CHITRADURGA NEWS | 30 OCTOBER 2024
ಹಿರಿಯೂರು: ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ(Navodaya School)ದಲ್ಲಿ 2025-26ನೇ ಸಾಲಿಗೆ 9 ಮತ್ತು 11ನೇ ತರಗತಿ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಡಳಿತಾತ್ಮ ಕಾರಣಗಳಿಂದ ನ.9 ವರೆಗೆ ವಿಸ್ತರಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ದೀಪಾವಳಿ ಪೂಜಾ ಸಾಮಗ್ರಿ ಮಾರಾಟ
9ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 8 ತರಗತಿಯಲ್ಲಿ ಓದುತ್ತಿದ್ದು, 2010 ಮೇ 01 ರಿಂದ 2012 ಜುಲೈ 31 ಓಳಗೆ ಜನಿಸಿರಬೇಕು. 11 ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಓದುತ್ತಿದ್ದು, 2008 ಜೂನ್ 1 ರಿಂದ 2010ರ ಜುಲೈ 31ರ ನಡುವೆ ಜನಿಸಿರಬೇಕು. ಅಭ್ಯರ್ಥಿಗಳು ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು.
ವೆಬ್‌ಸೈಟ್ https://cbsietms.nic.in/2024/
ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್
ಆಯ್ಕೆ ಪರೀಕ್ಷೆಯ ವಸ್ತು ವಿಷಯ, ಮಾನದಂಡಗಳಿಗೆ ನವೋದಯ ವಿದ್ಯಾಲಯ ಸಮಿತಿ ಅಧಿಸೂಚನೆಯನ್ನು ವೀಕ್ಷಿಸುವಂತೆ ಪ್ರಾಚಾರ್ಯ ಡೇನಿಯಲ್ ರತನ್‌ಕುಮಾರ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
