ಮುಖ್ಯ ಸುದ್ದಿ
GM Siddeshwar: ಭೀಮಸಮುದ್ರದಲ್ಲಿ ಜಿ.ಮಲ್ಲಿಕಾರ್ಜುನಪ್ಪ, ಶ್ರೀಮತಿ ಹಾಲಮ್ಮ ಪುಣ್ಯತಿಥಿ
Published on
CHITRADURGA NEWS | 30 NOVEMBER 2024
ಚಿತ್ರದುರ್ಗ: ತಾಲೂಕಿನ ಭೀಮಸಮುದ್ರದಲ್ಲಿ ಮಾಜಿ ಸಂಸದರಾದ, ಜಿ.ಎಂ.ಸಿದ್ದೇಶ್ವರ(GM Siddeshwar) ಅವರ ತಂದೆಯವರಾದ ಜಿ.ಮಲ್ಲಿಕಾರ್ಜುನಪ್ಪ ಹಾಗೂ ಶ್ರೀಮತಿ ಹಾಲಮ್ಮ ಅವರ ಪುಣ್ಯತಿಥಿ ಆಚರಿಸಲಾಯಿತು.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜು | ಬೋಧಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಕಾರ್ಯಕ್ರಮದಲ್ಲಿ ಕುಟುಂಬಸ್ಥರಾದ ಜಿ.ಎಸ್. ಗಾಯತ್ರಿ ಸಿದ್ದೇಶ್ವರ್, ಜಿ.ಎಂ.ಪ್ರಸನ್ ಕುಮಾರ್, ಜಿ.ಎಂ.ಲಿಂಗರಾಜು, ಜಿ.ಎಸ್.ಅನಿತ್ ಕುಮಾರ್ ಹಾಗೂ ಮಕ್ಕಳು ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಹರಿಹರ ಶಾಸಕ ಬಿ.ಪಿ.ಹರೀಶ್, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಜಗಳೂರು ಮಾಜಿ ಶಾಸಕ ರಾಜೇಶ್, ಎಂಎಲ್ಸಿ ಕೆ.ಎಸ್. ನವೀನ್, ಮಾಜಿ ಲೋಕಸಭಾ ಸದಸ್ಯ ನಾರಾಯಣಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
Continue Reading
Related Topics:Bhimasamudra, Chitradurga, Chitradurga news, Chitradurga Updates, featured, GM Mallikarjunappa, Halama, holy day, Kannada Latest News, Kannada News, MP GM Siddeshwar, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಜಿ.ಎಂ.ಮಲ್ಲಿಕಾರ್ಜು ನಪ್ಪ, ಪುಣ್ಯತಿಥಿ, ಫೀಚರ್ಡ್, ಭೀಮಸಮುದ್ರ, ಸಂಸದ ಜಿ.ಎಂ.ಸಿದ್ದೇಶ್ವರ, ಹಾಲಮ್ಮ
Click to comment