By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    54 minutes ago
    ರೈತ ಮಹಿಳೆಯರಿಗೆ ಉಚಿತವಾಗಿ 20 ನಾಟಿ ಕೋಳಿ ಮರಿಗಳ ವಿತರಣೆ | ಡಿ.8 ಅರ್ಜಿ ಸಲ್ಲಿಸಲು ಕೊನೆಯ ದಿನ
    55 minutes ago
    ಸುದ್ದಿಗೋಷ್ಠಿಯಲ್ಲಿ ಯಾದವ ರೆಡ್ಡಿ ಮಾತನಾಡಿದರು
    ಕೆಪಿಎಸ್ ಶಾಲೆಗಳ ಹೆಸರಿನಲ್ಲಿ 48 ಸಾವಿರ ಸರ್ಕಾರಿ ಶಾಲೆ ಮುಚ್ಚುವ ಆತಂಕ | ಯಾದವರೆಡ್ಡಿ
    59 minutes ago
    ಸುದ್ದಿಗೋಷ್ಠಿಯಲ್ಲಿ ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷ ರಘುರಾಮರೆಡ್ಡಿ ಮಾತನಾಡಿದರು
    ನ.28ರಿಂದ ಮರ್ಚೆಂಟ್ಸ್ ಬ್ಯಾಂಕ್ ಅಮೃತ ಮಹೋತ್ಸವ | ಎರಡು ದಿನ ವೈವಿಧ್ಯಮಯ ಕಾರ್ಯಕ್ರಮ
    1 hour ago
    Kendriya vidyalaya
    ಕೇಂದ್ರೀಯಾ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ 33.50 ಕೋಟಿ ಅನುದಾನ |  ಶೀಘ್ರ ಶಂಕುಸ್ಥಾಪನೆ ಸಂಸದ ಗೋವಿಂದ ಎಂ ಕಾರಜೋಳ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
    1 week ago
    ಜಿಲ್ಲಾಸ್ಪತ್ರೆ
    ಚಿಕಿತ್ಸೆಗಾಗಿ ದಾಖಲಾಗಿದ್ದ ಅನಾಮಧೇಯ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
    1 week ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    4 weeks ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 months ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ನವೆಂಬರ್‌ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
    14 hours ago
    arecanut price list
    ಅಡಿಕೆ ಧಾರಣೆ | 23 ನವೆಂಬರ್‌ | ಚನ್ನಗಿರಿ, ಶಿವಮೊಗ್ಗ, ಸಾಗರ ಸೇರಿ ರಾಜ್ಯದ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 21 | ಯಾವ ಅಡಿಕೆಗೆ ಎಷ್ಟು ರೇಟು
    3 days ago
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
    5 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 19 | ತೀರ್ಥಹಳ್ಳಿ, ದಾವಣಗೆರೆ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    6 days ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 25 | ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ, ಅನಾರೋಗ್ಯದ ಸೂಚನೆ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ನವೆಂಬರ್ 24 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | 23 ನವೆಂಬರ್ | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    2 days ago
    today bhavishya
    ದಿನ ಭವಿಷ್ಯ | ನವೆಂಬರ್ 22 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಶುಭವಾರ್ತೆ
    3 days ago
    today bhavishya
    ದಿನ ಭವಿಷ್ಯ | ನವೆಂಬರ್ 21 | ಉದ್ಯೋಗದಲ್ಲಿ ಬಡ್ತಿ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ನವೆಂಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ನವೆಂಬರ್ 20 | ರಾಗಿ, ಸೂರ್ಯಕಾಂತಿ, ಕಡಲೆಕಾಳು ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ನವೆಂಬರ್ 19 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ನವೆಂಬರ್ 18 | ಮೆಕ್ಕೆಜೋಳ, ಶೇಂಗಾ ರೇಟ್….
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಕರಡಿ ದಾಳಿ
    ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ
    3 days ago
    ಅಧಿಕಾರವೆಂಬುದು ಸ್ವಂತಕ್ಕಲ್ಲ, ಜನಸೇವೆಗಾಗಿ | ಶಾಸಕ ಡಾ.ಎಂ.ಚಂದ್ರಪ್ಪ
    4 days ago
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ex cm Basavaraj bommai
    ಸುಳ್ಳು ಆಶ್ವಾಸನೆಗಳಿಂದ ಹಿರಿಯೂರಿನ ಅಭಿವೃದ್ಧಿ ಆಗಲ್ಲ | ಬಸವರಾಜ ಬೊಮ್ಮಾಯಿ
    5 days ago
    BJP LEADER C.T.RAVI
    ಹಿರಿಯೂರು ಉಪಚುನಾವಣೆ | ಬಿಜೆಪಿ – ಜೆಡಿಎಸ್‌ ನಡುವೆ ಗೊಂದಲ ಇಲ್ಲ | ಎನ್‌ಡಿಎ ಅಭ್ಯರ್ಥಿ ಕಣಕ್ಕೆ | ಸಿ.ಟಿ.ರವಿ
    5 days ago
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 months ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    4 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    4 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    4 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    4 weeks ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    4 weeks ago
Reading: ರೈತ ಮಹಿಳೆಯರಿಗೆ ಉಚಿತವಾಗಿ 20 ನಾಟಿ ಕೋಳಿ ಮರಿಗಳ ವಿತರಣೆ | ಡಿ.8 ಅರ್ಜಿ ಸಲ್ಲಿಸಲು ಕೊನೆಯ ದಿನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೈತ ಮಹಿಳೆಯರಿಗೆ ಉಚಿತವಾಗಿ 20 ನಾಟಿ ಕೋಳಿ ಮರಿಗಳ ವಿತರಣೆ | ಡಿ.8 ಅರ್ಜಿ ಸಲ್ಲಿಸಲು ಕೊನೆಯ ದಿನ

News Desk Chitradurga News
Last updated: 25 November 2026 08:22
News Desk Chitradurga News
55 minutes ago
Share
apply now
SHARE

CHITRADURGA NEWS | 25 NOVEMBER 2026

ಚಿತ್ರದುರ್ಗ: 2026-27ನೇ ಸಾಲಿನಲ್ಲಿ ಗ್ರಾಮೀಣ ಭಾಗದ ಅರ್ಹ ರೈತ ಮಹಿಳೆಯರಿಗೆ ಐದು ವಾರದ 20 ನಾಟಿ ಅಥವಾ ದೇಶಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ಕೆಪಿಎಸ್ ಶಾಲೆಗಳ ಹೆಸರಿನಲ್ಲಿ 48 ಸಾವಿರ ಸರ್ಕಾರಿ ಶಾಲೆ ಮುಚ್ಚುವ ಆತಂಕ | ಯಾದವರೆಡ್ಡಿ

ಕರ್ನಾಟಕ ಸಹಕಾರ ಕುಕ್ಕುಟ ಮಹಾ ಮಂಡಳಿ ನಿಯಮಿತದ ವತಿಯಿಂದ ಹೊಸದುರ್ಗ ತಾಲ್ಲೂಕಿನಲ್ಲಿ ಒಟ್ಟು 99 ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಇದರಲ್ಲಿ ಮೀಸಲಾತಿ ಅನ್ವಯ ಪರಿಶಿಷ್ಟ ಜಾತಿಗೆ 17, ಪರಿಶಿಷ್ಟ ಪಂಗಡಕ್ಕೆ 7, ಹಿಂದುಳಿದ ವರ್ಗಕ್ಕೆ 32 ಹಾಗೂ ಸಾಮಾನ್ಯ ವರ್ಗಕ್ಕೆ 43 ಸ್ಥಾನಗಳನ್ನು ನಿಗದಿಪಡಿಸಲಾಗಿದೆ.

ಇದರ ಜೊತೆಗೆ ತಾಂಡಾ ಅಭಿವೃದ್ಧಿ ನಿಗಮದಿಂದ ಗ್ರಾಮೀಣ ಭಾಗದ ಬಂಜಾರ, ಲಂಬಾಣಿ, ಲಮಾಣಿ, ಸುಕಾಲಿ ಮತ್ತು ಸುಗಾಲಿ ಜನಾಂಗದ 93 ರೈತ ಮಹಿಳೆಯರಿಗೆ ತಲಾ 20 ನಾಟಿ ಅಥವಾ ದೇಶಿ ಕೋಳಿ ಮರಿಗಳನ್ನು ಉಚಿತವಾಗಿ ನೀಡಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು 2026ರ ಡಿಸೆಂಬರ್ 08 ಕೊನೆಯ ದಿನಾಂಕವಾಗಿದ್ದು, ಪ್ರೂಟ್ಸ್ ಐಡಿ ಕಡ್ಡಾಯವಾಗಿರುತ್ತದೆ. ಸ್ಥಳೀಯ ಪಶು ಆಸ್ಪತ್ರೆ ಅಥವಾ ಪಶು ಚಿಕಿತ್ಸಾಲಯದ ಪಶುವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ನ.28ರಿಂದ ಮರ್ಚೆಂಟ್ಸ್ ಬ್ಯಾಂಕ್ ಅಮೃತ ಮಹೋತ್ಸವ | ಎರಡು ದಿನ ವೈವಿಧ್ಯಮಯ ಕಾರ್ಯಕ್ರಮ

ಅರ್ಜಿಯೊಂದಿಗೆ ಭಾವಚಿತ್ರ ಸಹಿತ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಪ್ರತಿ, ಬಿಪಿಎಲ್ ಕಾರ್ಡ್ ಪ್ರತಿ ಹಾಗೂ ಮೀಸಲಾತಿ ಬಯಸುವವರು (ಸಾಮಾನ್ಯ ವರ್ಗ ಹೊರತುಪಡಿಸಿ) ಜಾತಿ ಪ್ರಮಾಣ ಪತ್ರವನ್ನು ದ್ವಿಪ್ರತಿಯಲ್ಲಿ ಲಗತ್ತಿಸಬೇಕು. ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಹೊಸದುರ್ಗ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chicken ChickChitradurgaKannada Newsಕನ್ನಡ ನ್ಯೂಸ್ಕೋಳಿ ಮರಿಚಿತ್ರದುರ್ಗ
Share This Article
Facebook Email Print
Previous Article ಸುದ್ದಿಗೋಷ್ಠಿಯಲ್ಲಿ ಯಾದವ ರೆಡ್ಡಿ ಮಾತನಾಡಿದರು ಕೆಪಿಎಸ್ ಶಾಲೆಗಳ ಹೆಸರಿನಲ್ಲಿ 48 ಸಾವಿರ ಸರ್ಕಾರಿ ಶಾಲೆ ಮುಚ್ಚುವ ಆತಂಕ | ಯಾದವರೆಡ್ಡಿ
Next Article ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಯಾದವ ರೆಡ್ಡಿ ಮಾತನಾಡಿದರು
ಕೆಪಿಎಸ್ ಶಾಲೆಗಳ ಹೆಸರಿನಲ್ಲಿ 48 ಸಾವಿರ ಸರ್ಕಾರಿ ಶಾಲೆ ಮುಚ್ಚುವ ಆತಂಕ | ಯಾದವರೆಡ್ಡಿ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷ ರಘುರಾಮರೆಡ್ಡಿ ಮಾತನಾಡಿದರು
ನ.28ರಿಂದ ಮರ್ಚೆಂಟ್ಸ್ ಬ್ಯಾಂಕ್ ಅಮೃತ ಮಹೋತ್ಸವ | ಎರಡು ದಿನ ವೈವಿಧ್ಯಮಯ ಕಾರ್ಯಕ್ರಮ
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ನವೆಂಬರ್ 25 | ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ, ಅನಾರೋಗ್ಯದ ಸೂಚನೆ
Dina Bhavishya

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ

© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up