By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
    ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
    3 hours ago
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    20 hours ago
    ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
    ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
    22 hours ago
    ಅರ್ಜಿ ಅಹ್ವಾನ
    6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    23 hours ago
    ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    8 hours ago
    Apply this natural fruit facial to keep your skin hydrated in summer
    ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
    9 hours ago
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    1 day ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    1 day ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    2 days ago
Reading: ಉಪವಾಸ ಸತ್ಯಾಗ್ರಹ ಕುಳಿತಿದ್ದ ರೈತರು ಅಸ್ವಸ್ಥ | ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ತುಮಕೂರು ಆಸ್ಪತ್ರೆಗೆ ದಾಖಲು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಉಪವಾಸ ಸತ್ಯಾಗ್ರಹ ಕುಳಿತಿದ್ದ ರೈತರು ಅಸ್ವಸ್ಥ | ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ತುಮಕೂರು ಆಸ್ಪತ್ರೆಗೆ ದಾಖಲು

News Desk Chitradurga News
Last updated: 6 March 2026 22:02
News Desk Chitradurga News
2 months ago
Share
ರೈತರ ಉಪವಾಸ ಸತ್ಯಾಗ್ರಹ
ರೈತರ ಉಪವಾಸ ಸತ್ಯಾಗ್ರಹ
SHARE

CHITRADURGA NEWS | 06 MARCH 2026

ಚಿತ್ರದುರ್ಗ: ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದ ರೈತಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಶುಕ್ರವಾರ ತೀವ್ರ ಅಸ್ವಸ್ಥಗೊಂಡಿದ್ದಾರೆ.

ಇದನ್ನೂ ಓದಿ: ಸಿದ್ದು ಬಜೆಟ್‌ನಲ್ಲಿ ಭದ್ರೆಗೆ ಸಿಕ್ಕ ಅನುದಾನವೆಷ್ಟು ? ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ಕೊಡುಗೆ

ಸಿದ್ದಯ್ಯನಕೋಟೆ ಶ್ರೀಗಳು ಮನವೊಲಿಸಿ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿಯುವಂತೆ ಮಾಡಿದ ಕೆಲ ಸಲಮಯದಲ್ಲೇ ಅಸ್ವಸ್ಥಗೊಂಡಿದ್ದ ಅವರನ್ನು ತುಮಕೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಉಪವಾಸ ಕುಳಿತ ನಮ್ಮನ್ನು ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು, ಸಚಿವರು, ಸಂಸದರು ವಿಚಾರಿಸಿ, ಮನವೊಲಿಸುವ ಕೆಲಸವನ್ನೇ ಮಾಡಲಿಲ್ಲ ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷರಾದ ಈಚಘಟ್ಟ ಸಿದ್ದವೀರಪ್ಪ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜಿಲ್ಲಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಸಿದ್ರಾಮಣ್ಣ, ಕೊರಟಗೆರೆ ಮಹೇಶ್ ಇತರರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ತಕ್ಷಣ ಜಿಲ್ಲಾಧಿಕಾರಿಗಳು, ಸಚಿವರು, ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ತಿಪ್ಪೇಸ್ವಾಮಿ ಅವರ ಆರೋಗ್ಯದ ಉಸ್ತುವಾರಿ ವಹಿಸಿಕೊಳ್ಳಬೇಕು. ಜೊತೆಗೆ ಆಸ್ಪತ್ರೆ ವೆಚ್ಚ ಭರಿಸಬೇಕು. ಈ ಮೂಲಕವಾದರೂ ಮಾನವೀಯತೆಯನ್ನು ಈಗಲಾದರೂ ಪ್ರದರ್ಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸಿದ್ದಯ್ಯನಕೋಟೆ ಶ್ರೀ:

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಶುಕ್ರವಾರ ಸತ್ಯಾಗ್ರಹ ಅಂತ್ಯಗೊಳಿಸಿದ್ದಾರೆ.

ಇದನ್ನೂ ಓದಿ: ವಿಜೃಂಭಣೆಯಿಂದ ಜರುಗಿದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ತೇರು | ಲಕ್ಷಾಂತರ ಭಕ್ತರು ಭಾಗೀ..

ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ತಾಲೂಕು ಸಿದ್ದಯ್ಯನಕೋಟೆ ಶ್ರೀಗಳು ರೈತರ ಮನವೊಲಿಸಿ ಎಳನೀರು ಕುಡಿಸಿದರು. ಈ ವೇಳೆ ಜಗತ್ತಿಗೆ ಅನ್ನ ಕೊಡುವ ಅನ್ನದಾತ ಉಪವಾಸ ಬೀಳಬೇಕಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡದ ಸರ್ಕಾರಗಳನ್ನೇ ಬೀಳಿಸುವ ತಾಕತ್ತು ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.

ಶ್ರೀಗಳು ಹಾಗೂ ಹಲವು ಮುಖಂಡರ ಒತ್ತಾಸೆಗೆ ಮಣಿದು ಉಪವಾಸನಿರತ ರೈತ ಮುಖಂಡ ಕೆ.ಟಿ.ತಿಪ್ಪೇಸ್ವಾಮಿ ಸ್ವಾಮೀಜಿ ಅವರು ತಂದಿದ್ದ ಎಳೆನೀರು ಸೇವಿಸಿದರು. ಈ ಮೂಲಕ ಐದು ದಿನಗಳ ಉಪವಾಸ ಸತ್ಯಾಗ್ರಹಕ್ಕೆ ತೆರೆ ಎಳೆದರು.

ಬಳಿಕ ಮಾತನಾಡಿದ ಕೆ.ಟಿ.ತಿಪ್ಪೇಸ್ವಾಮಿ, ಈ ಬಾರಿ ಬಜೆಟ್‌ನಲ್ಲಿ 5 ಸಾವಿರ ಕೋಟಿ ರೂ. ಅನುದಾನ ಭದ್ರಾ ಯೋಜನಗೆ ಮೀಸಲಿಡಬೇಕೆಂದು ಆಗ್ರಹಿಸಲಾಗಿತ್ತು. ಜೊತೆಗೆ ಸಚಿವರು, ಶಾಸಕರ ಮೂಲಕ ಮುಖ್ಯಮಂತ್ರಿಗೆ ಒತ್ತಡ ತರಲಾಗಿತ್ತು. ಆದರೆ, ಬಜೆಟ್‌ನಲ್ಲಿ ಯೋಜನೆಯನ್ನು 2027ರೊಳಗೆ ಪೂರ್ಣಗೊಳಿಸುವುದಾಗಿ ಹೇಳಿದ್ದರೂ ಹಣವನ್ನು ಹಂಚಿಕೆ ಮಾಡಿಲ್ಲದಿರುವುದು ಬೇಸರ ತರಿಸಿದೆ ಎಂದರು.

ಇದನ್ನೂ ಓದಿ: ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?

ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಯಾವ ರೀತಿಯ ಹೋರಾಟ ಕೈಗೆತ್ತಿಕೊಳ್ಳಬೇಕು ಸೇರಿ ವಿವಿಧೆಡೆ ಸಭೆ ಆಯೋಜಿಸಿ ಚರ್ಚೆ ನಡೆಸಿ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು. ಜಿಲ್ಲೆಗೆ ನೀರು ಹರಿಯಬೇಕು, ಎಲ್ಲ ಕೆರೆಗಳು ಮೈದುಂಬಬೇಕು. ಅಲ್ಲಿಯವರೆಗೂ ಹೋರಾಟ ನಿರಂತರವಾಗಿರಲಿದೆ ಎಂದು ಹೇಳಿದರು.

ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ದವೀರಪ್ಪ ಮಾತನಾಡಿ, ಕೃಷಿ ಕ್ಷೇತ್ರ ಉಳಿಸಿಕೊಳ್ಳದಿದ್ದರೇ ಇಡೀ ಜಗತ್ತು ನಾಶವಾಗಲಿದೆ. ಆದರೆ, ಈ ಪರಿಜ್ಞಾನ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಇಲ್ಲದಿರುವುದು ದುಃಖದ ವಿಷಯ ಎಂದರು.

ಜಿಲ್ಲೆಯಲ್ಲಿ ಅಂತರ್ಜಲ ತೀವ್ರ ಕುಸಿತ ಕಂಡಿದ್ದು ವಿಷದ ನೀರು ಸೇವನೆ ಮಾಡಲಾಗುತ್ತಿದೆ. ಈ ಕಾರಣಕ್ಕೆ ಕೊಳವೆಬಾವಿ ಕೊರೆಯುವುದನ್ನು ನಿಷೇಧಿಸಲಾಗಿದೆ. ಇಂತಹ ಕೆಟ್ಟ ವಾತಾವರಣಕ್ಕೆ ಸರ್ಕಾರಿ ವ್ಯವಸ್ಥೆಯೇ ಕಾರಣ. ಈಗಲಾದರೂ ನೀರು ಕೊಟ್ಟು ಜನರನ್ನು ಬದುಕಿಸಿಕೊಳ್ಳುವ ಔಧಾರ್ಯ ಪ್ರದರ್ಶಿಸಬೇಕಿತ್ತು. ಆದರೆ, ಬಜೆಟ್‌ನಲ್ಲಿ ಸಿದ್ದರಾಮಯ್ಯ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಭದ್ರಾ ಯೋಜನೆ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆ | 8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಭದ್ರಾ ಮೇಲ್ದಂಡೆ ಯೋಜನೆಗೆ ಹಣ ತರುವಲ್ಲಿ ರಾಜ್ಯದ ಮೇಲೆ ಶಾಸಕರು, ಕೇಂದ್ರದ ಮೇಲೆ ಸಂಸದರು ಒತ್ತಡ ತರಬೇಕು. ಈ ಕುರಿತು ಸ್ಪಷ್ಟ ಹೇಳಿಕೆ ಸರ್ಕಾರಗಳು ಹೊರಡಿಸಬೇಕು. ಇಲ್ಲದಿದ್ದರೇ ಹೋರಾಟವನ್ನು ತೀವ್ರ ಸ್ವರೂಪಕ್ಕೆ ಕೊಂಡೊಯ್ಯುವುದು ಅನಿವಾರ್ಯವಾಗಲಿದೆ. ಜೈಲಿಗೆ ಹೋಗಲು, ಲಾಠಿ ಏಟು ತಿನ್ನಲು ನಾವು ಸಿದ್ಧರಿದ್ದೇವೆ. ಇದಕ್ಕೆ ಅವಕಾಶವನ್ನು ಜನಪ್ರತಿನಿಧಿಗಳು ಕೊಡಬಾರದು ಎಂದು ಹೇಳಿದರು.

ಹಿರಿಯ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಮುಖಂಡರಾದ ನರೇನಹಳ್ಳಿ ಅರುಣ್‌ಕುಮಾರ್, ಆರ್.ಶೇಷಣ್ಣಕುಮಾರ್, ಕೊರಟಗೆರೆ ಮಹೇಶ್ವರಪ್ಪ, ರಂಗಸ್ವಾಮಿ, ಚಿತ್ತಪ್ಪ, ನಿರಂಜನಮೂರ್ತಿ, ರೆಡ್ಡಿಹಳ್ಳಿ ವೀರಣ್ಣ, ಇಂಧೂದರ, ಜಯಣ್ಣ, ಕರಿಸಿದ್ದಯ್ಯ, ಚಂದ್ರಮೌಳಿ, ಸತೀಶ್, ಪ್ರಶಾಂತ್ ರೆಡ್ಡಿ, ಮಲ್ಲಾಪುರ ತಿಪ್ಪೇಸ್ವಾಮಿ, ತಿಮ್ಮಣ್ಣ, ಬಸ್ತಿಹಳ್ಳಿ ಸುರೇಶ್‌ಬಾಬು, ಚಳ್ಳಕೆರೆ ಬಸವರಾಜ್, ಜೋಗಿಮಟ್ಟಿ ಮಹೇಶಬಾಬು ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsFarmershunger strikeSickಅಸ್ವಸ್ಥಉಪವಾಸ ಸತ್ಯಾಗ್ರಹಚಿತ್ರದುರ್ಗಚಿತ್ರದುರ್ಗ ನ್ಯೂಸ್ರೈತರು
Share This Article
Facebook Email Print
Previous Article SIDDARAMAIAH BUDJET ಸಿದ್ದು ಬಜೆಟ್‌ನಲ್ಲಿ ಭದ್ರೆಗೆ ಸಿಕ್ಕ ಅನುದಾನವೆಷ್ಟು ? ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ಕೊಡುಗೆ
Next Article ARECANUT RATE ಅಡಿಕೆ ಧಾರಣೆ | 6 ಮಾರ್ಚ್‌ | ಇಂದಿನ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಎಷ್ಟಾಯ್ತು
Leave a Comment

Leave a Reply Cancel reply

Your email address will not be published. Required fields are marked *

ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
ಮುಖ್ಯ ಸುದ್ದಿ
Omega-3
ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
Life Style
Apply this natural fruit facial to keep your skin hydrated in summer
ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up