By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    suspended
    ಚುನಾವಣಾ ಕರ್ತವ್ಯ ಲೋಪ | ಶಿಕ್ಷಕಿ ಅಮಾನತು ಮಾಡಿ ಡಿಸಿ ವೆಂಕಟೇಶ್ ಆದೇಶ 
    1 hour ago
    ನವೋದಯ ವಿದ್ಯಾಲಯ
    ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದ ಪ್ರವೇಶ | ಅರ್ಜಿ ಆಹ್ವಾನ
    2 hours ago
    ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು
    ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
    2 hours ago
    ಅರ್ಜಿ ಅಹ್ವಾನ
    ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
    5 hours ago
    ಬಿ.ಕೆ.ಬಸವರಾಜ
    ಸರ್ಕಾರಿ ಕಲಾ ಕಾಲೇಜು ಸಹ ಪ್ರಾಧ್ಯಾಪಕ ಬಸವರಾಜ್ ಗೆ PHD 
    6 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    13 hours ago
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    14 hours ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    2 days ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    2 days ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    3 days ago
Reading: ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ

News Desk Chitradurga News
Last updated: 3 March 2025 19:04
News Desk Chitradurga News
1 year ago
Share
ಉಚಿತ ನೇತ್ರ ತಪಾಸಣಾ ಶಿಬಿರ
SHARE

CHITRADURGA NEWS | 03 MARCH 2025

ಚಿತ್ರದುರ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆರೋಗ್ಯ ಇಲಾಖೆ ಸಹಾಯಯೋಗದೊಂದಿಗೆ ಚಿತ್ರದುರ್ಗ ನಗರದ ಬಾಲ ಭವನದಲ್ಲಿ ಏರ್ಪಡಿಸಲಾದ ನೇತ್ರ ತಪಾಸಣಾ ಶಿಬಿರಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಚಾಲನೆ ನೀಡಿದರು.

Also Read: ಬೆಲ್ಟ್, ಪರ್ಸ್, ವ್ಯಾನಿಟಿ ಬ್ಯಾಗ್ ಸೇರಿ ಚರ್ಮದ ಉತ್ಪನ್ನಗಳಿಗೆ ರಿಯಾಯಿತಿ

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿ, ಜಿಲ್ಲೆಯ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಹಿರಿಯರಿಗೆ ಕಣ್ಣು, ಕಿವಿ, ಹಲ್ಲುಗಳು ವಯಸ್ಸಿನ ಕಾರಣ ಸಹಜವಾಗಿ ಆಗಾಗ ತೊಂದರೆಗಳನ್ನು ಕೊಡುತ್ತಿರುತ್ತವೆ. ಈ ದಿನ ವಿಶೇಷವಾಗಿ ವಿಶ್ವ ಶ್ರವಣ ದಿನ.

ಕೇಳಿಸಿಕೊಳ್ಳುವುದು, ನೋಡುವುದು, ಊಟ ಮಾಡುವುದು, ಸರಳವಾಗಿದ್ದಲ್ಲಿ ಎಲ್ಲರ ಜೀವನ ಸುಗಮವಾಗಿ ಸಾಗುತ್ತದೆ. ಈ ರೀತಿಯ ಶಿಬಿರಗಳು ಎಲ್ಲಾ ಹಿರಿಯ ನಾಗರಿಕರಿಗೆ ಅನುವು ಮಾಡಿಕೊಡುತ್ತದೆ. ಕಣ್ಣಿನ ತಪಾಸಣೆ, ಕಣ್ಣಿನ ಪೊರೆ ಚಿಕಿತ್ಸೆ, ಕನ್ನಡಕಗಳ ವಿತರಣೆ ಆರೋಗ್ಯ ಇಲಾಖೆಯಲ್ಲಿ ನಿರಂತರವಾಗಿ ನಡೆಯುತ್ತಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

Also Read: ನಾಯಕನಹಟ್ಟಿ ಜಾತ್ರೆಗೆ ಸಿದ್ಧತೆ | ಎಲ್ಲ ಕಡೆ ಸಿಸಿ ಕ್ಯಾಮರಾ | ಡಿಸಿ ವೆಂಕಟೇಶ್

ವಿಕಲಚೇತನರ ಕಲ್ಯಾಣಾಧಿಕಾರಿ ವೈಶಾಲಿ ಅವರು ಮಾತನಾಡಿ, ಸರ್ಕಾರದ ಮಾರ್ಗದರ್ಶನದಂತೆ ಹಿರಿಯ ನಾಗರಿಕರಿಗೆ ಪ್ರತಿ ತಾಲೂಕಿನಲ್ಲೂ ಎರಡು ಶಿಬಿರಗಳನ್ನು ಆಯೋಜಿಸುವಂತೆ ಸೂಚಿಸಲಾಗಿತ್ತು. ಅದರಂತೆ ಮೊದಲ ಹಂತದ ತಪಾಸಣಾ ಶಿಬಿರಗಳು ಎಲ್ಲಾ ತಾಲೂಕುಗಳಲ್ಲಿಯೂ ಯಶಸ್ವಿಯಾಗಿ ಜರುಗಿದೆ. ಎರಡನೇ ಹಂತದ ಶಿಬಿರ ಫೆಬ್ರುವರಿ 24 ರಿಂದ ಪ್ರಾರಂಭವಾಗಿದ್ದು ಈ ದಿನ ಚಿತ್ರದುರ್ಗ ತಾಲೂಕಿನಲ್ಲಿ ನಡೆಯುತ್ತಿದೆ ಎಂದರು.

ಜಿಲ್ಲಾಸ್ಪತ್ರೆಯ ನೇತ್ರ ತಜ್ಞ ವೈದ್ಯರಾದ ಡಾ. ಪ್ರದೀಪ್ ಕುಮಾರ್ ಮಾತನಾಡಿ, ಮೊದಲ ಹಂತದ ತಪಾಸಣಾ ಶಿಬಿರಗಳಲ್ಲಿ 38 ಹಿರಿಯ ನಾಗರಿಕ ಫಲಾನುಭವಿಗಳಿಗೆ ಯಶಸ್ವಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲೆಯಾದ್ಯಂತ ಯಶಸ್ವಿ ಕಾರ್ಯಕ್ರಮಗಳನ್ನು ರೂಪಿಸಿದೆ.

ಕಣ್ಣಿನ ಪೊರೆ ರೋಗವಲ್ಲ ವಯೋಸಹಜ ಪ್ರಕ್ರಿಯೆ, ಪೊರೆಯನ್ನು ತೆಗೆದು ಶಸ್ತ್ರ ಚಿಕಿತ್ಸೆ ನೀಡಿದಲ್ಲಿ ಕಣ್ಣು ಸಂಪೂರ್ಣ ಕಾಣುತ್ತದೆ. ದಿನ ನಿತ್ಯದ ಒಪಿಡಿಯಲ್ಲಿ ಹಿರಿಯ ನಾಗರಿಕರು ನಿಂತು ಕಾದು ಚಿಕಿತ್ಸೆ ಪಡೆಯುವುದಕ್ಕಿಂತ ಈ ರೀತಿಯ ಶಿಬಿರಗಳಲ್ಲಿ ಪಾಲ್ಗೊಂಡು ತಪಾಸಣೆ ಮಾಡಿಸಿಕೊಳ್ಳುವುದರಿಂದ ಸುಲಭವಾಗುತ್ತದೆ ಎಂದರು

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರೂಪಣಾಧಿಕಾರಿ ವಿಜಯ್ ಕುಮಾರ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ನೇತ್ರ ಸಹಾಯಕ ಅಧಿಕಾರಿಗಳಾದ ರಾಮು ಬರ್ಕತಲಿ, ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ನೇತ್ರ ಸಹಾಯಕ ಅಧಿಕಾರಿ ಮೈತ್ರ ರಾಘವೇಂದ್ರ, ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಮೈಲಾರಪ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಿರಿಯ ನಾಗರಿಕರು ಶಿಬಿರದಲ್ಲಿ ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CampChitradurgaChitradurga newsChitradurga UpdatesFree eye check up campKannada Latest NewsKannada NewsSenior citizensTaluk Health Officer Dr. B.V. Girishಉಚಿತ ನೇತ್ರ ತಪಾಸಣಾಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ಶಿಬಿರಹಿರಿಯ ನಾಗರಿಕರು
Share This Article
Facebook Email Print
Previous Article ಬೆಲ್ಟ್, ಪರ್ಸ್, ವ್ಯಾನಿಟಿ ಬ್ಯಾಗ್ ಸೇರಿ ಚರ್ಮದ ಉತ್ಪನ್ನಗಳಿಗೆ ರಿಯಾಯಿತಿ 
Next Article ನರೇಗಾ ಕೆಲಸಕ್ಕೆ ಹಾಜರಾತಿ ಕಡ್ಡಾಯ | ಜಿಪಂ ಉಪ ಕಾರ್ಯದರ್ಶಿ ತಿಮ್ಮಪ್ಪ
Leave a Comment

Leave a Reply Cancel reply

Your email address will not be published. Required fields are marked *

suspended
ಚುನಾವಣಾ ಕರ್ತವ್ಯ ಲೋಪ | ಶಿಕ್ಷಕಿ ಅಮಾನತು ಮಾಡಿ ಡಿಸಿ ವೆಂಕಟೇಶ್ ಆದೇಶ 
ಮುಖ್ಯ ಸುದ್ದಿ
ನವೋದಯ ವಿದ್ಯಾಲಯ
ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದ ಪ್ರವೇಶ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು
ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up