By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ 
    46 minutes ago
    ಸಾಂದರ್ಭಿಕ ಚಿತ್ರ
    ಆ.13ರಿಂದ ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
    47 minutes ago
    ಹಿರಿಯ ವಿಜ್ಞಾನ ಶಿಕ್ಷಕ ಸಂಪತ್‍ಕುಮಾರ್ ಗೆ ಸನ್ಮಾನಿಸಲಾಯಿತು.
    ಚಿಕ್ಕಂದಿನಿಂದಲೇ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಿ | ಫಾದರ್ ಜೈಮೋನ್ ಜೋಸೆಫ್
    49 minutes ago
    ನೃತ್ಯ ನಾದ ನಮನ, ನೃತ್ಯ ನಿವೇದನ ಹಾಗೂ ಗುರುವಂದನಾ’ ಕಾರ್ಯಕ್ರಮ
    ಕಲೆ, ಸಾಹಿತ್ಯ, ಸಂಗೀತದಿಂದ ಮನಸ್ಸಿಗೆ ನೆಮ್ಮದಿ | MLC ಕೆ.ಎಸ್.ನವೀನ್
    49 minutes ago
    ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ
    ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ
    50 minutes ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    4 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    20 hours ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    56 minutes ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 08 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸ್ಥಿತಿ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 07 | ವ್ಯಾಪಾರದಲ್ಲಿ ಲಾಭ, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    18 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 05 | ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 day ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    5 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    20 hours ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    Hair becomes rough due to salt.
    ಉಪ್ಪು ನೀರಿನ ವಾತಾವರಣದಿಂದ ಕೂದಲು ಒರಟಾಗಿದ್ದರೆ ಈ ರೀತಿ ಆರೈಕೆ ಮಾಡಿ
    38 minutes ago
    Glassware
    ಗಾಜಿನ ವಸ್ತುಗಳು ಮಸುಕಾಗಿದ್ದರೆ ಅದನ್ನು ಈ ರೀತಿ ಸ್ವಚ್ಛಗೊಳಿಸಿ
    23 hours ago
    Dandruff
    ತಲೆಸ್ನಾನ ಮಾಡುವಾಗ ಮಾಡುವಂತಹ ಈ ಮೂರು ತಪ್ಪುಗಳಿಂದ ನಿಮ್ಮ ತಲೆಹೊಟ್ಟು ಹೆಚ್ಚಾಗಬಹುದು
    1 day ago
    Lemon peel
    ನಿಂಬೆ ಸಿಪ್ಪೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    2 days ago
    Mustard oil or olive oil
    ಸಾಸಿವೆ ಎಣ್ಣೆ ಅಥವಾ ಆಲಿವ್ ಎಣ್ಣೆ ಹೃದಯ ರೋಗಿಗಳಿಗೆ ಯಾವ ಎಣ್ಣೆ ಉತ್ತಮ?
    2 days ago
Reading: ಕೃಷಿಕ ಸಮಾಜದ ಸಭೆ | ಬಜೆಟ್ ನಲ್ಲಿ ನೀರಾವರಿ, ಕೃಷಿಗೆ ಆದ್ಯತೆ ನೀಡಲು ಪ್ರಸ್ತಾಪ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೃಷಿಕ ಸಮಾಜದ ಸಭೆ | ಬಜೆಟ್ ನಲ್ಲಿ ನೀರಾವರಿ, ಕೃಷಿಗೆ ಆದ್ಯತೆ ನೀಡಲು ಪ್ರಸ್ತಾಪ 

News Desk Chitradurga News
Last updated: 30 January 2026 19:29
News Desk Chitradurga News
6 months ago
Share
ಕೃಷಿಕ ಸಮಾಜದ ಸಭೆ
ಕೃಷಿಕ ಸಮಾಜದ ಸಭೆ
SHARE

CHITRADURGA NEWS | 30 JANUARY 2026

ಚಿತ್ರದುರ್ಗ: ಕೃಷಿ ಮತ್ತು ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಮುಂಬರುವ ಬಜೆಟ್‍ನಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿಕ ಸಮಾಜದ ರಾಜ್ಯಧ್ಯಕ್ಷ ನಗರದ ಮಹದೇವಪ್ಪ ಹೇಳಿದರು.

ಇದನ್ನೂ ಓದಿ: ಫೆಬ್ರವರಿ 01 ರಂದು ಉದ್ಯೋಗ ಮೇಳ | ಹೊಸ QR CODE ಮೂಲಕ ನೊಂದಣಿಗೆ ಮನವಿ

ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕೃಷಿ ಮತ್ತು ನೀರಾವರಿ ಅಭಿವೃದ್ಧಿಗಾಗಿ ಸರ್ಕಾರ ಬಜೆಟ್‍ನಲ್ಲಿ ಮೀಸಲಿಡುವ ಅನುದಾನದ ಪ್ರಮಾಣ ಅತ್ಯಂತ ಕಡಿಮೆ ಇದೆ. ಹೀಗಾಗಿ ಮುಂಬರುವ ಬಜೆಟ್‍ನಲ್ಲಿ ರೈತರ ಅಬಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಕೃಷಿ ಮತ್ತು ನೀರಾವರಿ ಯೋಜನೆಗಳಿಗೆ ಹಾಗೂ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ಹಂಚಿಕೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ವಿಶೇಷ ಪ್ರಸ್ತಾವನೆ ನೀಡುತ್ತೇನೆ ಎಂದು ನಗರದ ಮಹದೇವಪ್ಪ ಭರವಸೆ ನೀಡಿದರು.

ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಹನಿ ನೀರಾವರಿ ಯೋಜನೆಗೆ ರೈತರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು ಜಿಲ್ಲೆಯಲ್ಲಿ ಕೇವಲ 1,000 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಕಾಲುವೆ ನೀರಾವರಿ ಸೌಲಭ್ಯವಿದೆ. ಜಿಲ್ಲೆಯ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಇನ್ನು ಎರಡು-ಮೂರು ತಿಂಗಳಲ್ಲಿ ನೀರು ಒದಗಿಸುವ ಪ್ರಯತ್ನಗಳು ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಹನಿ ನೀರಾವರಿಯಂತಹ ಆಧುನಿಕ ಪದ್ಧತಿಗಳು ಜಿಲ್ಲೆಯ ರೈತರಿಗೆ ವರದಾನವಾಗಲಿ ಎಂದರು.

ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನ | ಸಾರ್ವಜನಿಕರಿಗೆ ಆಹ್ವಾನ ಪತ್ರಿಕೆ ವಿತರಣೆ

ಈಗಾಗಲೇ 3,000 ಕ್ಕೂ ಹೆಚ್ಚು ರೈತರು ಹನಿ ನೀರಾವರಿ ಯೋಜನೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು ಅವರಿಗೆ ಕಾರ್ಯಾದೇಶ ನೀಡಲು ಹೆಚ್ಚುವರಿ ಅನುದಾನದ ಅಗತ್ಯವಿದೆ, ಜಿಲ್ಲೆಯ ರೈತರಿಗೆ ನೀರಿನ ಸಮಸ್ಯೆ ಅತಿ ದೊಡ್ಡ ಸವಾಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಹನಿ ನೀರಾವರಿ ಯೋಜನೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ನೀರಿನ ಉಳಿತಾಯ ಮತ್ತು ಬೆಳೆ ಉತ್ಪಾದನೆ ಹೆಚ್ಚಿಸಲು ಬಜೆಟ್‍ನಲ್ಲಿ ವಿಶೇಷ ಅನುದಾನ ನೀಡುವಂತೆ ಮನವಿ ಮಡಿದರು.

ಹನಿ ನೀರಾವರಿ ಯೋಜನೆಯು ಪ್ರಸ್ತುತ ವರ್ಷದಿಂದ ಸಾಮನ್ಯ ರೈತರಿಗೆ ಶೇ 50ರಷ್ಟು ಮತ್ತು ಎಸ್‍ಸಿ. ಎಸ್‍ಟಿ ವರ್ಗದ ಎಲ್ಲಾ ರೈತರಿಗೆ ಶೇ 90ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ರೈತರು ಒಮ್ಮೆ ಸೌಲಭ್ಯ ಪಡೆದರೆ ಮುಂದೆ ಏಳು ವರ್ಷಗಳ ನಂತರ ಮತ್ತೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ರೇಷ್ಮೆ ಸಿಬ್ಬಂದಿಗಳ ಕೊರತೆ :

ಜಿಲ್ಲೆಯಲ್ಲಿ ರೇಷ್ಮೆ ತಯಾರಿಗೆ ಕೌಶಲ್ಯ ಹೊಂದಿರುವ ಸಿಬ್ಬಂದಿಗಳ ಕೊರತೆಯಿದೆ. ಹೀಗಾಗಿ ಕೊರತೆ ಇರುವ ಹುದ್ದೆಗಳಿಗೆ ಸಿಬ್ಬಂದಿಗಳನ್ನು ನೇಮಕ ಮಾಡಲು ಅಗತ್ಯ ಕ್ರಮ ವಹಿಸಬೇಕು. 

ಇದನ್ನೂ ಓದಿ: ಶೀಘ್ರದಲ್ಲೇ ಬೆಂಗಳೂರಿನಲ್ಲಿ SC – ST ಸಮಾವೇಶ | ಮಾಜಿ‌ ಸಚಿವ ಎಚ್.ಆಂಜನೇಯ

ರೇಷ್ಮೆ ಬೆಳೆಯುವ ರೈತರಿಗೆ ಸಬ್ಸಿಡಿ ಎರಡು ಕಂತುಗಳಲ್ಲಿ ನೀಡಲಾಗಿದ್ದು ಮೊದಲನೆಯ ಕಂತು ರಾಜ್ಯ ಸರ್ಕಾರದಿಂದ ಒಂದು ವರ್ಷಕ್ಕೆ ಹಾಗೂ ಎರಡನೇ ಕಂತು ಕೇಂದ್ರ ಸರ್ಕಾರದಿಂದ ಒಂದುವರೆ ವರ್ಷಕ್ಕೆ ಸಬ್ಸಿಡಿ ನೀಡುತ್ತಿದ್ದು, ಹೀಗಾಗಿ ಸಬ್ಸಿಡಿ ಪಾವತಿ ಅವಧಿ ತುಂಬಾ ದೀರ್ಘವಾಗಿದೆ.  ಇದರಿಂದ ರೇಷ್ಮೆ ಬೆಳೆಗಾರರಿಗೆ ತೊಂದರೆಯಾಗುತ್ತಿದೆ. 

ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಬರುವ ಅನುದಾನವನ್ನು ಒಂದೇ ಕಂತಿನಲ್ಲಿ ನೀಡುವುದು ಸೂಕ್ತ. ಈ ನಿಟ್ಟಿನಲ್ಲಿ ಯೋಜನೆ ಮಾರ್ಪಾಡು ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಲಾಯಿತು.

ಕೋಲ್ಡ್ ಸ್ಟೋರೆಜ್ ಸಮಸ್ಯೆ :

ಜಿಲ್ಲೆಯಲ್ಲಿ ಪಪ್ಪಾಯಿ, ಮಾವಿನಹಣ್ಣು, ಈರುಳ್ಳಿ, ದಾಳಿಂಬೆ, ಕಲ್ಲಂಗಡಿ ಇನ್ನು ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯಾಲಾಗುತ್ತಿದೆ. ಹಿರಿಯೂರಿನಲ್ಲಿರುವ ಸುಮಾರು 10 ವರ್ಷಗಳಷ್ಟು ಹಳೆಯದಾದ ಅಕ್ಷಯ್ ಪುಡ್ ಪಾರ್ಕ್ ಶೀತಲೀಕರಣ ಘಟಕವು ಪ್ರಸ್ತುತ ಸ್ಥಗಿತಗೊಂಡಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 30 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಇದರಿಂದ ಸುತ್ತಮುತ್ತಲಿನ ರೈತರಿಗೆ ತೊಂದರೆಯಾಗುತ್ತಿದ್ದು, ಇದನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವ ಮಾದರಿಯಲ್ಲಾದರೂ ಪುನರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಕ್ರಮ ಆಗಬೇಕು ಎಂದು ತೋಟಗಾರಿಕೆ ಇಲಾಖೆ ಜಂಟಿನಿರ್ದೇಶಕಿ ಸವಿತಾ ಮನವಿ ಮಾಡಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಜಿಲ್ಲಾ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ವಿ.ಜಿ.ಪರಮೇಶ್ವರಪ್ಪ, ಜಿಲ್ಲಾ ಕೃಷಿ ಸಮಾಜ ಖಜಾಂಚಿ ಭಕ್ತ ಪ್ರಹ್ಲಾದ್, ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ರಾಗಿ ಶಿವಮೂರ್ತಪ್ಪ, ಜಿಲ್ಲಾ ಪ್ರತಿನಿಧಿಗಳಾದ ಕೇಶವ, ಶಶಿಧರ್, ರಮೇಶಪ್ಪ, ಶಿವಲಿಂಗಪ್ಪ, ಚಂದ್ರಶೇಖರಪ್ಪ, ರಮೇಶಪ್ಪ, ಜಗದೀಶ್ ಕಂದಿಕೆರೆ, ಹಾಗೂ ವಿವಿದ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AgricultureBudgetChitradurgaChitradurga newsFarmers' SocietyIrrigationಕೃಷಿಕೃಷಿಕ ಸಮಾಜಚಿತ್ರದುರ್ಗಚಿತ್ರದುರ್ಗ ನ್ಯೂಸ್ನೀರಾವರಿಬಜೆಟ್
Share This Article
Facebook Email Print
Previous Article ಕ್ಯೂ.ಆರ್.ಕೋಡ್ ಫೆಬ್ರವರಿ 01 ರಂದು ಉದ್ಯೋಗ ಮೇಳ | ಹೊಸ QR CODE ಮೂಲಕ ನೊಂದಣಿಗೆ ಮನವಿ
Next Article ARECANUT RATE ಅಡಿಕೆ ಧಾರಣೆ | 30 ಜನವರಿ | ಯಾವ ಅಡಿಕೆಗೆ ಎಷ್ಟು ರೇಟ್‌
Leave a Comment

Leave a Reply Cancel reply

Your email address will not be published. Required fields are marked *

Hair becomes rough due to salt.
ಉಪ್ಪು ನೀರಿನ ವಾತಾವರಣದಿಂದ ಕೂದಲು ಒರಟಾಗಿದ್ದರೆ ಈ ರೀತಿ ಆರೈಕೆ ಮಾಡಿ
Life Style
ಅರ್ಜಿ ಅಹ್ವಾನ
ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಆ.13ರಿಂದ ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
ಮುಖ್ಯ ಸುದ್ದಿ
ಹಿರಿಯ ವಿಜ್ಞಾನ ಶಿಕ್ಷಕ ಸಂಪತ್‍ಕುಮಾರ್ ಗೆ ಸನ್ಮಾನಿಸಲಾಯಿತು.
ಚಿಕ್ಕಂದಿನಿಂದಲೇ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಿ | ಫಾದರ್ ಜೈಮೋನ್ ಜೋಸೆಫ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up