CHITRADURGA NEWS | 30 JUNE 2024
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಮಾಜಿ ನಿರ್ದೇಶಕರಾಗಿದ್ದ ಹುಲ್ಲೂರು ಗ್ರಾಮದ ಎಸ್.ಎನ್.ಲೋಕೇಶ್(56) ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮೃತ ಲೋಕೇಶ್, ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಇದನ್ನೂ ಓದಿ: ಬಯಲು ಸೀಮೆಯ ಊಟಿ | ಸ್ವರ್ಗವ ನಾಚಿಸುವ ಜೋಗಿಮಟ್ಟಿ ಬಗ್ಗೆ ನಿಮಗೆಷ್ಟು ಗೊತ್ತು..!
ಚಿತ್ರದುರ್ಗ ತಾಲೂಕು ಹುಲ್ಲೂರು ಗ್ರಾಮದ ರುದ್ರಭೂಮಿಯಲ್ಲಿ ಜುಲೈ 1 ಸೋಮವಾರ ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
