: ನವೋದಯ ವಿದ್ಯಾಲಯ | 6ನೇ ತರಗತಿ ಪ್ರವೇಶಕ್ಕೆ ಅರ್ಜಿ
ನಾಳೆ(ಜೂನ್ 15) ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-12 ಜೆ.ಸಿ.ಆರ್ 11 ಕೆ.ವಿ. ಮಾರ್ಗದ ಜೆ.ಸಿ.ಆರ್, ವಿ.ಪಿ ಬಡಾವಣೆ, ಜೆ.ಜಿ. ಹಟ್ಟಿ, ಹೊರಪೇಟೆ, ಗೋಪಾಲಪುರ ರಸ್ತೆ, ಪ್ರಸನ್ನ ಟಾಕೀಸ್ ರಸ್ತೆ, ಮಾರುತಿ ನಗರ ಹಾಗೂ ಎಫ್-03 ಬ್ಯಾಂಕ್ ಕಾಲೋನಿ 11 ಕೆ.ವಿ. ಮಾರ್ಗದ ಬ್ಯಾಂಕ್ ಕಾಲೋನಿ, ಸಾಯಿ ಸಿಟಿ, ಕೆ.ಹೆಚ್.ಬಿ ಕಾಲೋನಿ, ಚಿತ್ರಾಡಾನ್ ಬಾಸ್ಕೋ ಸುತ್ತ ಮುತ್ತ, ಶ್ರೀಶೈಲ ಬಡಾವಣೆ, ಅಲೆಕ್ಸಾಂಡರ್ ಬಡಾವಣೆ ಮತ್ತು ಸುತ್ತಮುತ್ತಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಎಲ್ಲಾ ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
