By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮಾಜಿ‌ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಜನ್ಮ ದಿನಾಚರಣೆ | ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮಾಜಿ‌ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಜನ್ಮ ದಿನಾಚರಣೆ | ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು

ಮುಖ್ಯ ಸುದ್ದಿ

ಮಾಜಿ‌ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಜನ್ಮ ದಿನಾಚರಣೆ | ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು

News Desk Chitradurga News
Last updated: 25 July 2024 15:50
News Desk Chitradurga News
11 months ago
Share
ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು
ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 25 JULY 2024

ಚಿತ್ರದುರ್ಗ: ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮಿಸಿದರು.

ಇದನ್ನೂ ಓದಿ: Accident: ಲಾರಿ ಡಿಕ್ಕಿ ಹೆದ್ದಾರಿ ತಡೆಗೋಡೆ ಕುಸಿತ | ಚಾಲಕ‌ ಮೃತ

ನಗರದಲ್ಲಿರುವ ಮಾಜಿ ಶಾಸಕರ ಮನೆಗೆ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೆರಳಿ ಕೇಕ್ ಕತ್ತರಿಸುವ ಮೂಲಕ ಶುಭ ಹಾರೈಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಮಾಜಿ ನಗರ ಅಭಿವೃದ್ಧಿ ಅಧ್ಯಕ್ಷ ಜಿಟಿ ಸುರೇಶ್, ಶಿವಣ್ಣಚಾರ್, ನವೀನ್ ಚಾಲುಕ್ಯ, ಮೋಹನ್, ನಾಗರಾಜ್ ಬೇದ್ರೆ, ಚಲವಾದಿ ತಿಪ್ಪೇಸ್ವಾಮಿ, ಶೈಲಜಾ ರೆಡ್ಡಿ, ಮಂಜುಳಮ್ಮ, ಕವಿತಾ, ಶೀಲಾ, ಶಂಭು ಪರಶುರಾಮ್ ಅಭಿನಂದಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:activistsBirthday CelebrationBJPCelebratedChitradurgaChitradurga newsfansGH TippareddyKannada Latest Newsಅಭಿಮಾನಿಗಳುಕನ್ನಡ ಲೇಟೆಸ್ಟ್ ನ್ಯೂಸ್ಕಾರ್ಯಕರ್ತರುಚಿತ್ರದುರ್ಗಚಿತ್ರದುರ್ಗ ನ್ಯೂಸ್ಜನ್ಮ ದಿನಾಚರಣೆಜಿ.ಎಚ್.ತಿಪ್ಪಾರೆಡ್ಡಿಬಿಜೆಪಿಸಂಭ್ರಮಿಸಿದ
Share This Article
Facebook Email Print
Previous Article ROAD Accident: ಲಾರಿ ಡಿಕ್ಕಿ ಹೆದ್ದಾರಿ ತಡೆಗೋಡೆ ಕುಸಿತ | ಚಾಲಕ‌ ಮೃತ
Next Article Renukaswamy wedding Anniversary Renukaswamy murder case: ಜೀವನ ನಿರ್ವಹಣೆ ಕಷ್ಟ ಆಗಿದೆ | ಸರ್ಕಾರಿ ಕೆಲಸ ನೀಡಿ | ರೇಣುಕಾಸ್ವಾಮಿ ಪತ್ನಿ ಮನವಿ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up