By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    1 hour ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    1 hour ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    1 hour ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    13 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    12 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    1 hour ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    18 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    17 minutes ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    1 hour ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ಚಿತ್ರಕಲಾವಿದರ ಕುಂಚದಲ್ಲಿ ಅರಳಿದ ಗಣೇಶ ಚತುರ್ಥಿ | ದಾವಣಗೆರೆ ಚಿತ್ರಕಲಾ ಪರಿಷತ್‍ನಿಂದ ಹೊಸ ಪ್ರಯೋಗ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರಕಲಾವಿದರ ಕುಂಚದಲ್ಲಿ ಅರಳಿದ ಗಣೇಶ ಚತುರ್ಥಿ | ದಾವಣಗೆರೆ ಚಿತ್ರಕಲಾ ಪರಿಷತ್‍ನಿಂದ ಹೊಸ ಪ್ರಯೋಗ

chitradurganews.com
Last updated: 24 September 2023 07:20
chitradurganews.com
3 years ago
Share
ಚಿತ್ರಕಲಾ ಪರಿಷತ್ ವಿಶಿಷ್ಟ ಗಣೇಶೋತ್ಸವ
ಚಿತ್ರಕಲಾ ಶಿಬಿರದಲ್ಲಿ ಮೂಡಿಬಂದ ಗಣಪನ ಕಲಾಕೃತಿಗಳು
SHARE

ಚಿತ್ರದುರ್ಗ ನ್ಯೂಸ್.ಕಾಂ: ಗಣೇಶನ ಹಬ್ಬ ಅಥವಾ ಗಣೇಶ ಚತುರ್ಥಿ ಎಂದರೆ ಎಲ್ಲರಿಗೂ ಎಲ್ಲಿಲ್ಲದ ಪ್ರೀತಿ. ಈ ಹಬ್ಬವನ್ನು ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಸಂಭ್ರಮಿಸುತ್ತಾರೆ. ಪುಟಾಣಿ ಮಕ್ಕಳು, ಯುವಕರಂತೂ ಊರು, ಕೇರಿ, ಬೀದಿ, ಮನೆಗಳಲ್ಲಿ ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡುವ ಬಗ್ಗೆ ಒಂದು ತಿಂಗಳ ಮುಂಚಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿರುತ್ತಾರೆ.

ಆದರೆ, ಪಕ್ಕದ ದಾವಣಗೆರೆ ಜಿಲ್ಲೆಯಲ್ಲಿ ಈ ಗಣೇಶ ಚತುರ್ಥಿಗೆ ಹೊಸ ಆಯಾಮ ನೀಡಲಾಗಿದೆ. ಇಲ್ಲಿನ ಚಿತ್ರಕಲಾ ಪರಿಷತ್ ವಿಶಿಷ್ಟ ಗಣೇಶೋತ್ಸವ ಆಚರಣೆ ಮಾಡಿದೆ. ಈ ಪ್ರಯತ್ನವನ್ನು ದಾವಣಗೆರೆಯ ತೊಗಟವೀರ ಸಮುದಾಯ ಭವನದಲ್ಲಿ ಸೆಪ್ಟಂಬರ್ 27 ರವರೆಗೆ ಕಣ್ತುಂಬಿಕೊಳ್ಳಬಹುದು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ | ದಾವಣಗೆರೆಯಲ್ಲಿ ಡಿಜೆ ಸೀಕ್ರೇಟ್ ರಿವಿಲ್ ಮಾಡಿದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಸದಾನಂದ ಹೆಗಡೆ ಗಣೇಶ ಹಬ್ಬವನ್ನು ಕಲಾವಿದರೊಂದಿಗೆ ಆಚರಿಸುವ ಸಂಕಲ್ಪ ಮಾಡಿ, ‘ವರ್ಣ ಗಣೇಶ’ ಎಂಬ ಪರಿ ಕಲ್ಪನೆಯೊಂದಿಗೆ ಹಬ್ಬದ ಅಂಗವಾಗಿ ಚಿತ್ರಕಲಾ ಶಿಬಿರ ಆಯೋಜಿಸಿದ್ದಾರೆ. ಈ ಶಿಬಿರದಲ್ಲಿ ಮೂಡಿಬಂದ ಒಂದೊಂದು ಗಣೇಶ ಒಂದೊಂದು ಭಾವ ಮೂಡಿಸುವುದರಲ್ಲಿ ಯಾವ ಅನುಮಾನವೂ ಇಲ್ಲ.

ಚಿತ್ರದುರ್ಗ ಹಾಗೂ ದಾವಣಗೆರೆಯ ಆಯ್ದ ಚಿತ್ರಕಲಾವಿದರನ್ನ ಸಂಪರ್ಕಿಸಿ, ಕಾರ್ಯಕ್ರಮದ ಬಗ್ಗೆ ಕಲಾವಿದರೊಂದಿಗೆ ಚರ್ಚಿಸಿ, ಅವರಿಗೆ ಬಣ್ಣ ಕ್ಯಾನ್ವಾಸ್ ಹಾಗೂ ಗೌರವ ಧನ ಕೊಟ್ಟು ಚಿತ್ರ ಬಿಡಿಸುವ ಕಲಾ ಶಿಬಿರ ಆಯೋಜಿಸಿದ್ದು, ಶಿಬಿರದಲ್ಲಿ ಒಬ್ಬ ಕಲಾವಿದರಿಗೆ ಎರಡು ಕ್ಯಾನ್ವಾಸ್ ನೀಡಿ ಒಂದು ಗಣೇಶನ ಚಿತ್ರ ಹಾಗೂ ಇನ್ನೊಂದು ಅವರಿಗೆ ತಿಳಿದ ಚಿತ್ರವನ್ನು ರಚಿಸುವ ಆಯ್ಕೆ ನೀಡಲಾಗಿತ್ತು.

ಚಿತ್ರಕಲಾ ಪರಿಷತ್ ವಿಶಿಷ್ಟ ಗಣೇಶೋತ್ಸವ
ಚಿತ್ರಕಲಾ ಶಿಬಿರದಲ್ಲಿ ಮೂಡಿ ಬಂದ ಕಲಾಕೃತಿಗಳನ್ನು ವೀಕ್ಷಿಸಿದ ಜಿ.ಎಂ.ಅನಿತ್

ಈ ವೇಳೆ ಕಲಾವಿದರು ತಮ್ಮ ಮನಸ್ಸು, ಬುದ್ಧಿ, ಭಾವನೆಗಳಲ್ಲಿರುವ ಗಣಶೇನಿಗೆ ಬಣ್ಣ, ಕುಂಚದ ಮೂಲಕ ಜೀವ ತುಂಬಿ ಕ್ಯಾನ್ವಾಸ್‍ನಲ್ಲಿ ಅಚ್ಚೊತ್ತಿದ್ದಾರೆ. ಇದರ ಪ್ರತಿರೂಪವಾಗಿ 25ಕ್ಕೂ ಹೆಚ್ಚು ಕಲಾಕೃತಿಗಳು ಶಿಬಿರದಲ್ಲಿ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿವೆ.

ಪ್ರತಿಯೊಬ್ಬ ಕಲಾವಿದರು ಗಣೇಶನ ಕೃತಿಗಳನ್ನ ದೃಷ್ಟಿ ಗೋಚರವಾಗಿ, ಸೃಜನಾತ್ಮಕ ರೂಪಗಳನ್ನು ಸಂಪರ್ಕಿಸುವ ವಸ್ತುಗಳ ನಡುವಿನ ಸಮ್ಮೀಲನವಾಗಿ, ಮೂಡುವಂತಹ ಭಾವನೆಗಳ ಕಲಾಕೃತಿಗಳನ್ನು ರಚಿಸಿದ್ದಾರೆ. ಅಕ್ರಾಲಿಕ್, ಕ್ಯಾನ್ವಾಸ್, ವರ್ಣ ,ಕಪ್ಪು ಬಿಳುಪಿನ ಛಾಯೆಗಳೊಂದಿಗೆ ಬೆರೆತ ನಾನಾ ವಿಧದ ಗಣೇಶನ ಕಲಾಕೃತಿಗಳಿಗೆ ಮಧ್ಯ ಕರ್ನಾಟಕದ ಕಲಾವಿದರು ಮೂರ್ತ ಹಾಗೂ ಅಮೂರ್ತ ರೂಪದ ಮೂಲಕ ಅಭಿವ್ಯಕ್ತಪಡಿಸಿದ್ದಾರೆ.

ಗಣೇಶ ಚತುರ್ಥಿ ಅಂಗವಾಗಿ ನಡೆದ ಚಿತ್ರಕಲಾ ಶಿಬಿರದಲ್ಲಿ ಅವಳಿ ಜಿಲ್ಲೆಗಳ 25ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಿದ್ದರು. ಪ್ರಮುಖವಾಗಿ ಚಂದ್ರಶೇಖರ್ ಸಂಗಾ, ಮಹಾಲಿಂಗಪ್ಪ, ರಂಗನಾಥ್ ಕುಲಕರ್ಣಿ, ಅಚ್ಚುತಾನಂದ, ದಾದಾ ಚಿತ್ರದುರ್ಗ, ಟಿ.ಎಂವೀರೇಶ್(ಕ್ರಿಯೇಟಿವ್), ಶಿವಕುಮಾರ್ ಸಿದ್ದಾಪುರ, ಶಾಂತಯ್ಯ ಪ್ರಡಿಮಠ, ಸಂತೋμï ಕುಲಕರ್ಣಿ, ರೂಪಶ್ರೀ, ವಿಶಾಲಾಕ್ಷಿ ಮತ್ತಿತರರು ಭಾಗವಹಿಸಿದ್ದರು.

ದಾವಣಗೆರೆಯ ಚಿತ್ರಕಲಾ ಪರಿಷತ್ ಅಧ್ಯಕ್ಷರಾದ ಸದಾನಂದ ಹೆಗಡೆ ಹಾಗೂ ಕಾರ್ಯದರ್ಶಿ ಶೇಷಾಚಲ ಇಂಥದ್ದೊಂದು ವಿಶಿಷ್ಟ ಸಂದರ್ಭ ಸೃಷ್ಟಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Art CampCanvasChitrakala ParishadCreative VireshDada ChitradurgaDavangereGaneshaGaneshotsavaKannada Latest Newsಕನ್ನಡ ಲೇಟೆಸ್ಟ್ ನ್ಯೂಸ್ಕ್ಯಾನ್ವಾಸ್ಕ್ರಿಯೇಟಿವ್ ವೀರೇಶ್ಗಣೇಶಗಣೇಶೋತ್ಸವಚಿತ್ರಕಲಾ ಪರಿಷತ್ಚಿತ್ರಕಲಾ ಶಿಬಿರದಾದಾ ಚಿತ್ರದುರ್ಗದಾವಣಗೆರೆ
Share This Article
Facebook Email Print
Previous Article ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ | ದಾವಣಗೆರೆಯಲ್ಲಿ ಡಿಜೆ ಸೀಕ್ರೇಟ್ ರಿವಿಲ್ ಮಾಡಿದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
Next Article ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗಣಿ ಕಂಪನಿಯಲ್ಲಿ ಹಿಟಾಚಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವು | ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಂಬಂಧಿರು
Leave a Comment

Leave a Reply Cancel reply

Your email address will not be published. Required fields are marked *

H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
ವಚನಾಭಿಷೇಕ ಕಾರ್ಯಕ್ರಮ
ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
ಮುಖ್ಯ ಸುದ್ದಿ
New office bearers elected for Chitradurga Taluk Contractors Association
ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up