CHITRADURGA NEWS | 16 JULY 2024
ಚಿತ್ರದುರ್ಗ: ತಾಲ್ಲೂಕಿನ ಮಾಡನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಒಂದನೇ ತರಗತಿ ಇಂಗ್ಲೀಷ್ ಮೀಡಿಯಂ ಪ್ರಾರಂಭ ಹಾಗೂ ಸ್ಮಾರ್ಟ್ ಕ್ಲಾಸ್(SMART CLASS) ಉದ್ಘಾಟನೆ ಕಾರ್ಯಕ್ರಮ ನೆರವೇರಿತು.
ಇದನ್ನೂ ಓದಿ: Rain Alert; ಚಿತ್ರದುರ್ಗ ಜಿಲ್ಲೆಗೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಈ ಸಂದರ್ಭದಲ್ಲಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಸಿ.ಹನುಮಂತಪ್ಪ, ಮುಖ್ಯಶಿಕ್ಷಕ ಎನ್.ಆರ್.ಶಶಿಧರ್, ಮಾಜಿ ಅಧ್ಯಕ್ಷ ಸಿ.ಎನ್.ಮೈಲಾರಪ್ಪ, ಕಾಂತೇಶ್, ಮಲ್ಲಿಕಾರ್ಜುನ್, ತಿಪ್ಪೇಸ್ವಾಮಿ, ಅಶೋಕ್, ಮಲ್ಲಣ್ಣ ಹಾಗೂ ಶಿಕ್ಷಕರಾದ ಅರ್ಪಣ, ರತ್ನಮ್ಮ ಸೇರಿದಂತೆ ಇತರರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
