By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    BVA ಪದವಿ ಪ್ರವೇಶ | ಅರ್ಜಿ ಅಹ್ವಾನ 
    49 minutes ago
    ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ
    ಹೊಸದುರ್ಗ ತಾಲೂಕಿನ ಬಲ್ಲಾಳ ಸಮುದ್ರದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ
    7 hours ago
    SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
    ಬೆಳಗಟ್ಟ | SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
    7 hours ago
    ಬಿ.ಜಾನಕಿ ಬಿಸಿಲಿನ ತಾಪದ ಬಗ್ಗೆ ಮಾಹಿತಿ ನೀಡಿದರು
    ಬಿಸಿಲಿನ ತಾಪದಿಂದ ಹೀಟ್ ಸ್ಟ್ರೋಕ್ | ಮುನ್ನೆಚ್ಚರಿಕೆ ಅಗತ್ಯ 
    7 hours ago
    ಸುದ್ದಿಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಹಿರೇಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿದರು
    ಒಳಮೀಸಲಾತಿ ಗೊಂದಲ | ಸರ್ಕಾರದ ವಿರುದ್ಧ ಅಸಮಧಾನ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    4 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    21 hours ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    2 days ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 29 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣ ಬೇಡ, ಅರೋಗ್ಯದಲ್ಲಿ ಎಚ್ಚರ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 28 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    5 minutes ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • Life Style
    Life StyleShow More
    Parkinson
    ಪಾರ್ಕಿನ್ಸನ್ ಸಮಸ್ಯೆ ಇರುವವರು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದನ್ನು ತಿಳಿಯಿರಿ
    8 hours ago
    ಕಲ್ಲಂಗಡಿ ಫೇಶಿಯಲ್
    ಬೇಸಿಗೆಯಲ್ಲಿ ತ್ವಚೆಯ ತಾಜಾತನವನ್ನು ಕಾಪಾಡಲು ಕಲ್ಲಂಗಡಿ ಫೇಶಿಯಲ್ ಮಾಡಿ
    9 hours ago
    Smoking
    ಧೂಮಪಾನದಿಂದ ಶ್ವಾಸಕೋಶಕ್ಕೆ ಮಾತ್ರವಲ್ಲ ಈ ಭಾಗಗಳಿಗೂ ಹಾನಿಯುಂಟಾಗುತ್ತದೆಯಂತೆ
    1 day ago
    Eating nitrate-rich vegetables may reduce heart attacks
    ನೈಟ್ರೇಟ್ ಭರಿತ ತರಕಾರಿಗಳನ್ನು ತಿನ್ನುವುದರಿಂದ ಹೃದಯಾಘಾತ ಕಡಿಮೆಯಾಗುತ್ತದೆಯಂತೆ
    1 day ago
    white spots on the skin
    ಚರ್ಮದ ಮೇಲಿನ ಬಿಳಿ ಕಲೆಗಳನ್ನು ತೆಗೆದುಹಾಕಲು ಈ ಮನೆಮದ್ದುಗಳನ್ನು ಹಚ್ಚಿ
    2 days ago
Reading: ಕೋಟೆನಾಡಿನಲ್ಲಿ ಸಿಎಂ ಸಿದ್ದರಾಮಯ್ಯ | ದುರ್ಗದ ಬಗ್ಗೆ ಐದು ಪ್ರಮುಖ ವಿಚಾರ ಪ್ರಸ್ತಾಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ಕೋಟೆನಾಡಿನಲ್ಲಿ ಸಿಎಂ ಸಿದ್ದರಾಮಯ್ಯ | ದುರ್ಗದ ಬಗ್ಗೆ ಐದು ಪ್ರಮುಖ ವಿಚಾರ ಪ್ರಸ್ತಾಪ

chitradurganews.com
Last updated: 5 April 2024 11:56
chitradurganews.com
2 years ago
Share
ಕೋಟೆನಾಡಿನಲ್ಲಿ ಸಿಎಂ ಸಿದ್ದರಾಮಯ್ಯ
ಕೋಟೆನಾಡಿನಲ್ಲಿ ಸಿಎಂ ಸಿದ್ದರಾಮಯ್ಯ
SHARE

CHITRADURGA NEWS | 05 MARCH 2024

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಅಭ್ಯರ್ಥಿಗಳು ತಡವಾಗಿ ಅಭ್ಯರ್ಥಿ ಘೋಷಣೆ ಮಾಡಿವೆ.

ಆರಂಭದಲ್ಲಿ ಚುನಾವಣಾ ವಾತಾವರಣವೇ ಇರಲಿಲ್ಲ. ಆದರೆ, ದಿನೇ ದಿನೇ ಕ್ಷೇತ್ರ ರಂಗೇರುತ್ತಿದೆ. ಅದರಲ್ಲೂ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಚಿತ್ರದುರ್ಗ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರಿಂದ ತುಂಬಿ ಹೋಗಿತ್ತು.

ಇದನ್ನೂ ಓದಿ: ನಾಮಪತ್ರ ಸಲ್ಲಿಸುವ ಅವಧಿ ಮುಕ್ತಾಯ | ಚಿತ್ರದುರ್ಗ ಲೋಕಸಭೆಗೆ ಸಲ್ಲಿಕೆಯಾದ ನಾಮಪತ್ರಗಳೆಷ್ಟು ಗೊತ್ತಾ

ಒಂದು ಕಡೆ ಕಾಂಗ್ರೆಸ್ ಸಮಾವೇಶ ಆಯೋಜಿಸಿ ಸದ್ದು ಮಾಡಿದರೆ, ಬಿಜೆಪಿ ಭರ್ಜರಿ ರೋಡ್ ಶೋ ಮೂಲಕ ಸದ್ದು ಮಾಡಿದೆ.

ಕಾಂಗ್ರೆಸ್ ಪಾಳೆಯದಲ್ಲಿ ಖುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ ಬಂದು ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಪ್ರಚಾರ ಮಾಡಿದರೆ, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಸದಾನಂದಗೌಡ, ಮಾಜಿ ಸಚಿವರಾದ ಮಾಧುಸ್ವಾಮಿ, ಶ್ರೀರಾಮುಲು, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿ ಬಂದು ರಣ ಕಹಳೆ ಮೊಳಗಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ವಿಜಯೇಂದ್ರ ಆಗಮಿಸಿದ ಹೆಲಿಕಾಪ್ಟರ್ ತಪಾಸಣೆ

ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಐದು ಅಂಶಗಳನ್ನು ಉಲ್ಲೇಖಿಸಿದ್ದಾರೆ. ಆ ಕುರಿತು ಕೆಳಗೆ ಮಾಹಿತಿ ಇದೆ.

  1. • ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಇಲ್ಲಿನ ಮತದಾರರು ಪ್ಲೀಸ್ ಗೋ ಬ್ಯಾಕ್ ಬಾಗಲಕೋಟೆ ಎನ್ನಬೇಕು.
  2. ಪಕ್ಕದಲ್ಲೇ ಬಿಜಾಪುರ ಮೀಸಲು ಕ್ಷೇತ್ರವಿದ್ದರೂ ಚಿತ್ರದುರ್ಗಕ್ಕೆ ಬಂದಿದ್ದಾರೆ. ರಮೇಶ್ ಜಿಗಜಿಣಗಿ ಇವರ ನೆಂಟರು ಎನ್ನುವ ಕಾರಣಕ್ಕೆ ಅಲ್ಲಿ ಸ್ಪರ್ಧೆ ಮಾಡಿಲ್ಲ.
  3. ಚಿತ್ರದುರ್ಗ ಸಂಸದರಾಗಿದ್ದ ಎ.ನಾರಾಯಣಸ್ವಾಮಿ ಹೆಸರು ಕೆಡಿಸಿಕೊಂಡಿದ್ದಾರೆ. ಕ್ಷೇತ್ರಕ್ಕೆ ಬರದೆ ದೆಹಲಿಯಲ್ಲಿ ಎಸಿ ರೂಮಿನಲ್ಲಿ ಕುಳಿತಿದ್ದರು. ಈ ಕಾರಣಕ್ಕೆ ಇಲ್ಲಿಗೆ ಗೋವಿಂದ ಕಾರಜೋಳ ಕರೆತಂದಿದ್ದಾರೆ ಎಂದರು.
  4. ಚಿತ್ರುದುರ್ಗ ಲೋಕಸಭಾ ಕ್ಷೇತ್ರದ ಎಂಟರಲ್ಲಿ ಏಳು ಕಡೆಗಳಲ್ಲಿ ನಮ್ಮ ಶಾಸಕರು ಗೆದ್ದಿದ್ದಾರೆ. ಇಷ್ಟು ಜನರದ್ದು ಸೇರಿದರೆ ಎರಡು ಲಕ್ಷ ಮತಗಳ ಅಂತರ ಇದೆ. ಇಷ್ಟು ಮತಗಳ ಅಂತರದಲ್ಲಿ ಬಿ.ಎನ್.ಚಂದ್ರಪ್ಪ ಗೆಲ್ಲುತ್ತಾರೆ.

ಇದನ್ನೂ ಓದಿ: ಮುಖ್ಯಮಂತ್ರಿಗೆ ಶ್ರೀಗಳಿಂದ ಆಶೀರ್ವಾದ | ಭೋವಿ ಗುರುಪೀಠಕ್ಕೆ ಭೇಟಿ

ಚಿತ್ರದುರ್ಗ ಕಾಂಗ್ರೆಸ್ ಭದ್ರಕೋಟೆ. ಇಲ್ಲಿ ಕಾಂಗ್ರೆಸ್ ಸೋತಿದ್ದು ಬಹಳ ಕಡಿಮೆ. ಎಲ್ಲ ಶಾಸಕರು ಈ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು.

ಮುಂದಿನ ನಾಲ್ಕು ವರ್ಷ ನಮ್ಮ ಸರ್ಕಾರ ಅಧಿಕಾರದಲ್ಲಿರುತ್ತದೆ. ಈ ಅವಧಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ನೀರು ಹರಿಸುತ್ತೇವೆ. ಈಗಾಗಲೇ 9 ಸಾವಿರ ಕೋಟಿ ವೆಚ್ಚವಾಗಿದ್ದು, ಉಳಿದ 13 ಸಾವಿರ ಕೋಟಿ ರೂ. ಅನುದಾನ ಕೊಟ್ಟು ಕೆಲಸ ಮಾಡುತ್ತೇವೆ. ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ 5300 ಕೋಟಿ ಅನುದಾನ ಘೋಷಿಸಿದರೂ ಈವರೆಗೆ 1 ರೂಪಾಯಿ ಕೊಟ್ಟಿಲ್ಲ.

| ಸಿದ್ದರಾಮಯ್ಯ, ಮುಖ್ಯಮಂತ್ರಿ.

ಇದನ್ನೂ ಓದಿ: ಚೌಕಾಸಿ ಇಲ್ಲದೆ ತರಕಾರಿ ಖರೀಧಿಸಿದ ಗೋವಿಂದ ಕಾರಜೋಳ

ಬಿಜೆಪಿಯವರು ಚಿತ್ರದುರ್ಗವನ್ನು ಟೂರಿಂಗ್ ಟಾಕೀಸ್ ಮಾಡಿಕೊಂಡಿದ್ದಾರೆ. ಹಿಂದೆ ಆನೆಕಲ್ ಕಡೆಯಿಂದ ಒಬ್ಬರು ಬಂದು ವಾಪಾಸು ಹೋಗಿದ್ದಾರೆ. ಈಗ ಮುಧೋಳದಿಂದ ಬಂದಿದ್ದಾರೆ. ಹಿಂದಿನ ಬಿಜೆಪಿ ಸಂಸದರು ಬಹಳ ದೂರದಿಂದ ಬಂದಿದ್ದರು. ಈ ಬಾರಿ ಅವರು ಗೆಲ್ಲುವುದಿಲ್ಲ ಎನ್ನುವ ಕಾರಣಕ್ಕೆ ಮತ್ತಷ್ಟು ದೂರದಿಂದ ಇನ್ನೊಬ್ಬರನ್ನು ಕರೆತಂದಿದ್ದಾರೆ.

| ಸತೀಶ್ ಜಾರಕಿಹೊಳಿ. ಸಚಿವರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chief MinisterChitradurgacongressLok Sabha ElectionsSiddaramaiahಕಾಂಗ್ರೆಸ್ಚಿತ್ರದುರ್ಗಮುಖ್ಯಮಂತ್ರಿಲೋಕಸಭಾ ಚುನಾವಣೆಸಿದ್ದರಾಮಯ್ಯ
Share This Article
Facebook Email Print
Previous Article ತರಕಾರಿ ಖರೀಧಿಸಿದ ಗೋವಿಂದ ಕಾರಜೋಳ ಚೌಕಾಸಿ ಇಲ್ಲದೆ ತರಕಾರಿ ಖರೀಧಿಸಿದ ಗೋವಿಂದ ಕಾರಜೋಳ
Next Article arecanut price list ಅಡಿಕೆ ಧಾರಣೆ | 5 ಏಪ್ರಿಲ್ | ಎಷ್ಟಿದೆ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
ಅರ್ಜಿ ಅಹ್ವಾನ
BVA ಪದವಿ ಪ್ರವೇಶ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ
ಹೊಸದುರ್ಗ ತಾಲೂಕಿನ ಬಲ್ಲಾಳ ಸಮುದ್ರದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ
ಮುಖ್ಯ ಸುದ್ದಿ
SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
ಬೆಳಗಟ್ಟ | SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up