By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಪ್ರಥಮ ಪಿಯುಸಿ | ವಸತಿ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ಆಯ್ಕೆ ಪಟ್ಟಿ ಪ್ರಕಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಪ್ರಥಮ ಪಿಯುಸಿ | ವಸತಿ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ಆಯ್ಕೆ ಪಟ್ಟಿ ಪ್ರಕಟ

ಮುಖ್ಯ ಸುದ್ದಿ

ಪ್ರಥಮ ಪಿಯುಸಿ | ವಸತಿ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ಆಯ್ಕೆ ಪಟ್ಟಿ ಪ್ರಕಟ

News Desk Chitradurga News
Last updated: 28 May 2025 20:52
News Desk Chitradurga News
1 month ago
Share
AI IMAGE
AI IMAGE
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 29 MAY 2025 

ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳಿಗೆ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಸೇವಾಸಿಂಧು ತಂತ್ರಾಂಶದಲ್ಲಿ ಕಳೆದ ಮೇ 03 ರಿಂದ 22 ರವರೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪ್ರಥಮ ಸುತ್ತಿನ ಆಯ್ಕೆಪಟ್ಟಿಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ನಲ್ಲಿ ಪ್ರಕಟಿಸಲಾಗಿದೆ.

Also Read: ರೈಲ್ವೆ ಇಲಾಖೆ | ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

ಆಯ್ಕೆಪಟ್ಟಿಯಲ್ಲಿರು ವಿದ್ಯಾರ್ಥಿಗಳು ಪ್ರವೇಶಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ಸಂಬಂಧಪಟ್ಟ ಕಾಲೇಜುಗಳಿಗೆ ಇದೇ ಮೇ31ರ ಸಂಜೆ 5 ಗಂಟೆಯೊಳಗೆ ಪ್ರವೇಶ ಪಡೆಯಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು, ಜಿಲ್ಲಾ ಕಚೇರಿ ಹಾಗೂ ಅಲ್ಪಸಂಖ್ಯಾತರ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesFirst PUCKannada Latest NewsKannada NewsMinority Welfare DepartmentResidential CollegeSelection List Publishedಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಆಯ್ಕೆ ಪಟ್ಟಿ ಪ್ರಕಟಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಥಮ ಪಿಯುಸಿವಸತಿ ಕಾಲೇಜು
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮೇ. 29 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ, ದೂರದ ಪ್ರಯಾಣ ಬೇಡ
Next Article APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
6 Comments
  • Kranthi says:
    30 May 2025 at 07:52

    Iam going to dehali

    Reply
  • Kranthi says:
    30 May 2025 at 07:56

    Happy

    Reply
  • Kranthi says:
    30 May 2025 at 07:57

    Murargi

    Reply
  • Kranthi says:
    30 May 2025 at 07:59

    Super moment

    Reply
  • Kranthi says:
    30 May 2025 at 07:59

    Good morning

    Reply
  • Kranthi says:
    30 May 2025 at 08:00

    Going to murargi desayi college.

    Reply

Leave a Reply Cancel reply

Your email address will not be published. Required fields are marked *

ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up