By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
    54 minutes ago
    ಟಿ. ರಘುಮೂರ್ತಿ
    ಟಿ.ರಘುಮೂರ್ತಿಗೆ ಬರ್ತ್‌ ಡೇ ಗಿಫ್ಟ್‌ ಕೊಡ್ತಾರಾ ಡಿಕೆಶಿ ..?!
    8 hours ago
    ಆದರ್ಶ ವಿದ್ಯಾಲಯ ಚಳ್ಳಕೆರೆ
    ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ | ಅರ್ಜಿ ಆಹ್ವಾನ
    1 day ago
    ಅಕ್ಕಿ
    ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ
    1 day ago
    ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ
    ಸೊಳ್ಳೆಯಿಂದ ಮಲೇರಿಯಾ ರೋಗ, ಎಚ್ಚರ ವಹಿಸಿ | THO ಡಾ.ಗಿರೀಶ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    5 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    5 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    6 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    5 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 month ago
  • Life Style
    Life StyleShow More
    Tube block
    ಮುಟ್ಟಿನ ಸಮಯದಲ್ಲಿ ನೀವು ಮಾಡುವಂತಹ ಈ ತಪ್ಪು ಟ್ಯೂಬ್ ಬ್ಲಾಕ್‌ಗೆ ಕಾರಣವಾಗಬಹುದು ಎಚ್ಚರ
    11 hours ago
    ace pack or scrub
    ಫೇಸ್ ಪ್ಯಾಕ್ ಅಥವಾ ಸ್ಕ್ರಬ್ ಹಚ್ಚುವಾಗ ಈ ತಪ್ಪುಗಳನ್ನು ಮಾಡಬೇಡಿ
    11 hours ago
    Use this fruit hair mask to stop hair fall
    ಕೂದಲು ಉದುರುವುದು ನಿಲ್ಲಲು ಈ ಹಣ್ಣಿನ ಹೇರ್ ಮಾಸ್ಕ್ ಬಳಸಿ
    1 day ago
    Goddess Lakshmi
    ನಿಮ್ಮ ಅತ್ತೆಯ ಮನೆಯಿಂದ ಈ ವಸ್ತುಗಳನ್ನು ಎಂದಿಗೂ ತರಬೇಡಿ, ಇದರಿಂದ ಲಕ್ಷ್ಮಿ ದೇವಿ ಕೋಪಗೊಳ್ಳಬಹುದು
    1 day ago
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    2 days ago
Reading: ಸಮರ್ಪಕ ವಿದ್ಯುತ್ ಗೆ ಒತ್ತಾಯಿಸಿ ರೈತರ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಮರ್ಪಕ ವಿದ್ಯುತ್ ಗೆ ಒತ್ತಾಯಿಸಿ ರೈತರ ಪ್ರತಿಭಟನೆ

News Desk Chitradurga News
Last updated: 4 August 2025 22:17
News Desk Chitradurga News
10 months ago
Share
Farmers protest demanding adequate electricity
ಸಮರ್ಪಕ ವಿದ್ಯುತ್ ಗೆ ಒತ್ತಾಯಿಸಿ ರೈತರ ಪ್ರತಿಭಟನೆ
SHARE

CHITRADURGA NEWS | 04 AUGUST 2025

ಚಿತ್ರದುರ್ಗ: ಸಮರ್ಪಕವಾದ ವಿದ್ಯುತ್ ಸರಬರಾಜು ಮಾಡುವಂತೆ ಆಗ್ರಹಿಸಿ ಸೋಮವಾರ ನಗರದ ಬೆಸ್ಕಾಂ ಇಲಾಖೆಯ ಮುಖ್ಯ ಕಾರ್ಯಪಾಲಕ ಇಂಜಿನಿಯರ್‌ಯ ಮುಂದೆ ಪ್ರತಿಭಟನೆಯನ್ನು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಡೆಸಲಾಯಿತು.  

ಇದನ್ನೂ ಓದಿ: ಅಡಿಕೆ ಧಾರಣೆ | ಆಗಸ್ಟ್‌ 4 | ಆವಕ ಕಡಿಮೆ | ಬೆಲೆ ಗಗನಕ್ಕೆ

ಚಿತ್ರದುರ್ಗ ತಾಲ್ಲೂಕು, ಕಸಬಾ ಹೋಬಳಿ ಗೋನೂರು ಈ4 ಫೀಡರ್ ಹಂಪಯ್ಯನಮಾಳಿಗೆ, ಬೊಮ್ಮನಹಳ್ಳಿ, ಬಚ್ಚಬೋರನಹಟ್ಟಿ, ಸಾಸಲಹಟ್ಟಿ, ಕಲ್ಲೇನಹಳ್ಳಿ ಇನ್ನೂ ಸುಮಾರು 10ಕ್ಕೂ ಹೆಚ್ಚು ಹಳ್ಳಿಗಳಿಗೆ ಈ ಫೀಡರ್‌ನಿಂದ ವಿದ್ಯುತ್ ಸರಬರಾಜು ಆಗುತ್ತದೆ. 

ಸರ್ಕಾರವು ಕೃಷಿ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಬೇಕೆಂದು ಆದೇಶಿಸಿರುತ್ತದೆ. ಆದರೆ ಈ ಫೀಡರ್‌ನಲ್ಲಿ 4-5 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್‌ನ್ನು ಕೊಡುತ್ತಿಲ್ಲ. ಕರೆಂಟ್ ಬಂದ 3 ಗಂಟೆ ಅವಧಿಯಲ್ಲಿ ಸುಮಾರು 10-12 ಸಾರಿ ಟ್ರಿಪ್ ಆಗುತ್ತದೆ. 

ಇದನ್ನು ಸೆಕ್ಷನ್ ಆಫೀಸರ್ ಗಮನಕ್ಕೆ ತಂದರೂ ಸಹ ಸರಿಪಡಿಸುತ್ತಿಲ್ಲ ರಾತ್ರಿಯ ವೇಳೆಯಲ್ಲಿ ವಿದ್ಯುತ್‌ನ್ನು ಪಂಪ್‌ಸೆಟ್‌ಗಳಿಗೆ ಕೊಡುವುದಿಲ್ಲ. ರೈತರು ತಮ್ಮ ಜಮೀನಿನಲ್ಲಿ ಹೂ, ಸೊಪ್ಪು, ತರಕಾರಿ, ಈರುಳ್ಳಿ ಹಾಕಿರುತ್ತಾರೆ. ಸಮರ್ಪಕವಾದ ವಿದ್ಯುತ್ ಕೊಡದ ಕಾರಣ ಬೆಳೆಗಳೆಲ್ಲ ಒಣಗುತ್ತಿವೆ. ಸರ್ಕಾರದ ಆದೇಶದಂತೆ 7 ಗಂಟೆಗಳ ವಿದ್ಯುತ್‌ನ್ನು ಸರಬರಾಜು ಮಾಡಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: ಅಕ್ಕ ಕೆಫೆಯಲ್ಲಿ ಡಿ.ಸುಧಾಕರ್ ಉಪಹಾರ ಸೇವನೆ | ಸಿರಿಧಾನ್ಯ ಬಾತ್ ಸವಿದು, ಬಿಲ್ ಕೊಟ್ಟ ಸಚಿವರು

ಈ ಫೀಡರ್‌ನಲ್ಲಿ ಲೈನ್ ಮ್ಯಾನ್‌ಗಳು ಕೇವಲ ಇಬ್ಬರಿದ್ದು, ಇವರು ವಿದ್ಯುತ್ ತಂತಿ ಕಟ್ಟಾದಾಗ ಟಿಸಿಯಲ್ಲಿ ಸಮಸ್ಯೆಯಾದಾಗ ನಾವು ಕಂಬ ಹತ್ತುವುದಿಲ್ಲ, ನಮಗೆ ಕಂಬ ಹತ್ತುವುದಕ್ಕೆ ಹೇಳಬೇಡಿ, ವಿದ್ಯುತ್ ಲೈನ್ ವಿನಾದರೂ ತೊಂದರೆಯಾದರೆ ನೀವೇ ಸರಿಪಡಿಸಿಕೊಳ್ಳಿ ಎಂದು ರೈತರಿಗೆ ಲೈನ್ ಮ್ಯಾನ್ ಹೇಳುತ್ತಾರೆ.

 ಏನೇ ಲೈನ್‌ನಲ್ಲಿ ತೊಂದರೆಯಾದಾಗ ಲೈನ್ ಮ್ಯಾನ್‌ಗಳಿಗೆ ಫೋನ್ ಮಾಡಿದರೆ ಆಗ ಅವರು ಪೋನ್‌ನ್ನು ಸ್ವಿಚ್ ಆಫ್ ಮಾಡಿರುತ್ತಾರೆ ಇದರಿಂದ ಕೂಡಲೇ ಮೇಲಾಧಿಕಾರಿಗಳು ಲೈನ್ ಮ್ಯಾನ್‌ಗಳನ್ನು ಬದಲಿಸಿ ರೈತರಿಗೆ ಸ್ಪಂದಿಸುವರನ್ನು ನೇಮಿಸಬೇಕು ಹಾಗೂ ಗುಣಮಟ್ಟದ ವಿದ್ಯುತ್‌ನ್ನು ಕೃಷಿ ಪಂಪ್‌ಸೆಟ್‌ಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನಾಗಪ್ಪನಿಗೆ ಹುಣಸೆ ಹುಳಿ ಸಾರು ನೈವೇದ್ಯ | ಕಾಡುಗೊಲ್ಲ ಸಮುದಾಯದಿಂದ ವಿಶಿಷ್ಟ ಆಚರಣೆ

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ, ಬಸ್ತಿಹಳ್ಳಿ ಸುರೇಶ್ ಬಾಬು, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ವಿಶ್ವನಾಥ್ ಶೆಟ್ಟಿ, ಕೃಷ್ಣಮೂರ್ತಿ, ಮಂಜುನಾಥ್ ರೆಡ್ಡಿ, ಲಕ್ಷö್ಮಣ್, ವೆಂಕಟೇಶ್, ಬಸವರಾಜು, ಚಿದಾನಂದ, ರಾಮಣ್ಣ, ಸಂಪತ್ತ್ ಕುಮಾರ್, ಉಮೇಶ್, ಮೊಡಲಗಿರಿಯಪ್ಪ, ಅಜ್ಜಪ್ಪ, ಪಾಂಡುರಂಗಪ್ಪ, ಶಂಕರಪ್ಪ, ಗೋವಿಂದಪ್ಪ, ಚಂದ್ರಪ್ಪ, ಈರಣ್ಣ ಪ್ರಹ್ಲಾದ್ ಸೇರಿದಂತೆ ಇತರರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BescomChitradurgaelectricityFarmersprotestಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭಟನೆಬೆಸ್ಕಾಂರೈತರುವಿದ್ಯುತ್
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಆಗಸ್ಟ್‌ 4 | ಆವಕ ಕಡಿಮೆ | ಬೆಲೆ ಗಗನಕ್ಕೆ
Next Article coconut saplings ತೆಂಗಿನ ಸಸಿ ನಾಟಿ ಮಾಡಲು ಸಹಾಯಧನ | ರೈತರಿಂದ ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಟಿ. ರಘುಮೂರ್ತಿ
ಟಿ.ರಘುಮೂರ್ತಿಗೆ ಬರ್ತ್‌ ಡೇ ಗಿಫ್ಟ್‌ ಕೊಡ್ತಾರಾ ಡಿಕೆಶಿ ..?!
ಮುಖ್ಯ ಸುದ್ದಿ
Tube block
ಮುಟ್ಟಿನ ಸಮಯದಲ್ಲಿ ನೀವು ಮಾಡುವಂತಹ ಈ ತಪ್ಪು ಟ್ಯೂಬ್ ಬ್ಲಾಕ್‌ಗೆ ಕಾರಣವಾಗಬಹುದು ಎಚ್ಚರ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up