By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಹಿರೇಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿದರು
    ಒಳಮೀಸಲಾತಿ ಗೊಂದಲ | ಸರ್ಕಾರದ ವಿರುದ್ಧ ಅಸಮಧಾನ
    32 minutes ago
    SJMIT ಸ್ಫೂರ್ತಿ-2026 | ದೇಸಿ ಉಡುಗೆಗಳಲ್ಲಿ ಮಿಂಚಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು
    SJMIT ಸ್ಫೂರ್ತಿ-2026 | ದೇಸಿ ಉಡುಗೆಗಳಲ್ಲಿ ಮಿಂಚಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು
    2 hours ago
    ನೀಟ್ ಪರೀಕ್ಷೆ-2026 ಪೂರ್ವಭಾವಿ ಸಭೆ
    ಮೇ.3 ರಂದು ನೀಟ್ ಪರೀಕ್ಷೆ: ಬಿ.ಟಿ. ಕುಮಾರಸ್ವಾಮಿ ಸೂಚನೆ
    2 hours ago
    ಡಿ.ಸುಧಾಕರ್ ಪುತ್ರ ಸುಹಾಸ್
    ಕುಮಾರಸ್ವಾಮಿ ಹೇಳಿಕೆಗೆ ಡಿ.ಸುಧಾಕರ್ ಪುತ್ರ ಸುಹಾಸ್ ಬೇಸರ
    3 hours ago
    KSRTC ಬಸ್ ಪಲ್ಟಿ | ಪ್ರಯಾಣಿಕರು ಪಾರು
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    4 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    4 minutes ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    1 day ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 28 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಶುಭ ಸುದ್ದಿ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • Life Style
    Life StyleShow More
    Smoking
    ಧೂಮಪಾನದಿಂದ ಶ್ವಾಸಕೋಶಕ್ಕೆ ಮಾತ್ರವಲ್ಲ ಈ ಭಾಗಗಳಿಗೂ ಹಾನಿಯುಂಟಾಗುತ್ತದೆಯಂತೆ
    11 hours ago
    Eating nitrate-rich vegetables may reduce heart attacks
    ನೈಟ್ರೇಟ್ ಭರಿತ ತರಕಾರಿಗಳನ್ನು ತಿನ್ನುವುದರಿಂದ ಹೃದಯಾಘಾತ ಕಡಿಮೆಯಾಗುತ್ತದೆಯಂತೆ
    12 hours ago
    white spots on the skin
    ಚರ್ಮದ ಮೇಲಿನ ಬಿಳಿ ಕಲೆಗಳನ್ನು ತೆಗೆದುಹಾಕಲು ಈ ಮನೆಮದ್ದುಗಳನ್ನು ಹಚ್ಚಿ
    1 day ago
    high blood pressure
    ಅಧಿಕ ರಕ್ತದೊತ್ತಡ ರೋಗಿಗಳಿಗೆ ಯಾವ ತರಕಾರಿ, ಹಣ್ಣು ಉತ್ತಮ ಗೊತ್ತಾ?
    1 day ago
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    2 days ago
Reading: 4ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ | ಭದ್ರೆಗೆ ಅನುದಾನಕ್ಕೆ ಬಿಗಿಪಟ್ಟು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

4ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ | ಭದ್ರೆಗೆ ಅನುದಾನಕ್ಕೆ ಬಿಗಿಪಟ್ಟು

News Desk Chitradurga News
Last updated: 5 March 2026 19:14
News Desk Chitradurga News
2 months ago
Share
ರೈತರ ಉಪವಾಸ ಸತ್ಯಾಗ್ರಹ
ರೈತರ ಉಪವಾಸ ಸತ್ಯಾಗ್ರಹ
SHARE

CHITRADURGA NEWS | 05 MARCH 2026

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮುಂದುವರೆದಿದ್ದು, ಗುರುವಾರ ಹಲವು ಸಂಘಟನೆಗಳು, ಮುಖಂಡರು ಮಠಾಧೀಶರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

ಇದನ್ನೂ ಓದಿ: ನಾಳೆ ರಾಜ್ಯ ಬಜೆಟ್ | ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

ಒಂಟಿಕಲ್ಲು ಮಠದ ಶ್ರೀ ತಿಪ್ಪಾರೆಡ್ಡಿ ಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ನಂದಮಸಂದ್‌ ಸೇವಾಲಾಲ್ ಸ್ವಾಮೀಜಿ ಭಾಗವಹಿಸಿದ್ದರು.

ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್‌ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿ, ದೇಶದಲ್ಲಿ ಉಪವಾಸ ಸತ್ಯಾಗ್ರಹವೇ ಕಣ್ಮರೆ ಆಗಿರುವ ಸಂದರ್ಭ ಜಿಲ್ಲೆಯ ರೈತರು ಅನ್ನ-ನೀರು ತೊರೆದು ಧರಣಿ ಕುಳಿತಿರುವುದು ಬದ್ಧತೆಗೆ ಸಾಕ್ಷಿಯಾಗಿದೆ. ಇವರ ಹೋರಾಟವನ್ನೇ ಹತ್ತಿಕ್ಕುವ ಕೆಲಸ ನಡೆಯುತ್ತಿರುವುದು ಬೇಸರದ ಸಂಗತಿ ಎಂದು ಹೇಳಿದರು.

ನಾವು ನೀರು ಕೇಳಿದ್ರೆ ಆಳುವ ವರ್ಗ ವಿಷ ಕೊಡ್ತಿದೆ. ಇಲ್ಲಿನ ರೈತರಿಗೆ ಹೆಣ್ಣು ಕೊಡದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದಲೇ ನಾವೆಲ್ಲರೂ ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೇ ನಮ್ಮ ಮುಂದಿನ ಪೀಳಿಗೆ ಬದುಕು ದುಸ್ಥರವಾಗಲಿದೆ ಎಂದು ಎಚ್ಚರಿಸಿರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್….

ರೈತಸಂಘ ಜಿಲ್ಲಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, ನೀರೊಂದು ಕೊಟ್ಟರೇ ಭೂಮಿಯಲ್ಲಿ ಬಿತ್ತಿ, ಬೆಳೆದು ನಿಮಗೆ ಆಹಾರ ಕೊಡ್ತಿವೆ. ಬಜೆಟ್‌ನಲ್ಲಿ ಹಣ ತೆಗೆದಿಡದಿದ್ದರೇ ಪೊಲೀಸ್, ಅಧಿಕಾರಿಗಳಿಗೆ ಮಾಹಿತಿ ಕೊಡದೆ ದಿಢೀರನೇ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ತೀವ್ರ ಸ್ವರೂಕ್ಕೆ ಹೋರಾಟವನ್ನು ತೆಗೆದುಕೊಂಡು ಹೋಗಲಿದ್ದೇವೆ. ಅದಕ್ಕೂ ಮುನ್ನವೇ ಎಚ್ಚೇತ್ತುಕೊಳ್ಳಿ ಎಂದರು.

ಜಿಲ್ಲೆಯ ಜನತೆ ಫ್ಲೋರೈಡ್‌, ವಿಷಕಾರಕ ನೀರು ಸೇವಿಸುತ್ತಿದ್ದಾರೆ ಎಂದು ಅನೇಕ ವರದಿಗಳು ಹೇಳಿವೆ. ಆದರೂ ಇಲ್ಲಿನ ಜನರಿಗೆ ನೀರು ಕೊಡುವ ಕೆಲಸ ಆಗುತ್ತಿಲ್ಲ. ಫ್ಲೋರೈಡ್ ನೀರು ಕಾರಣಕ್ಕೆ ಜನ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

–ಈಚಘಟ್ಟ ಸಿದ್ದವೀರಪ್ಪ, ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ.

ಉಪವಾಸ ನಿರತ ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ನಾಲ್ಕು ದಿನ ಉಪವಾಸ ಕುಳಿತಿದ್ದೇವೆ. ನಮ್ಮ ತೆರಿಗೆ ಹಣದಲ್ಲಿ ಸಂಬಳ, ಕಾರು, ಮನೆ ಪಡೆದಿರುವ ಜಿಲ್ಲಾಧಿಕಾರಿ ಸೌಜನ್ಯಕ್ಕೂ ಭೇಟಿ ಮಾಡಿ ಆರೋಗ್ಯ ವಿಚಾರಿಸಿಲ್ಲ. ಇಂತಹ ಅಧಿಕಾರಿಗಳು ಜಿಲ್ಲೆಯಿಂದ ಬೇರೆಡೆ ವರ್ಗಾವನೆ ಆಗಬೇಕು. ಇಲ್ಲದಿದ್ದರೇ ಜನರು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಹೇಳಿದರು.

ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಲು ಯೋಜನೆ ರೂಪಿಸಬೇಕು, ಹೊಳಲ್ಕೆರೆ ತಾಲ್ಲೂಕನ್ನು ಯೋಜನೆ ವ್ಯಾಪ್ತಿಗೆ ಸೇರಿಸಬೇಕು. ವಿವಿ ಸಾಗರ, ಗಾಯತ್ರಿ ಜಲಾಶಯಕ್ಕೆ ಇಂತಿಷ್ಟು ನೀರು ಕಡ್ಡಾಯವಾಗಿ ಹರಿಸಲೇಬೇಕು. 2027ರೊಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಕರ್ನಾಟಕ ಮಾಧ್ಯಮ ಅಕಾಡೆಮಿ | ಪತ್ರಕರ್ತೆಯರಿಗೆ ವಿಶೇಷ ತರಬೇತಿ | ಅರ್ಜಿ ಅಹ್ವಾನ 

ನಿವೃತ್ತ ಪ್ರಚಾರ್ಯ ಜೆ.ಯಾದವರೆಡ್ಡಿ ಮಾತನಾಡಿ, ಅಂತರ್ಜಲ ಕುಸಿದು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರಗಾಲವೇ ನಮ್ಮ ಬದುಕಾಗಿದೆ. ನಮ್ಮನ್ನು ಅಪಾಯದಿಂದ ಪಾರು ಮಾಡಬೇಕಾದ ಸರ್ಕಾರಗಳೇ ಕಣ್ಮುಚ್ಚಿ ಕುಳಿತಿರುವುದು ನೋವಿನ ಸಂಗತಿ ಎಂದು ಹೇಳಿದರು.

ಕೇಂದ್ರ ಸರ್ಕಾರಕ್ಕೆ ಹಣ ಘೋಷಿಸುವಂತೆ ನಾವ್ಯಾರೂ ಕೇಳಿರಲಿಲ್ಲ. ಚುನಾವಣೆ ಪ್ರಚಾರಕ್ಕಾಗಿ ಅವರೇ 5,300 ಕೋಟಿ ರೂ. ಘೋಷಿಸಿದರು. ರಾಷ್ಟ್ರೀಯ ಯೋಜನೆ ಮನ್ನಣೆ ಕೊಡುತ್ತೇವೆ ಎಂದು ಬಹಿರಂಗವಾಗಿ ಹೇಳಿದರು. ಈಗ ಇಲ್ಲಸಲ್ಲದ ನೆಪ ಹೇಳುವುದು ಬಯಲುಸೀಮೆ ಜನರನ್ನು ಕತ್ತಲಿಗೆ ನೂಕಿದಂತೆ. ನಾವು ಬೀದಿಗಿಳಿಯುವ ಮುನ್ನವೇ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕೋಟೆನಾಡಿನಲ್ಲಿ ಭೀಮಗಾಯನ ಮಾರ್ಚ್ 07ಕ್ಕೆ 

ಕಾರ್ಮಿಕ ಸಂಘಟನೆ ಮುಖಂಡ ಪೆನ್ನಯ್ಯ, ಮುಖಂಡರಾದ ರಮೇಶ್ ಕೋಟಿ, ಹುಲ್ಲೂರು ಕುಮಾರಸ್ವಾಮಿ, ಕಣ್ಮೇಶ್, ದೇವರಾಜ್, ಕಿರಣ್, ಸಿದ್ರಾಮಣ್ಣ, ಸಣ್ಣತಿಮ್ಮಣ್ಣ, ಸಣ್ಣೀರಪ್ಪ, ನಿಂಗಪ್ಪ, ಪ್ರಸನ್ನ, ವೆಂಕಟೇಶ್, ವೀರಭದ್ರಪ್ಪ, ಮಲ್ಲಾಪುರ ತಿಪ್ಪೇಸ್ವಾಮಿ, ರಂಗಣ್ಣ, ತಿಪ್ಪೇಸ್ವಾಮಿ, ಕೆಪಿಎಂ ಗಣೇಶಯ್ಯ, ಹುಣಸೆಕಟ್ಟೆ ರಾಜು, ತಿಪ್ಪೇಸ್ವಾಮಿ, ಹಂಪಯ್ಯನಮಾಳಿಗೆ ಧನಂಜಯ್ಯ, ನರೇನಹಳ್ಳಿ ಅರುಣ್‌ಕುಮಾರ್, ಶ್ರೀನಿವಾಸ ನಾಯ್ಕ್ ಇತರರಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BhadraChitradurgaChitradurga newsFarmersGrantshunger strikeಅನುದಾನಉಪವಾಸ ಸತ್ಯಾಗ್ರಹಚಿತ್ರದುರ್ಗಚಿತ್ರದುರ್ಗ ನ್ಯೂಸ್ಭದ್ರೆರೈತರು
Share This Article
Facebook Email Print
Previous Article State Budget 2026-27 ನಾಳೆ ರಾಜ್ಯ ಬಜೆಟ್ | ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
Next Article ಮಾದಿಗ ಸಮುದಾಯದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ‌ | ಒಳಮೀಸಲಾತಿಯಂತೆ ನೇಮಕಾತಿಗೆ ಆಗ್ರಹ ಮಾದಿಗ ಸಮುದಾಯದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ‌ | ಒಳಮೀಸಲಾತಿಯಂತೆ ನೇಮಕಾತಿಗೆ ಆಗ್ರಹ 
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
ಸುದ್ದಿಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಹಿರೇಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿದರು
ಒಳಮೀಸಲಾತಿ ಗೊಂದಲ | ಸರ್ಕಾರದ ವಿರುದ್ಧ ಅಸಮಧಾನ
ಮುಖ್ಯ ಸುದ್ದಿ
SJMIT ಸ್ಫೂರ್ತಿ-2026 | ದೇಸಿ ಉಡುಗೆಗಳಲ್ಲಿ ಮಿಂಚಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು
SJMIT ಸ್ಫೂರ್ತಿ-2026 | ದೇಸಿ ಉಡುಗೆಗಳಲ್ಲಿ ಮಿಂಚಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು
ಮುಖ್ಯ ಸುದ್ದಿ
ನೀಟ್ ಪರೀಕ್ಷೆ-2026 ಪೂರ್ವಭಾವಿ ಸಭೆ
ಮೇ.3 ರಂದು ನೀಟ್ ಪರೀಕ್ಷೆ: ಬಿ.ಟಿ. ಕುಮಾರಸ್ವಾಮಿ ಸೂಚನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up