CHITRADURGA NEWS | 03 APRIL 2025
ಚಿತ್ರದುರ್ಗ: ಖೇಲೋ ಇಂಡಿಯಾ ಯೋಜನೆಯಡಿ ಚಿತ್ರದುರ್ಗ ನಗರದ ಬಾಲಕ ಮತ್ತು ಬಾಲಕಿಯರಿಗೆ ಉಚಿತ ಷಟಲ್ ಬ್ಯಾಡ್ಮಿಂಟನ್ ತರಬೇತಿ ನೀಡಲಾಗುವುದು.
Also Read: ಗುಟ್ಖಾ ಖರೀಧಿಸಿ ಪೋನ್ ಪೇ ಮಾಡ್ತಿನಿ ಅಂದಿದ್ದಕ್ಕೆ ಗಲಾಟೆ | ಕೊಲೆಯಲ್ಲಿ ಅಂತ್ಯ | ನಾಲ್ವರ ಬಂಧನ

ಆಸಕ್ತಿಯುಳ್ಳ 6 ರಿಂದ 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರು ಪಾಸ್ ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳೊಂದಿಗೆ ವೀರವನಿತೆ ಓಬವ್ವ ಒಳಾಂಗಣ ಕ್ರೀಡಾಗಂಣದಲ್ಲಿ, ತರಬೇತುದಾರ ಜಿ.ಕೆ.ಗುರುಮೂರ್ತಿ ಅವರ ಬಳಿ ಹೆಸರು ನೊಂದಾಯಿಸಬಹುದು.
ನೊಂದಣಿಗೆ ಏಪ್ರಿಲ್ 10 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9481038141 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Also Read: ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ, ಸದಸ್ಯರಿಂದ ಚಿತ್ರದುರ್ಗ ಪ್ರವಾಸ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
