CHITRADURGA NEWS | 13 AUGUST 2026
ಚಿತ್ರದುರ್ಗ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಕೂನಬೇವು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ಎ.ಭೀಮಪ್ಪ ಅವರನ್ನು ಬುಧವಾರ ಜಿಲ್ಲಾಡಳಿತದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಇದನ್ನೂ ಓದಿ: ಸಚಿವರಿಗೆ ಖಾತೆ ಹಂಚಿಕೆ | ಟಿ.ರಘುಮೂರ್ತಿಗೆ ಎಸ್ಟಿ ಕಲ್ಯಾಣ ಖಾತೆ
ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು, ಪೊಲೀಸ್ ಇನ್ಸ್‍ಪೆಕ್ಟರ್ ಮೋಹನ್ ಕುಮಾರ್, ಕಂದಾಯ ನಿರೀಕ್ಷಕ ನವೀನ್ ಕುಮಾರ್ ಮತ್ತು ಗ್ರಾಮ ಆಡಳಿತಾಧಿಕಾರಿ ಶೋಭಾ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

