By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    7 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    7 hours ago
    Rain
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
    8 hours ago
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    14 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    19 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    20 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    2 days ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    3 days ago
Reading: ಗಣಪತಿ ಮಂಟಪಕ್ಕೆ ಸಿಂಧೂರವೆಂದು ಹೆಸರು | ಆಪರೇಷನ್‌ ಸಿಂಧೂರ ವಿಶೇಷ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗಣಪತಿ ಮಂಟಪಕ್ಕೆ ಸಿಂಧೂರವೆಂದು ಹೆಸರು | ಆಪರೇಷನ್‌ ಸಿಂಧೂರ ವಿಶೇಷ

News Desk Chitradurga News
Last updated: 26 August 2025 18:50
News Desk Chitradurga News
10 months ago
Share
ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಕುರಿತು ಮಾಹಿತಿ ನೀಡಿದರು
SHARE

CHITRADURGA NEWS | 26 AUGUST 2025

ಚಿತ್ರದುರ್ಗ: ಫಹಲ್ಗಾಮ್‌ ಹತ್ಯಾಕಾಂಡ ವಿರೋಧಿಸಿ ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರ ಹೆಸರಿನಲ್ಲೇ ಕೋಟೆನಾಡು ಚಿತ್ರದುರ್ಗದ ಹಿಂದೂ ಮಹಾಗಣಪತಿ ವೇದಿಕೆ ಸಿದ್ಧವಾಗಿರುವುದು ಈ ವರ್ಷದ ವಿಶೇಷವಾಗಿದೆ.

ಇದನ್ನೂ ಓದಿ: ಕೋಟೆ ನಾಡಿಗೆ ಆಗಮಿಸಿದ ಹಿಂದೂ ಮಹಾಗಣಪ | ಈ ಬಾರಿ ಎಷ್ಟು ಅಡಿ, ಯಾವ ರೂಪ ಗೊತ್ತಾ….

ನಗರದ ಬಿ.ಡಿ.ರಸ್ತೆಯಲ್ಲಿರುವ ಜೈನಧಾಮದಲ್ಲಿ ಮಂಗಳವಾರ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಕುರಿತು ಮಾಹಿತಿ ನೀಡಿದರು.

ಈ ವೇಳೆ ವಿಷಯ ಪ್ರಸ್ತಾಪಿಸಿದ ಶ್ರೀಗಳು, ಈ ವರ್ಷದ ಹಿಂದೂ ಮಹಾಗಣಪತಿ ವಿಜಯದ ಸಂಕೇತವಾಗಿದೆ. ಗಣಪತಿ ಪ್ರತಿಷ್ಠಾಪನೆ ಮಾಡುವ ವೇದಿಕೆಗೆ ಸಿಂಧೂರ ಎಂದು ಹೆಸರಿಡಲಾಗಿದೆ. ಕಾಶ್ಮೀರದಲ್ಲಿ ನಡೆದ ದುರ್ಘಟನೆ, ಆಧಾರಲ್ಲಿ ಭಾರತ ದೇಶದ ವಿಜಯದ ಸಂಕೇತವಾಗಿ ಸಿಂಧೂರ ವೇದಿಕೆ ಎಂದು ಹೆಸರಿಡಲಾಗಿದೆ ಎಂದರು.

ಗಣಪನ ಮೂರ್ತಿ 18 ಅಡಿ ಎತ್ತರವಿದೆ. ಸಾಗರದ ಕಂಪನಿಯವರು ಮಂಟಪವನ್ನು ಸುಂದರ ಹಾಗೂ ವೈಭವದಿಂದ ಮಂಟಪ ನಿರ್ಮಾಣ ಮಾಡುತ್ತಿದ್ದಾರೆ ಎಂದು ಹೇಳಿದರು.

ಹಿಂದೂ ಮಹಾ ಗಣಪತಿ ಮಹೋತ್ಸವ ಮಧ್ಯಕರ್ನಾಟಕದ ಸಾಂಸ್ಕೃತಿಕ ಉತ್ಸವವಾಗಿ, ಇಡೀ ದೇಶಕ್ಕೆ ಬಹು ದೊಡ್ಡ ಸಂದೇಶ ಕೊಡುವ ಶೋಭಯಾತ್ರೆ ನಡೆಯುತ್ತಿರುವುದು ನಮ್ಮೆಲ್ಲರಿಗೂ ಸಂತೋಷದ ಸಂಗತಿ ಎಂದು ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.

ಇದನ್ನೂ ಓದಿ: ಸಮಗ್ರ ಪಶುಪಾಲನಾ ಪದ್ದತಿ ಕುರಿತು ಉಚಿತ ತರಬೇತಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಹಾಗೂ ಹಿಂದೂ ಮಹಾ ಗಣಪತಿ ಮಹೋತ್ಸವ ಸಮಿತಿ ಸಹಯೋಗದಲ್ಲಿ ಆಯೋಜಿಸಿರುವ 18ನೇ ವರ್ಷದ ಹಿಂದೂ ಮಹಾ ಗಣಪತಿ ಮಹೋತ್ಸವದ ಗಣಪತಿ ಮೂರ್ತಿ ಆ.27ರ ಬೆಳಗ್ಗೆ 10.55ಕ್ಕೆ ವಿದ್ಯುಕ್ತವಾಗಿ ಪ್ರತಿಷ್ಠಾಪನೆಗೊಳ್ಳಲಿದೆ ಎಂದರು.

ಹದಿನೆಂಟನೇ ದಿನ ಶೋಭಯಾತ್ರೆ ನಡೆಸಲಾಗುತ್ತಿದೆ. ಹದಿನೆಂಟು ದಿನಗಳ ಕಾಲ ನಡೆಯುವ ಪೂಜಾ, ಧಾರ್ಮಿಕ ಕಾರ್ಯಕ್ರಮಗಳು, ಚಂತನೆಗಳು, ಗೋಷ್ಠಿಗಳು, ವಿವಿಧ ವಿಷಯಗಳಲ್ಲಿ ಪ್ರವಚನ, ಭಾಷಣಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಾಡಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. 

ಸೌಹಾರ್ಧತೆ, ಸಹಬಾಳ್ವೆ, ಸಾಮರಸ್ಯದ ಸಂಕೇತವಾಗಿ ಹಬ್ಬದ ರೀತಿಯಲ್ಲಿ ಉತ್ಸವ ಆಚರಿಸಬೇಕು ಎಂಬುದು ನಮ್ಮ ಸಮಿತಿಯವರ ಮನವಿ ಎಂದರು. ಪ್ರತಿ ವರ್ಷಕ್ಕಿಂತ ಈ ವರ್ಷ ವಿಜೃಂಭಣೆಯಿಂದ ಮತ್ತು ಅರ್ಥಪೂರ್ಣವಾಗಿ ಶೋಭಯಾತ್ರೆ ನಡೆಯಲು ಸಮಿತಿಯವರು ವ್ಯವಸ್ಥೆ ಮಾಡಿಕೊಂಡಿದ್ದಾರೆ ಎಂದರು.

ಶೋಭಯಾತ್ರೆಯಲ್ಲಿ ಡಿಜೆ ಬಳಸುವಂತಿಲ್ಲ ಎಂದು ಈಗಾಗಲೇ ಪೊಲೀಸ್ ಇಲಾಖೆಯವರು ನಮ್ಮ ಗಮನಕ್ಕೆ ತಂದಿದ್ದಾರೆ. ಆದರೆ ಜನಾಭಿಪ್ರಾಯದ ವಿರುದ್ಧವಾಗಿ ಸರಕಾರ ತೀರ್ಮಾನ ತೆಗೆದುಕೊಳ್ಳಬಾರದು ಎಂಬುದು ನಮ್ಮ ಮನವಿ. ಈ ವಿಚಾರವಾಗಿ ರಾಜ್ಯಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ನಾವು ಕೂಡಾ ಸರ್ಕಾರಕ್ಕೆ ಮನವಿ ಮಾಡಲು ಚಿಂತನೆ ನಡೆಸುತ್ತಿದ್ದೇವೆ. ಗಣಪತಿ ಪ್ರತಿಷ್ಠಾಪನೆ ಆದ ನಂತರ ಈ ವಿಚಾರವಾಗಿ ಯೋಚಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 26 | ಹತ್ತಿ ರೇಟ್ ಎಷ್ಟಿದೆ? 

ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿ ಅಧ್ಯಕ್ಷ ಶರಣ್‌ಕುಮಾರ್ ಮಾತನಾಡಿ, ಆ.27ರ ಬೆಳಗ್ಗೆ 10.52ಕ್ಕೆ ಗಣಪತಿ ಪ್ರತಿಷ್ಠಾಪನೆ ಆಗಲಿದೆ. ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ, ಬಳಿಕ ಶಾಸ್ತ್ರೋಕ್ತವಾಗಿ ವಿಧಿ ವಿಧಾನಗಳು ನಡೆಯುತ್ತವೆ. ರಾಜಸ್ಥಾನ ಮತ್ತು ಜೈಪುರ ಶೈಲಿಯ ಮಾದರಿಯಲ್ಲಿ ಮಂಟಪ ನಿರ್ಮಿಸಲಾಗಿದೆ. ಗಣಪತಿ ಜತೆ ಎರಡು ಹುಲಿಗಳಿವೆ. ಆ.28ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ಮಾಹಿತಿ ನೀಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaHindu MahaganpatiMantapanameOperation Sindoorಆಪರೇಷನ್‌ ಸಿಂಧೂರಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಂಟಪಹಿಂದೂ ಮಹಾಗಣಪತಿಹೆಸರು
Share This Article
Facebook Email Print
Previous Article Agriculture Tryning center ಸಮಗ್ರ ಪಶುಪಾಲನಾ ಪದ್ದತಿ ಕುರಿತು ಉಚಿತ ತರಬೇತಿ
Next Article DCC ಬ್ಯಾಂಕ್ ಗೆ 8.3 ಕೋಟಿ ನಿವ್ವಳ ಲಾಭ | ಸಚಿವ ಡಿ.ಸುಧಾಕರ್ ಮಾಹಿತಿ
Leave a Comment

Leave a Reply Cancel reply

Your email address will not be published. Required fields are marked *

ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
ಮುಖ್ಯ ಸುದ್ದಿ
ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
ಮುಖ್ಯ ಸುದ್ದಿ
Rain
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
ಮುಖ್ಯ ಸುದ್ದಿ
Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up