
CHITRADURGA NEWS | 09 MAY 2024
ಚಿತ್ರದುರ್ಗ: ನಗರದ ವಿದ್ಯಾ ವಿಕಾಸ ಶಾಲೆ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆಯುವುದರ ಮೂಲಕ ಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಇದನ್ನೂ ಓದಿ: ಮಹಾದೇವಪುರ ಬಳಿ ಭರ್ಜರಿ ಮಳೆ | ನೀರು ಹರಿಯುವ ವಿಡಿಯೋ ವೈರಲ್
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾ ವಿಕಾಸ ಶಾಲೆಯಿಂದ 151 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 80 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚು ಅಂಕ, 68 ವಿದ್ಯಾರ್ಥಿಗಳು ಶೇ.60 ಕ್ಕಿಂತ ಹೆಚ್ಚು ಅಂಕ, 3 ವಿದ್ಯಾರ್ಥಿಗಳು ಶೇ.50 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.
ಇದನ್ನೂ ಓದಿ: ಸಚಿವ ಸಂಪುಟದಿಂದ ಡಿಕೆಶಿ ವಜಾಗೊಳಿಸಿ | ಜೆಡಿಎಸ್ ಅಗ್ರಹ
ವಿದ್ಯಾ ವಿಕಾಸ ಶಾಲೆಯ ವಿದ್ಯಾರ್ಥಿಗಳಾದ ಸಿ.ಐ.ಅಭಯ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ್ದಾರೆ.
ಕೆ.ಆರ್.ಅಭಿನವ್ 625 ಕ್ಕೆ 619, ಎಂ.ಜಗನ್ನಾಥ 625 ಕ್ಕೆ 614 ಅಂಕ ಪಡೆದಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
