ಕ್ರೈಂ ಸುದ್ದಿ
FIRE INCIDENT: ಹೊತ್ತಿ ಉರಿದ ಕಂಟೈನರ್ | ಜನವಸತಿ ಪ್ರದೇಶದ ಬಳಿ ತಪ್ಪಿದ ಅನಾಹುತ

Published on
CHITRADURGA NEWS | 29 SEPTEMBER 2024
ಚಿತ್ರದುರ್ಗ: ಶಾರ್ಟ್ ಸರ್ಕ್ಯೂಟ್‌ನಿಂದ ಆಯಿಲ್ ಕಂಟೈನರ್ ಹೊತ್ತಿ ಉರಿದ ಘಟನೆ ಚಿತ್ರದುರ್ಗ ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ನಗರದ ನವೀನ್ ಐಶ್ವರ್ಯ ಹೋಟಲ್ ಮುಂಭಾಗದ ಹೆದ್ದಾರಿಯಲ್ಲಿ ಬೆಂಗಳೂರಿಂದ ಬಳ್ಳಾರಿ ಕಡೆಗೆ ಸಾಗುತ್ತಿದ್ದ ಕಂಟೈನರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೇತ್ತ ಚಾಲಕ, ಕ್ಲೀನರ್ ಕಂಟೈನರ್‌ನಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.
ಕ್ಲಿಕ್ ಮಾಡಿ ಓದಿ: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪರೀಕ್ಷೆ | ಪರೀಕ್ಷಾರ್ಥಿಗಳಿಗೆ ಆಲ್ ದಿ ಬೆಸ್ಟ್
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.
Continue Reading
Related Topics:area, Container, Disaster, Fire, Highway, inhabited, ಅಗ್ನಿಶಾಮಕ, ಅನಾಹುತ, ಕಂಟೈನರ್, ಜನವಸತಿ, ಪ್ರದೇಶ, ಬೆಂಕಿ, ಹೆದ್ದಾರಿ

Click to comment