
CHITRADURGA NEWS | 05 JUNE 2026
ಚಿತ್ರದುರ್ಗ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶುಕ್ರವಾರ ಚಿತ್ರದುರ್ಗ ಸ್ವಾಮಿ ವಿವೇಕಾನಂದ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಣಾಧಿಕಾರಿ ಗಿರಿಜ.ಹೆಚ್ ಭಾಗವಹಿಸಿ ಸಸಿಯನ್ನು ನೀಡುವುದರ ಮುಖಾಂತರ ಮಕ್ಕಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಅನೇಕ ರೀತಿಯಲ್ಲಿ ಸ್ಪಂದಿಸಿ ಸಹಕಾರ ನೀಡುತ್ತಾ ಬಂದಿರುವ ಡೋಲಿ ಬಾಯಿ ಹಾಗೂ ಅವರ ಮಕ್ಕಳು ಪರಿಸರ ದಿನಾಚರಣೆಯಲ್ಲಿ ಭಾಗವಹಿಸಿ, ಸಸಿಯನ್ನು ನೆಡುವುದರ ಮುಖಾಂತರ ಸಮುದಾಯದ ಸಹಕಾರವು ಶಾಲೆಗೆ ಇದೆ ಎಂಬುದನ್ನು ಮನವರಿಕೆ ಮಾಡಿದರು.
ಮುಖ್ಯಶಿಕ್ಷಕಿ ವಿಮಲಾಕ್ಷಿ.ಬಿ, ಸಿ.ಆರ್.ಪಿ ಗೋವಿಂದಪ್ಪ.ಎಸ್ ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

