Connect with us

GM Siddeshwar: ಭೀಮಸಮುದ್ರದಲ್ಲಿ ‌ಜಿ.ಮಲ್ಲಿಕಾರ್ಜುನಪ್ಪ, ಶ್ರೀಮತಿ ಹಾಲಮ್ಮ ಪುಣ್ಯತಿಥಿ

ಭೀ.ಸಮುದ್ರದಲ್ಲಿ ‌ಜಿ.ಎಂ.ಮಲ್ಲಿಕಾರ್ಜುನಪ್ಪ, ಶ್ರೀಮತಿ ಹಾಲಮ್ಮ ಪುಣ್ಯತಿಥಿ

ಮುಖ್ಯ ಸುದ್ದಿ

GM Siddeshwar: ಭೀಮಸಮುದ್ರದಲ್ಲಿ ‌ಜಿ.ಮಲ್ಲಿಕಾರ್ಜುನಪ್ಪ, ಶ್ರೀಮತಿ ಹಾಲಮ್ಮ ಪುಣ್ಯತಿಥಿ

CHITRADURGA NEWS | 30 NOVEMBER 2024

ಚಿತ್ರದುರ್ಗ: ತಾಲೂಕಿನ ಭೀಮಸಮುದ್ರದಲ್ಲಿ ಮಾಜಿ‌ ಸಂಸದರಾದ, ಜಿ.ಎಂ.ಸಿದ್ದೇಶ್ವರ(GM Siddeshwar) ಅವರ ತಂದೆಯವರಾದ ಜಿ.ಮಲ್ಲಿಕಾರ್ಜುನಪ್ಪ ಹಾಗೂ ಶ್ರೀಮತಿ ಹಾಲಮ್ಮ ಅವರ ಪುಣ್ಯತಿಥಿ ಆಚರಿಸಲಾಯಿತು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜು | ಬೋಧಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಾರ್ಯಕ್ರಮದಲ್ಲಿ ಕುಟುಂಬಸ್ಥರಾದ ಜಿ.ಎಸ್. ಗಾಯತ್ರಿ ಸಿದ್ದೇಶ್ವರ್, ಜಿ.ಎಂ.ಪ್ರಸನ್ ಕುಮಾರ್, ಜಿ.ಎಂ.ಲಿಂಗರಾಜು, ಜಿ.ಎಸ್.ಅನಿತ್ ಕುಮಾರ್ ಹಾಗೂ ಮಕ್ಕಳು ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಹರಿಹರ ಶಾಸಕ ಬಿ.ಪಿ.ಹರೀಶ್, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಜಗಳೂರು ಮಾಜಿ ಶಾಸಕ ರಾಜೇಶ್, ಎಂಎಲ್ಸಿ ಕೆ.ಎಸ್. ನವೀನ್, ಮಾಜಿ ಲೋಕಸಭಾ ಸದಸ್ಯ ನಾರಾಯಣಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ? 

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version