By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Agriculture Diploma; ಕೃಷಿ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Agriculture Diploma; ಕೃಷಿ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 

ಮುಖ್ಯ ಸುದ್ದಿ

Agriculture Diploma; ಕೃಷಿ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 

News Desk Chitradurga News
Last updated: 20 September 2024 18:00
News Desk Chitradurga News
9 months ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 20 SEPTEMBER 2024

ಚಿತ್ರದುರ್ಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ(Agriculture Diploma) ಕೋರ್ಸ್‍ಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, 2 ವರ್ಷಗಳ ಅವಧಿಯ ಈ ಕೋರ್ಸ್ ದಾಖಲಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ. 30 ರವರೆಗೆ ವಿಸ್ತರಿಸಲಾಗಿದೆ.

ಕ್ಲಿಕ್ ಮಾಡಿ ಓದಿ: Cotpa act: ನಿಯಮ ಉಲ್ಲಂಘಿಸುವ ಅಂಗಡಿಗಳ ಪರವಾನಿಗೆ ರದ್ದು ಮಾಡಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

ಈ ಮೊದಲು ಅರ್ಜಿ ಸಲ್ಲಿಕೆಗೆ ಸೆ. 14 ಕೊನೆಯ ದಿನಾಂಕವಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ಸೆ. 30 ರವರೆಗೆ ವಿಸ್ತರಿಸಲಾಗಿದ್ದು, ಅರ್ಜಿಯನ್ನು www.uahs.edu.in ವೆಬ್‍ಸೈಟ್ ನಲ್ಲಿ ಅಧಿಸೂಚನೆಗಳು ಶೀರ್ಷಿಕೆಯಡಿ ಡೌನ್‍ಲೋಡ್ ಮಾಡಿಕೊಂಡು ಸಲ್ಲಿಸಬೇಕು.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನಿಷ್ಟ ಶೇ. 45 ಅಂಕಗಳೊಂದಿಗೆ ತೇರ್ಗಡೆಯಾಗಿರಬೆಕು. (ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು ಕನಿಷ್ಟ ಶೇ. 40). ವಯಸ್ಸು 19 ವರ್ಷ ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿ ಇರುತ್ತದೆ.

ಎರಡು ವರ್ಷದ ಡಿಪ್ಲೋಮಾ ಕೋರ್ಸ್‍ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನು ವಿಜ್ಞಾನ, ರೇಷ್ಮೆ ಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಬೋಧನೆ ಇರುತ್ತದೆ.

ಕ್ಲಿಕ್ ಮಾಡಿ ಓದಿ: Cruiser tire blast; ಕ್ರೂಸರ್ ವಾಹನದ ಟಯ‌ರ್ ಬ್ಲಾಸ್ಟ್ | 13 ಮಂದಿ ಪ್ರಾಣಾಪಯಾದಿಂದ ಪಾರು 

ಕೃಷಿ ರಂಗದ ಪ್ರಾಯೋಗಿಕ ಪರಿಚಯ, ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರು, ಡಿಪ್ಲೋಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಉಡುಪಿ ಜಿಲ್ಲೆ, ಮೊಬೈಲ್ ಸಂ. 9108241342 ಅಥವಾ 9686405090, ಇಮೇಲ್- princi-brahmavar@uahs.edu.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Application submissionChitradurgaChitradurga newsChitradurga UpdatescourseDiploma in AgriculturedurationexpansionKannada Latest Newsಅರ್ಜಿ ಸಲ್ಲಿಕೆಅವಧಿಕನ್ನಡ ಲೇಟೆಸ್ಟ್ ನ್ಯೂಸ್ಕೃಷಿ ಡಿಪ್ಲೋಮಾಕೋರ್ಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ವಿಸ್ತರಣೆ
Share This Article
Facebook Email Print
Previous Article ಪಿಎಂ ವಿಶ್ವಕರ್ಮ ಯೋಜನೆ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ರಾಷ್ಟ್ರೀಯ ಪಿಎಂ ವಿಶ್ವಕರ್ಮ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ PM Vishwakarma; ಪಿಎಂ ವಿಶ್ವಕರ್ಮ ಯೋಜನೆ | ರೂ.3 ಲಕ್ಷದವರೆಗೂ ಸಾಲ ಸೌಲಭ್ಯ 
Next Article arecanut price list Adike: ಭೀಮಸಮುದ್ರದಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಅಲ್ಪ ಏರಿಕೆ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up