CHITRADURGA NEWS | 25 APRIL 2024
ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕೆ.ಎ.ಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲಾಗುವುದು.
ಇದನ್ನೂ ಓದಿ: ಮತದಾನಕ್ಕೆ ಕಾರ್ಯಕ್ಕೆ ಕೌಂಟ್‍ಡೌನ್ | ಮತಗಟ್ಟೆಗಳತ್ತ ಸಿಬ್ಬಂದಿ ಹೆಜ್ಜೆ
ಆಸಕ್ತರು ಇದೇ ಏಪ್ರಿಲ್ 30ರ ಸಂಜೆ 4.30ರೊಳಗೆ ತಮ್ಮ ಹೆಸರನ್ನು ದೂರವಾಣಿ ಸಂಖ್ಯೆ: 0821-2515944 ಗೆ ಸಂಪರ್ಕಿಸಿ ನೊಂದಾಯಿಸಿಕೊಳ್ಳಬಹುದು ಎಂದು ವಿ.ವಿ.ಕುಲಸಚಿವ ಪ್ರೊ ಕೆ. ಪ್ರವೀಣ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
