By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಾಮೂಹಿಕ ವಚನ ಗಾಯನ
    ಶರಣಸಂಸ್ಕೃತಿ ಉತ್ಸವ | 10 ಸಾವಿರ ಜನರಿಂದ ವಚನ ಗಾಯನಕ್ಕೆ ಸಿದ್ಧತೆ
    1 hour ago
    ಸಿದ್ಧಿ ವಿನಾಯಕನಿಗೆ ವಿಶೇಷ ಪೂಜೆ
    ಅಂಗಾರಕ ಸಂಕಷ್ಟ | ಸಿದ್ಧಿ ವಿನಾಯಕನಿಗೆ ವಿಶೇಷ ಪೂಜೆ
    2 hours ago
    ಹ್ಯಾಂಡಲ್‌ ಬಿಟ್ಟು ಸ್ಟಂಟ್‌ ಮಾಡಿ ರೀಲ್ಸ್‌ ಮಾಡಿದವನ ವಿರುದ್ಧ ದೂರು ದಾಖಲು
    13 hours ago
    ರಾಜ್ಯದ ವಿವಿಧ ಮಠಾಧೀಶರಿಂದ ತಿರುಮಲ ದರ್ಶನ
    13 hours ago
    ಗರ್ಭಪಾತ ತಪ್ಪಿಸಲು ಜಾಗೃತಿ
    ಅಸುರಕ್ಷಿತ ಗರ್ಭಪಾತ ತಪ್ಪಿಸಲು ಜಾಗೃತಿ ಅಗತ್ಯ | ಡಿಎಚ್‌ಒ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    2 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    19 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    23 hours ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Korean glass skin
    ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
    1 hour ago
    Turmeric leaf
    ಅರಿಶಿನದ ಎಲೆಗಳನ್ನು ಬಳಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
    2 hours ago
    Washing hair with shampoo
    ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
    1 day ago
    A plant under the stairs
    ಆರ್ಥಿಕ ನಷ್ಟ ಮತ್ತು ಒತ್ತಡವನ್ನು ಕಡಿಮೆ ಮಾಡಲು ಮೆಟ್ಟಿಲುಗಳ ಕೆಳಗೆ ಈ ಗಿಡಗಳನ್ನು ಎಂದಿಗೂ ನೆಡಬೇಡಿ
    1 day ago
    Burn injury
    ಸುಟ್ಟ ಗಾಯದ ಮೇಲೆ ತಕ್ಷಣ ಐಸ್ ಇಟ್ಟರೆ ಏನಾಗುತ್ತದೆ ಗೊತ್ತಾ?
    2 days ago
Reading: ಗುತ್ತಿನಾಡು ಸರ್ಕಾರಿ ಶಾಲೆಯ ಮಕ್ಕಳಿಗೆ ಸಂಸದ ಗೋವಿಂದ ಕಾರಜೋಳ ಉಚಿತ ಬ್ಯಾಗ್ ವಿತರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗುತ್ತಿನಾಡು ಸರ್ಕಾರಿ ಶಾಲೆಯ ಮಕ್ಕಳಿಗೆ ಸಂಸದ ಗೋವಿಂದ ಕಾರಜೋಳ ಉಚಿತ ಬ್ಯಾಗ್ ವಿತರಣೆ

News Desk Chitradurga News
Last updated: 13 March 2025 19:50
News Desk Chitradurga News
2 years ago
Share
ಗುತ್ತಿನಾಡು ಸರ್ಕಾರಿ ಶಾಲೆಯ ಮಕ್ಕಳಿಗೆ ಸಂಸದ ಗೋವಿಂದ ಕಾರಜೋಳ ಉಚಿತ ಬ್ಯಾಗ್ ವಿತರಣೆ
SHARE

CHITRADURGA NEWS | 13 MARCH 2025

ಚಿತ್ರದುರ್ಗ: ತಾಲ್ಲೂಕು ಗುತ್ತಿನಾಡು ಗ್ರಾಮದ ಕುವೆಂಪು ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 320 ಮಕ್ಕಳಿಗೆ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಸಂಸ್ಥೆ, ನವದೆಹಲಿ ಇವರ ಸಹಯೋಗದಲ್ಲಿ ಉಚಿತ ಶಾಲಾ ಬ್ಯಾಗ್, ಹಾಗೂ ಸ್ವೆಟರ್‍ ಗಳ ವಿತರಣೆ ಕಾರ್ಯಕ್ರಮವನ್ನು ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಿ, ವಿತರಣೆ ಮಾಡಿದರು.

Also Read: ಭಕ್ತ ಸಾಗರದ ನಡುವೆ ಸಾಗಿದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ | ಆಗಸದಲ್ಲಿ ಗರುಢ ಪ್ರದಕ್ಷಿಣೆ 

 ನಂತರ ಮಾತನಾಡಿದ ಸಂಸದರು, ಇಡೀ ದೇಶದಲ್ಲಿ ಏಕರೂಪ ಶಿಕ್ಷಣ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ 2020 ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿತು.

ಈ ನಿಟ್ಟಿನಲ್ಲಿ ಇಡೀ ದೇಶಾದ್ಯಂತ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಹಲವಾರು ಹಂತಗಳಲ್ಲಿ ವಿಚಾರ ಸಂಕಿರಣಗಳು, ಚರ್ಚೆಗಳು, ಶಾಲಾ ಕಾಲೇಜುಗಳ ಮಟ್ಟದಲ್ಲಿ ಹಾಗೂ ವಿಶ್ವವಿದ್ಯಾನಿಲಯಗಳ ಮಟ್ಟದಲ್ಲಿ ನಡೆದವು. ಹೀಗಿದ್ದಾಗ್ಯೂ ನಂತರದಲ್ಲಿ ಕರ್ನಾಟಕದಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳಲೇ ಇಲ್ಲ. ಇದು ಅತ್ಯಂತ ದುರದೃಷ್ಠಕರ ಸಂಗತಿಯಾಗಿದೆ ಎಂದು ತಿಳಿಸಿದರು.

ಪಠ್ಯಕ್ರಮವನ್ನು ಕಡಿಮೆ ಮಾಡಿ ಮೂಲಭೂತ ವಿಷಯಗಳ ಮೇಲೆ ಕೇಂದ್ರೀಕರಿಸುವ ರೀತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗಿತ್ತು, ಶಿಕ್ಷಣದಿಂದ ಮಕ್ಕಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವುದು ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯ ಉದ್ದೇಶವಾಗಿತ್ತು.

Also Read: ಜಿಲ್ಲೆಯ ಜನರಿಗೆ ಎಚ್ಚರಿಕೆ ‌| ಮಿತಿಮೀರಿದ ತಾಪಮಾನ | ಈ‌ ಸಲಹೆ ಪಾಲಿಸಿ..

ಕರ್ನಾಟಕದಲ್ಲಿ ಶಿಕ್ಷಣವನ್ನು ಕೇಸರೀಕರಣ ಮಾಡುತ್ತಿದ್ದಾರೆ ಎನ್ನುವ ನೆಪವೊಡ್ಡಿ ಹಳೇ ಶಿಕ್ಷಣ ನೀತಿಯನ್ನೇ ಕಾಂಗ್ರೆಸ್‍ನವರು ಮುಂದುವರಿಸಿದ್ದಾರೆ. ಇದು ಅತ್ಯಂತ ಘೋರವಾದ ಸಂಗತಿಯಾಗಿದೆ. ಅಟಲ್ ಬಿಹಾರಿ ವಾಜಪೇಯಿಯವರ ಕಾಲದಲ್ಲಿ ಶಿಕ್ಷಣ ಕ್ಷೇತ್ರ ಹೊಸ ರೂಪವನ್ನೇ ಪಡೆಯಿತು.

ಅಷ್ಟೊಂದು ದೂರದೃಷ್ಟಿಯನ್ನು ವಾಜಪೇಯಿಯವರು ಹೊಂದಿದ್ದರು. ಈಗಲೂ ಕೂಡ ಅತ್ಯುತ್ತಮ ಶಿಕ್ಷಕರುಗಳು ಸಿಗುವುದು ಸರ್ಕಾರಿ ಶಾಲೆಗಳಲ್ಲಿ, ಹೀಗಿದ್ದೂ ಕೂಡ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಿದೆ, ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಲ್ಲಿ 1 ನೇ ತರಗತಿಯಿಂದ 10 ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವವರ ಸಂಖ್ಯೆ ಸುಮಾರು 1 ಲಕ್ಷದಷ್ಟಿದೆ, ಇವರೆಲ್ಲರಿಗೂ ಕೂಡ ಸಮವಸ್ತ್ರ, ಸ್ಕೂಲ್ ಬ್ಯಾಗ್, ಶೂ-ಸಾಕ್ಸ್, ಸ್ವೆಟರ್‍ಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು.

Also Read: ಏ.12 ರಿಂದ 28ರವರೆಗೆ ಸಾಣೇಹಳ್ಳಿಯಲ್ಲಿ ಮಕ್ಕಳ ಹಬ್ಬ | ವಿವಿಧ ಸ್ಪರ್ಧೆ ಆಯೋಜನೆ

ಮೊದಲ ಹಂತದಲ್ಲಿ 15 ಸಾವಿರ ಮಕ್ಕಳಿಗೆ ಈಗಾಗಲೇ ಪರಿಕರಗಳು ಬಂದಿವೆ, ಇವನ್ನು ವಿತರಣೆ ಮಾಡಿ ಎರಡನೇ ಹಂತದಲ್ಲಿ ಉಳಿದ ಮಕ್ಕಳಿಗೆ ವಿತರಣೆ ಮಾಡಲಾಗುವುದ, ಮಕ್ಕಳು ಹಾಗೂ ಶಿಕ್ಷಕರುಗಳು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು.

ತಾಲ್ಲೂಕಿನ ಗುತ್ತಿನಾಡು, ಕವಾಡಿಗರಹಟ್ಟಿ, ಐ.ಯು.ಡಿ.ಪಿ. ಲೇಔಟ್, ಮದಕರಿಪುರ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್, ಹಾಗೂ ಸ್ವೆಟರ್‍ ಗಳ ವಿತರಣೆ ಮಾಡಲಾಯಿತು.

ಭಗೀರಥಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ಸಂಸದರು ಚಿತ್ರದುರ್ಗ ಜಿಲ್ಲೆಗೆ ಬಂದು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಶಾಲಾ ಮಕ್ಕಳಿಗೆ ಇಂತಹ ಸವಲತ್ತುಗಳಿವೆ ಎಂಬುದೇ ಯಾರಿಗೂ ಗೊತ್ತಿರಲಿಲ್ಲ. ಇಂತಹ ಅನೇಕ ವಿಷಯಗಳ ಮೂಲಕ ಜಿಲ್ಲೆಯನ್ನು ಸಮೃದ್ದಗೊಳಿಸಲಿ, ಉತ್ತಮ ಕೆಲಸಗಳ ಮೂಲಕ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆ ನಿಲ್ಲಲಿ ಎಂದು ಹಾರೈಸಿದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಮಾಧುರಿ ಗಿರೀಶ್, ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಎ. ಮುರುಳಿ, ನಿವೃತ್ತ ಆರಕ್ಷಕ ಉಪಾಧೀಕ್ಷಕ ನಾಗರಾಜಪ್ಪ, ಸಹ ಸಂಯೋಜಕ ಈಶ್ವರ್, ತಾಲ್ಲೂಕು ಉಪ್ಪಾರ ಸಮಾಜದ ಗೌರವಾಧ್ಯಕ್ಷ ತಿಪ್ಪೇಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BagChildrenChitradurgaChitradurga newsChitradurga UpdatesGovernment SchoolGovinda KarajolaKannada Latest NewsKannada NewsSri Purushottamanandpuri Swamijiಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಬ್ಯಾಗ್ಮಕ್ಕಳುಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿಸರ್ಕಾರಿ ಶಾಲೆ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ?
Next Article ಭೀಕರ ಅಪಘಾತ | ಹಿರಿಯೂರಿನ ಸಿದ್ಧರಾಜು ಮೃತ
Leave a Comment

Leave a Reply Cancel reply

Your email address will not be published. Required fields are marked *

Korean glass skin
ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
Life Style
ಸಾಮೂಹಿಕ ವಚನ ಗಾಯನ
ಶರಣಸಂಸ್ಕೃತಿ ಉತ್ಸವ | 10 ಸಾವಿರ ಜನರಿಂದ ವಚನ ಗಾಯನಕ್ಕೆ ಸಿದ್ಧತೆ
ಮುಖ್ಯ ಸುದ್ದಿ
ಸಿದ್ಧಿ ವಿನಾಯಕನಿಗೆ ವಿಶೇಷ ಪೂಜೆ
ಅಂಗಾರಕ ಸಂಕಷ್ಟ | ಸಿದ್ಧಿ ವಿನಾಯಕನಿಗೆ ವಿಶೇಷ ಪೂಜೆ
ಮುಖ್ಯ ಸುದ್ದಿ
Turmeric leaf
ಅರಿಶಿನದ ಎಲೆಗಳನ್ನು ಬಳಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up