CHITRADURGA NEWS | 29 MAY 2024
ಚಿತ್ರದುರ್ಗ: ನಗರದ ತುರುವನೂರು ರಸ್ತೆಯ ‘ದುರ್ಗದ ಸಿರಿ’ ಹೋಟೆಲ್‌ನ ಕ್ಲಬ್ ಮೇಲೆ ಪೊಲೀಸರು ದಾಳಿ ನಡೆಸಿ ಜೂಜು ಆಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ.
ಕ್ಲಿಕ್ ಮಾಡಿ ಓದಿ: ಜಿಲ್ಲಾ ಆಸ್ಪತ್ರೆಯಲ್ಲಿ ಕೀಲು, ಮೂಳೆ ಆಪರೇಷನ್ ಇನ್ ಪ್ಲಾಂಟ್ಸ್ ಉಚಿತ
ಜೂಜು ಆಡುತ್ತಿದ್ದ 32 ಜನರನ್ನು ವಶಕ್ಕೆ ಪಡೆದು, ₹ 22 ಸಾವಿರ ಮೌಲ್ಯದ ಕಾಯಿನ್‌ಗಳನ್ನು ಜಪ್ತಿ ಮಾಡಿದೆ. ಜೂಜು ಆಡುತ್ತಿದ್ದವರನ್ನು ವಶಕ್ಕೆ ಪಡೆದು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ನಗರ ಠಾಣೆಯಲ್ಲಿ ಅಸಂಜ್ಞೆಯ ಅಪರಾಧ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
