CHITRADURGA NEWS | 13 MAY 2026
ಚಿತ್ರದುರ್ಗ: ಕರ್ನಾಟಕ ಭೋವಿ ಅಭಿವೃದ್ದಿ ನಿಗಮದಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಯುವಕ/ಯುವತಿಯರಿಗೆ ಸ್ವಯಂ ಉದ್ಯೋಗಾವಕಾಶ ಹೆಚ್ಚಿಸುವುದಕ್ಕಾಗಿ ಉಚಿತ ಟೈಲರಿಂಗ್ ತರಬೇತಿ ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ವಿತರಿಸುವುದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಸುಧಾಕರ್ ನೆನೆದು ಪಪ್ಪಿ ಭಾವುಕ ಪೋಸ್ಟ್ | ಈಗಲೇ ಪೋನ್ ಮಾಡಿ ಹೇ ಪಪ್ಪಿ ಎಂದು ಕರೆದಂತನ್ನಿಸುತ್ತಿದೆ…
18 ರಿಂದ 50 ವರ್ಷದೊಳಗಿನ ಅರ್ಹ ಯುವಕ/ಯುವತಿಯರು ಕರ್ನಾಟಕ ಭೋವಿ ಅಭಿವೃದ್ದಿ ನಿಗಮ, 2 ನೇ ಮಹಡಿ, ಪಾಲಾಕ್ಷ ಕಾಂಪೌಂಡ್, ಬಿ.ಡಿ.ಮುಖ್ಯ ರಸ್ತೆ
ಐ.ಸಿ.ಐ.ಸಿ.ಐ. ಬ್ಯಾಂಕ್ ಮುಂಭಾಗ, ಎಸ್.ಬಿ.ಎಂ.ಬ್ಯಾಂಕ್ ಪಕ್ಕದ ರಸ್ತೆ ಇಲ್ಲಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಮೇ. 15 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

