
CHITRADURGA NEWS | 18 April 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಬಳಿ ಕಾರ್-ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಬೈಕ್ ನಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಅಪಘಾತವಾಗಿದ್ದು. ಬೈಕ್ ನಲ್ಲಿ ಇದ್ದ ಇಬ್ಬರು ಮೃತಪಟ್ಟಿದ್ದಾರೆ. ಯಶ್ವಂತ್ (30) ವಾಸುದೇವ್ (43) ಮೃತ ದುರ್ದೈವಿಗಳು.

ಇದನ್ನೂ ಓದಿ: CBSC RESULT | ಇಂಡಿಯನ್ ಇಂಟರ್‌ನ್ಯಾಷನಲ್ ಶಾಲೆ ಅತ್ಯುತ್ತಮ ಸಾಧನೆ
ಇಬ್ಬರು ಕೂಡಾ ಹೊಳಲ್ಕೆರೆ ಪಟ್ಟಣದ ನಿವಾಸಿಗಲಾಗಿದ್ದು. ಕಾರು ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಚಿತ್ರಹಳ್ಳಿ ಗೇಟ್ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
