By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ
    ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ರವೀಂದ್ರ ಅಮಾನತು
    3 hours ago
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ
    ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ
    4 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ಮಂಜುನಾಥ್ ಮಾತನಾಡಿದರು
    ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    4 hours ago
    ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
    ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
    4 hours ago
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
    5 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    51 minutes ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    5 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    15 hours ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    2 days ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಮೇ.23 | ನಿರುದ್ಯೋಗಿಗಳಿಗೆ ಉದ್ಯೋಗ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    7 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    5 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    14 hours ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    15 hours ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    2 days ago
    uterus
    ನಿಮ್ಮ ಪ್ರತಿದಿನದ ಈ ಅಭ್ಯಾಸಗಳು ಗರ್ಭಾಶಯವನ್ನು ದುರ್ಬಲಗೊಳಿಸುತ್ತವೆಯಂತೆ
    2 days ago
    skin being damaged by AC air
    ಎಸಿ ಗಾಳಿಯಿಂದ ನಿಮ್ಮ ಚರ್ಮ ಹಾನಿಗೊಳಗಾಗುತ್ತಿದೆಯೇ? ಹಾಗಾದ್ರೆ ನಿಮ್ಮ ಚರ್ಮವನ್ನು ಹೀಗೆ ಕಾಳಜಿ ಮಾಡಿ
    3 days ago
Reading: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ

News Desk Chitradurga News
Last updated: 27 May 2026 21:43
News Desk Chitradurga News
51 minutes ago
Share
SHARE

CHITRADURGA NEWS | 28 MAY 2026

ಮೊಳಕಾಲ್ಮೂರು: ರಾಷ್ಟ್ರೀಯ ಹೆದ್ದಾರಿ 150/ಎ ನಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಮಹಿಂದ್ರಾ ಮಿನಿ ಟ್ರಕ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

ಮೊಳಕಾಲ್ಮೂರು ತಾಲೂಕಿನ ಭೈರಾಪುರ ಸಮೀಪದ ಮಾರಮ್ಮ ದೇವಸ್ಥಾನದ ಬಳಿ ಈ ಅವಘಡ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಬಳ್ಳಾರಿಯ ಗುಡಾರ ನಗರದ ನಿವಾಸಿಗಳು ಎಂದು ಗುರುತಿಸಿದ್ದು, ಮೃತರಲ್ಲಿ ಇಬ್ಬರು ಪುಟ್ಟ ಮಕ್ಕಳಿದ್ದಾರೆ.

ಒಂದೇ ಕುಟುಂಬದವರಾದ ವೆಂಕಟೇಶ(35) ಇವರ ಪತ್ನಿ ಶಿವಮ್ಮ(25) ಮಕ್ಕಳಾದ ಮೀನಾಕ್ಷಿ(16), ಪೂಜಾ(4) ಹಾಗೂ ಪುರುಷೋತ್ತಮ(2) ಮೃತರು.

ಇದನ್ನೂ ಓದಿ: ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಮೃತರು ಬಂಧಿಕರೊಂದಿಗೆ ಕೆಲ ದಿನಗಳ ಹಿಂದೆ ದಾವಣಗೆರೆ ಕಡೆ ಸಣ್ಣಪುಟ್ಟ ವ್ಯಾಪಾರಕ್ಕಾಗಿ ಹೋಗಿದ್ದು, ವಾಪಾಸು ಬರುವಾಗ ಅಪಘಾತ ಸಂಭವಿಸಿದೆ.

ಮಿನಿಟ್ರಕ್‌ನ ಟ್ರ್ಯಾಲಿಯಲ್ಲಿ ವ್ಯಾಪಾರದ ಸಾಮಾನುಗಳೊಂದಿಗೆ 7 ಜನರು ಬಳ್ಳಾರಿಗೆ ಪ್ರಯಾಣ ಬೆಳೆಸಿದ್ದರು. ಮೊಳಕಾಲ್ಮೂರು ತಾಲೂಕಿನ ಭೈರಾಪುರ ಗ್ರಾಮ ಸಮೀಪದಲ್ಲಿರುವ ಮಾರಮ್ಮದೇವಿ ದೇವಸ್ಥಾನದ ಬಳಿಯ ರಾಷ್ಟ್ರೀಯ ಹೆದ್ದಾರಿ 150/ಎ ನಲ್ಲಿ ಬಳ್ಳಾರಿ ಕಡೆ ಹೋಗಲು ನಿಂತಿದ್ದ ಲಾರಿ ಯ ಹಿಂಬದಿಗೆ ಮಹಿಂದ್ರಾ ಮಿನಿ ಟ್ರಕ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಟ್ರಕ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆಯ ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟ ಹಾಗೂ ಸಿಬ್ಬಂದಿಗಳು ಧಾವಿಸಿ ಲಾರಿಯೊಳಗೆ ಸಿಲುಕಿದ್ದ ಮಿನಿ ಟ್ರಕ್ ನ್ನು ತೆರವುಗೊಳಿಸಿ ಮೃತರನ್ನು ಹಾಗೂ ಗಾಯಗೊಂಡವರನ್ನು ಮೊಳಕಾಲ್ಮೂರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದರು.

ಇದನ್ನೂ ಓದಿ: ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಡಿ.ವೈ.ಎಸ್.ಪಿ. ಸತ್ಯನಾರಾಯಣರಾವ್, ವೃತ್ತ ನಿರೀಕ್ಷಕ ಆರ್.ನಾಗರಾಜ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:accidentChitradurgaChitradurga newsMolakalmuruಅಪಘಾತಚಿತ್ರದುರ್ಗಚಿತ್ರದುರ್ಗ ನ್ಯೂಸ್ಮೊಳಕಾಲ್ಮೂರು
Share This Article
Facebook Email Print
Previous Article ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ರವೀಂದ್ರ ಅಮಾನತು
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ರವೀಂದ್ರ ಅಮಾನತು
ಮುಖ್ಯ ಸುದ್ದಿ
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ
ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ಮಂಜುನಾಥ್ ಮಾತನಾಡಿದರು
ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
ಮುಖ್ಯ ಸುದ್ದಿ
ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up