
CHITRADURGA NEWS | 04 FEBRUARY 2025
ಚಿತ್ರದುರ್ಗ: ನಗರದ ಕೆಳಗೋಟೆ ಚಿನ್ನಪ್ಪ ಲೇಔಟ್ ನಿವಾಸಿ, ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನಸಂಘದ ವ್ಯವಸ್ಥಾಪಕ ಗೌಡರ ಜಿ.ಎನ್.ಹನುಮಂತರೆಡ್ಡಿ(62) ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಮಂಗಳವಾರ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಅಗಳೇರಿ ಬಳಿಯ ಸ್ಮಶಾನದಲ್ಲಿ ನಡೆಯಲಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
