
CHITRADURGA NEWS | 07 JULY 2024
ಚಿತ್ರದುರ್ಗ: ನಗರದ ಡಯಟ್‌ನಲ್ಲಿ ಶನಿವಾರ ನಿವೃತ್ತ ಉಪನ್ಯಾಸಕ ಎನ್.ಮಂಜುನಾಥ್‌ಗೆ ಬೀಳ್ಕೊಡುಗೆ ನೀಡಲಾಯಿತು.
ಇದನ್ನೂ ಓದಿ: Dengue; ಆತಂಕ ಸೃಷ್ಟಿಸಿದ ಡೆಂಗ್ಯೂ | ಕೋವಿಡ್ ಮಾದರಿಯಲ್ಲಿ ನಿಯಂತ್ರಣಕ್ಕೆ ಸಜ್ಜು

ಈ ವೇಳೆ ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಮಾತನಾಡಿ, ನಮ್ಮ ವೃತ್ತಿಯನ್ನು ಪ್ರೀತಿಸಬೇಕು. ಶ್ರದ್ಧೆ, ಸಮರ್ಪಣಾಭಾವದಿಂದ ಕೆಲಸ ಮಾಡಿದಾಗ ಗೌರವ ಲಭಿಸುತ್ತದೆ. ಈ ನಿಟ್ಟಿನಲ್ಲಿ ಮಂಜನಾಥ್ ತಮ್ಮ ಸೇವಾವಧಿಯಲ್ಲಿ ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕರಾದ ಎಸ್.ಸಿ.ಪ್ರಸಾದ್, ಎಸ್.ಜ್ಞಾನೇಶ್ವರ, ತಿಪ್ಪೇಸ್ವಾಮಿ, ಪೂರ್ಣಿಮಾ, ಗಿರಿಜ ಸೇರಿದಂತೆ ಉಪನ್ಯಾಸಕರುಗಳು, ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
